Home / ಜ್ಯೋತಿಷ್ಯ / ಜುಲೈ ತಿಂಗಳಿನಲ್ಲಿ ಕಟಕ ರಾಶಿಯವರ ಭವಿಷ್ಯ ಹೇಗಿರುತ್ತದೆ ಗೊತ್ತೇ ನಿಮಗೆ ?

ಜುಲೈ ತಿಂಗಳಿನಲ್ಲಿ ಕಟಕ ರಾಶಿಯವರ ಭವಿಷ್ಯ ಹೇಗಿರುತ್ತದೆ ಗೊತ್ತೇ ನಿಮಗೆ ?

ಈ ಮಾಸದಲ್ಲಿ ಈ ರಾಶಿಯವರು ಕೆಲವೊಂದು ಸವಾಲುಗಳನ್ನು ಎದುರಿಸುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಈ ಮಾಸದ ದ್ವಿತೀಯಾರ್ಧದಲ್ಲಿ ಈ ರಾಶಿಯವರು ತಮಗೆ ಬಂದಿರುವ ಸಮಸ್ಯೆಗಳನ್ನು ಒಂದೊಂದಾಗಿ ಬಗೆಹರಿಸಿಕೊಳ್ಳುತ್ತಾರೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

ಕುಟುಂಬದಲ್ಲಿ ಒಳ್ಳೆಯ ಬಾಂಧವ್ಯ ಮೂಡುತ್ತದೆ ಹಾಗೂ ಎಲ್ಲರನ್ನೂ ಒಗ್ಗೂಡಿಸುವ ಕೆಲಸವನ್ನು ಈ ರಾಶಿಯವರು ಮಾಡುತ್ತಾರೆ. ಈ ರಾಶಿಯವರಿಗೆ ಅನುಮಾನ ಎಂಬುದು ಸ್ವಲ್ಪ ಜಾಸ್ತಿ, ಆದ್ದರಿಂದ ಕುಟುಂಬದಲ್ಲಿಯ ಇತರೆ ಸದಸ್ಯರನ್ನು ಕೆಲವೊಂದು ಬಾರಿ ಇಕ್ಕಟ್ಟಿನ ಪರಿಸ್ಥಿತಿಗೆ ತಂದು ನಿಲ್ಲಿಸುತ್ತಾರೆ. ಆದರೆ ಈ ರೀತಿ ಮಾಡುವುದು ಶುಭ ಸೂಚನೆಯಲ್ಲ ಮತ್ತು ಇದರಿಂದ ಕುಟುಂಬದಲ್ಲಿ ಬಿರುಕು ಮೂಡುವುದು ಹೆಚ್ಚಾಗುತ್ತದೆ.

ಈ ರಾಶಿಯವರು ಈ ಮಾಸದಲ್ಲಿ ಬಾಳ ಸಂಗಾತಿಯ ಜೊತೆ ಹೆಚ್ಚಿನ ಸಮಯವನ್ನು ಕಳೆಯುವುದು ತುಂಬಾ ಉತ್ತಮ. ಈ ಮಾಸದಲ್ಲಿ ಈ ರಾಶಿಯವರಿಗೆ ದೀರ್ಘಕಾಲದಿಂದ ಬರಬೇಕಾಗಿದ್ದ ಹಣವು ಅವರ ಕೈಗೆ ಬಂದು ಸೇರುತ್ತದೆ.

ಈ ರಾಶಿಯವರು ತಮ್ಮ ತಾಯಿಯ ಆರೋಗ್ಯದ ಕಡೆ ಹೆಚ್ಚಿನ ಗಮನವನ್ನು ನೀಡುವುದು ತುಂಬಾ ಒಳ್ಳೆಯದು. ಒಂದು ವೇಳೆ ಈ ರಾಶಿಯವರಿಗೆ ಏನಾದರೂ ಸಣ್ಣಪುಟ್ಟ ಸಮಸ್ಯೆಗಳು ಅಥವಾ ತೊಂದರೆಗಳು ಇದ್ದರೆ ಎಳ್ಳನ್ನು ಸೇರಿಸಿ ಶಿವನಿಗೆ ಜಲಾಭಿಷೇಕ ಮಾಡಿಸಿದರೆ ತುಂಬಾ ಒಳ್ಳೆಯದು.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

Leave a Reply

Your email address will not be published. Required fields are marked *