Your cart is currently empty!
ಈ ಸಂಕೇತಗಳು ದೊರೆತರೆ ಲಕ್ಷ್ಮೀದೇವಿಯು ನಿಮಗೆ ಒಲಿಯುತ್ತಾಳೆ ಎಂಬುದನ್ನು ತಿಳಿದುಕೊಳ್ಳಬೇಕು
ಲಕ್ಷ್ಮೀದೇವಿ ಚಂಚಲ ಸ್ವಭಾವದವಳು ಮತ್ತು ಯಾವುದೇ ಕಾರಣಕ್ಕೂ ಒಂದೇ ಸ್ಥಳದಲ್ಲಿ ಇರಲು ಇಚ್ಛೆಪಡುವುದಿಲ್ಲ. ಲಕ್ಷ್ಮೀದೇವಿಯನ್ನು ಯಾರು ಶ್ರದ್ಧೆಯಿಂದ, ಭಕ್ತಿಯಿಂದ ಪೂಜಿಸುತ್ತಾರೋ ಅಲ್ಲಿ ಲಕ್ಷ್ಮೀದೇವಿಯು ವಾಸಿಸುತ್ತಾಳೆ. ಹಾಗಾದರೆ ಲಕ್ಷ್ಮಿ ದೇವಿಯು ನಿಮಗೆ ಒಲಿಯುವ ಮುನ್ನ ನೀಡುವ ಸಂಕೇತಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ದ್ವಾರಕನಾಥ್ ಶಾಸ್ತ್ರೀ 9900202707ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಗೂಬೆಯನ್ನು ನೋಡಿದರೆ ಅಪಶಕುನ ಎಂದು ಹೇಳಲಾಗುತ್ತದೆ, ಆದರೆ ಗೂಬೆಯನ್ನು ಮನೆ ಒಳಗೆ ನೋಡಿದರೆ ಅಪಶಕುನ, ಆದರೆ ಅದೇ ಗೂಬೆಯನ್ನು ಮನೆಯ ಹೊರಗೆ ನೋಡಿದರೆ ಶುಭಶಕುನವಾಗಿರುತ್ತದೆ. ಗೂಬೆಯು ಲಕ್ಷ್ಮಿಯ ವಾಹನವಾಗಿದೆ, ಆದ್ದರಿಂದ ಗೂಬೆಯು ನಿಮ್ಮ ಕಣ್ಣಿಗೆ ಬಿದ್ದರೆ ಧನಲಾಭವಾಗುತ್ತದೆ ಮತ್ತು ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗುತ್ತದೆ ಎಂಬುದನ್ನು ಸೂಚಿಸುತ್ತದೆ.
ಕನಸಿನಲ್ಲಿ ನಿಮ್ಮ ಅಕ್ಕ ಪಕ್ಕ ಎಲ್ಲಾ ಕಡೆ ಹಸಿರು ಇರುವಂತಹ ಮರಗಳು, ಗಿಡಗಳು ಕಾಣಲು ಸಿಕ್ಕರೆ ಮುಂದಿನ ದಿನಗಳಲ್ಲಿ ಧನಲಾಭವಾಗುತ್ತದೆ ಎಂಬುದನ್ನು ಸೂಚಿಸುತ್ತದೆ. ಪೊರಕೆಯನ್ನು ಲಕ್ಷ್ಮಿಯ ಸಮಾನವಾಗಿ ನೋಡುತ್ತೇವೆ.
ಮನೆಯಿಂದ ಹೊರಗಡೆ ಹೋಗಬೇಕಾದರೆ ಅಥವಾ ಯಾವುದಾದರೂ ಒಂದು ಒಳ್ಳೆಯ ಕೆಲಸಕ್ಕೆ ಹೋಗಬೇಕಾದರೆ ಯಾರಾದರು ಕಸ ಗುಡಿಸುವುದನ್ನು ನೀವು ನೋಡಿದರೆ ಶುಭ ಸಂಕೇತ ಎಂದು ತಿಳಿದುಕೊಳ್ಳಬಹುದು. ಇದರಿಂದ ಆ ದಿನ ನೀವು ಮಾಡುವಂತ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ ಮತ್ತು ಧನಲಾಭವಾಗುತ್ತದೆ ಎಂಬುದನ್ನು ಸೂಚಿಸುತ್ತದೆ.
ಮುಂಜಾನೆ ಏಳುವ ಸಮಯದಲ್ಲಿ ಯಾರಾದರೂ ಶಂಕವನ್ನು ಊದುತ್ತಿರುವ ಶಬ್ದ ನಿಮಗೆ ಕೇಳಿದರೆ ಲಕ್ಷ್ಮಿ ದೇವಿಯು ನಿಮಗೆ ಒಲಿಯುತ್ತಾಳೆ ಎಂಬುದನ್ನು ಸೂಚಿಸುತ್ತದೆ. ಇದೇ ರೀತಿ ಮುಂಜಾನೆ ಎದ್ದ ತಕ್ಷಣ ಕಬ್ಬು ನಿಮ್ಮ ಕಣ್ಣಿಗೆ ಕಂಡರೆ ಒಳ್ಳೆಯದಾಗುತ್ತದೆ ಹಾಗೂ ಜೀವನವೆಲ್ಲ ಸಿಹಿಯಿಂದ ಕೂಡಿರುತ್ತದೆ ಎಂಬುದನ್ನು ಸೂಚಿಸುತ್ತದೆ.