Kannada Astrology

ಚಾಣಕ್ಯ ನೀತಿಯ ಪ್ರಕಾರ ಪತಿ-ಪತ್ನಿಯ ಸಂಬಂಧ ಯಾವ ರೀತಿ ಇರಬೇಕು ಗೊತ್ತೇ ನಿಮಗೆ ?  

ಗಂಡ-ಹೆಂಡತಿ ಸಂಬಂಧ ಅತಿಶ್ರೇಷ್ಟ ಕರವಾದ ಸಂಬಂಧ ಎಂದು ಎಲ್ಲರಿಗೂ ತಿಳಿದಿರುವ ವಿಷಯ, ಪತಿ-ಪತ್ನಿ ಸಂಬಂಧವನ್ನು ಯಾವ ರೀತಿ ಪತಿಯು ಸಂಭಾಳಿಸಿಕೊಂಡು ಹೋಗುತ್ತಾನೋ ಆ ರೀತಿ ಸಂಬಂಧವು ಗಟ್ಟಿಯಾಗಿರುತ್ತದೆ ಎಂದರೆ ತಪ್ಪಾಗಲಾರದು. ಪತಿಯು ಪತ್ನಿಯ ಜೊತೆ ಯಾವರೀತಿ ಇದ್ದರೆ ಜೀವನದಲ್ಲಿ ಅವನಿಗೆ ಲಾಭ ದೊರೆಯುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

ಹಿಂದೂ ಸಂಪ್ರದಾಯದಲ್ಲಿ ಮನೆಯಲ್ಲಿರುವ ಹೆಣ್ಣುಮಕ್ಕಳನ್ನು ಲಕ್ಷ್ಮಿ ಎಂದು ಕರೆಯಲಾಗುತ್ತದೆ, ಆದ್ದರಿಂದ ಮನೆಯಲ್ಲಿರುವ ಹೆಣ್ಣು ಮಕ್ಕಳನ್ನು ತುಂಬಾ ಪ್ರೀತಿಯಿಂದ ಎಲ್ಲರೂ ನೋಡಿಕೊಳ್ಳುತ್ತಾರೆ, ಅದರಲ್ಲೂ ಪತಿಯು ತನ್ನ ಪತ್ನಿಯನ್ನು ತುಂಬಾ ಪ್ರೀತಿಯಿಂದ , ಗೌರವದಿಂದ ನೋಡಿಕೊಳ್ಳುತ್ತಾನೆ.

ಪತಿಯು ತನ್ನ ಪತ್ನಿಗೆ ಸಾಧ್ಯವಾದಷ್ಟು ಪ್ರೀತಿಯನ್ನು ಕೊಟ್ಟರೆ ಸಂಸಾರದಲ್ಲಿ ಸುಖ ಎಂಬುದು ಜಾಸ್ತಿ ಇರುತ್ತದೆ, ಇಷ್ಟೇ ಅಲ್ಲದೆ ಮನೆಯಲ್ಲಿರುವ ಹೆಣ್ಣು ಮಗು ಸಂತೋಷದಿಂದ ಇದ್ದರೆ ಮನೆಯು ಯಾವಾಗಲೂ ಸಕಾರಾತ್ಮಕ ಯೋಚನೆ, ಆಲೋಚನೆಯಿಂದ ಕೂಡಿರುತ್ತದೆ. ಇದರಿಂದ ಯಾವುದೇ ರೀತಿಯ ನಕಾರಾತ್ಮಕ ಶಕ್ತಿಗಳು ಮನೆಯನ್ನು ಆಕರ್ಷಣೆ ಮಾಡಲು ಸಾಧ್ಯವಾಗುವುದಿಲ್ಲ.

ಪತಿಯು ಪತ್ನಿಯ ಜೊತೆ ರಾತ್ರಿವೇಳೆ ನಡೆಸಿದ ಸಂಭಾಷಣೆಯಾಗಲೀ ಅಥವಾ ಬೇರೆ ಯಾವುದೇ ಕೆಲಸವನ್ನು ಮಾಡಿದ್ದರು ಅದನ್ನು ಯಾವುದೇ ಕಾರಣಕ್ಕೂ ಇನ್ನೊಬ್ಬರ ಬಳಿ ಅಥವಾ ಸ್ನೇಹಿತರ ಬಳಿ ಹಂಚಿಕೊಳ್ಳಬಾರದು. ಒಂದು ವೇಳೆ ರಾತ್ರಿ ವೇಳೆಯಲ್ಲಿ ನಡೆದ ವಿಷಯವನ್ನು ಇತರರ ಬಳಿ ಹಂಚಿಕೊಂಡರೆ ಅನುಕೂಲಕ್ಕಿಂತ ಸಮಸ್ಯೆಗಳು ಜಾಸ್ತಿಯಾಗುತ್ತದೆ.