Home / ಜ್ಯೋತಿಷ್ಯ / ಕನಸಿನಲ್ಲಿ ನಡೆಯುವ ಘಟನೆಗಳ ನಿಜವಾದ ಅರ್ಥ ಏನು ಗೊತ್ತೇ ?

ಕನಸಿನಲ್ಲಿ ನಡೆಯುವ ಘಟನೆಗಳ ನಿಜವಾದ ಅರ್ಥ ಏನು ಗೊತ್ತೇ ?

ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೀತಿಯಲ್ಲಿ ಕನಸುಗಳು ಬಿದ್ದೇ ಬೀಳುತ್ತದೆ, ಕೆಲವೊಂದು ಬಾರಿ ಬೀಳುವ ಕನಸುಗಳ ಬಗ್ಗೆ ನಮಗೆ ತಿಳಿದೇ ಇರುವುದಿಲ್ಲ ಅಥವಾ ಅದರ ಅರ್ಥವೂ ತಿಳಿದಿರುವುದಿಲ್ಲ. ಹಾಗಾದರೆ ಕನಸಿನಲ್ಲಿ ನಡೆಯುವ ಘಟನೆಗಳ ನಿಜವಾದ ಅರ್ಥ ಏನು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ನಮಗೆ ಬೀಳುವ ಕೆಲವು ಕನಸುಗಳು ಕೆಲವೊಂದು ಬಾರಿ ಶುಭ ಸಂಕೇತಗಳನ್ನು ನೀಡಿದರೆ ಮತ್ತೆ ಇನ್ನು ಕೆಲವು ಕನಸುಗಳು ಅಪಾಯ ಅಥವಾ ತೊಂದರೆ ಎದುರಾಗಬಹುದು ಎಂಬುವ ಸೂಚನೆಯನ್ನು ನೀಡುತ್ತವೆ.

ಒಂದು ವೇಳೆ ಕನಸಿನಲ್ಲಿ ಹಾವನ್ನು ನೋಡಿದರೆ ಮುಂದಿನ ದಿನಗಳಲ್ಲಿ ಸಂಕಟಗಳು ಎದುರಾಗುತ್ತದೆ ಎಂಬುದನ್ನು ಸೂಚಿಸುತ್ತದೆ. ಒಂದು ವೇಳೆ ಕನಸಿನಲ್ಲಿ ಸಂಭೋಗ ಮಾಡಿದ ರೀತಿ ಅಂದರೆ ಗಂಡ ಹೆಂಡತಿ ಸಂಭೋಗ ಮಾಡಿದ ಹಾಗೆ ಕನಸು ಬಿದ್ದರೆ ನಿಮ್ಮ ವೈವಾಹಿಕ ಜೀವನ ಚೆನ್ನಾಗಿ ನಡೆಯುತ್ತಿದೆ ಎಂಬುದನ್ನು ಸೂಚಿಸುತ್ತದೆ.

ಒಂದು ವೇಳೆ ವಿಶೇಷವಾಗಿ ನಿಮ್ಮ ಕನಸಿನಲ್ಲಿ ದೇವರನ್ನು ಕಂಡರೆ ದೇವರ ಕಡೆ ನೀವು ಗಮನವನ್ನು ಕೊಟ್ಟರೆ ಮಾತ್ರ ಒಳ್ಳೆಯದಾಗುತ್ತದೆ ಎಂಬ ಸೂಚನೆಯನ್ನು ನೀಡುತ್ತದೆ.

ಒಂದು ವೇಳೆ ವ್ಯಕ್ತಿಯು ಬೀಳುವ ಹಾಗೆ ಕನಸು ಬಿದ್ದರೆ ಸ್ವಪ್ನ ಶಾಸ್ತ್ರದ ಪ್ರಕಾರ ಮುಂದಿನ ದಿನಗಳಲ್ಲಿ ನಿಮಗೆ ತೊಂದರೆ ಆಗುತ್ತದೆ ಎಂಬುದನ್ನು ಸೂಚಿಸುತ್ತದೆ. ಒಂದು ವೇಳೆ ಸಾವನ್ನು ನೋಡುವ ಹಾಗೆ ಕನಸು ಬಿದ್ದರೆ ನೀವು ನಿಮ್ಮ ಜೀವನದಲ್ಲಿ ಮಾಡಿರುವ ತಪ್ಪಿಗೆ ಪಶ್ಚಾತಾಪವನ್ನು ಪಡೆಯುವ ಸಮಯ ಬಂದಿದೆ ಎಂಬುದನ್ನು ಸೂಚಿಸುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *