Kannada Astrology

ಈ ವಸ್ತುಗಳು ಅಡುಗೆ ಮನೆಯಲ್ಲಿ ಇದ್ದರೆ ಮನೆಯ ನೆಮ್ಮದಿ ಹಾಳಾಗುವುದು ಖಚಿತ

ಮನೆಯಲ್ಲಿ ಅತಿಮುಖ್ಯವಾದ ಜಾಗ ಯಾವುದೆಂದರೆ ಅದು ಅಡುಗೆ ಕೋಣೆ ಎಂದರೆ ತಪ್ಪಾಗಲಾರದು. ಅಡುಗೆ ಮನೆಯಲ್ಲಿ ಲಕ್ಷ್ಮೀದೇವಿ, ಅನ್ನಪೂರ್ಣೇಶ್ವರಿ ದೇವಿ ನೆಲೆಸಿರುತ್ತಾರೆ. ಆದ್ದರಿಂದ ದೇವರ ಕೋಣೆಯನ್ನು ಯಾವ ರೀತಿ ಸ್ವಚ್ಛವಾಗಿ ಇಟ್ಟುಕೊಂಡಿರುತ್ತೇವೋ ಅದೇ ರೀತಿ ಅಡುಗೆಮನೆಯನ್ನು ಸಹ ಸ್ವಚ್ಛವಾಗಿಟ್ಟುಕೊಳ್ಳಬೇಕು. ಹಾಗಾದರೆ ಅಡುಗೆ ಮನೆಯಲ್ಲಿ ಯಾವ ವಸ್ತುಗಳನ್ನು ಇಟ್ಟುಕೊಳ್ಳಬಾರದು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

ಮೊದಲನೆಯದಾಗಿ ಅಡುಗೆ ಮನೆಯಲ್ಲಿ ಯಾವುದೇ ಕಾರಣಕ್ಕೂ ಕನ್ನಡಿಯನ್ನು ಇಟ್ಟುಕೊಳ್ಳಬಾರದು, ಅಡುಗೆ ಮನೆಯಲ್ಲಿ ಕನ್ನಡಿಯನ್ನು ಇಡುವುದರಿಂದ ಮನೆಯಲ್ಲಿ ಜಗಳಗಳು, ಕಲಹಗಳು ಪ್ರತಿನಿತ್ಯ ಹೆಚ್ಚಾಗುತ್ತದೆ.

ಎರಡನೆಯದಾಗಿ ಅಡುಗೆಮನೆಯಲ್ಲಿ ಆರೋಗ್ಯಕ್ಕೆ ಸಂಬಂಧಪಟ್ಟಂತಹ ಯಾವುದೇ ಔಷಧಿಗಳನ್ನು ಇಡಬಾರದು. ಒಂದು ವೇಳೆ ಮಾತ್ರೆಗಳನ್ನು ಅಥವಾ ಸಿರಫ್ ಇಡು ವುದರಿಂದ ಅನಾರೋಗ್ಯದ ಸಮಸ್ಯೆಗಳು ಹೆಚ್ಚಾಗುತ್ತದೆ.

ಚಪಾತಿ ಹಿಟ್ಟು ಅಥವಾ ರಾಗಿ ಹಿಟ್ಟು ಉಳಿದಿದೆಯೆಂದು ಮತ್ತು ಇನ್ನೊಂದು ದಿನಕ್ಕೆ ಆಗುತ್ತದೆ ಎಂದು ಎತ್ತಿಟ್ಟರೆ ಶನಿ ಅಥವಾ ರಾಹುವಿನ ಕಾಟ ಹೆಚ್ಚಾಗುತ್ತದೆ.

ಮುರಿದುಹೋದ,ಒಡೆದುಹೋದ ಪಾತ್ರೆಗಳನ್ನು ಅಡುಗೆ ಮನೆಯಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಈ ರೀತಿಯ ಪಾತ್ರೆಗಳನ್ನು ಇಟ್ಟುಕೊಂಡರೆ ನಕಾರಾತ್ಮಕ ಶಕ್ತಿಗಳು ಮನೆಯಲ್ಲಿ ಹೆಚ್ಚಾಗುತ್ತದೆ.