Kannada Astrology

ಜೋಡಿ ಆನೆಯನ್ನು ಮನೆಯಲ್ಲಿ ಇಡುವುದು ಎಷ್ಟು ಸೂಕ್ತ ಎಂಬುದು ನಿಮಗೆ ತಿಳಿದಿದೆಯೇ ?

ಆನೆಯನ್ನು ಗಣೇಶನ ಸಂಕೇತ ಎಂದು ಪರಿಗಣಿಸಲಾಗಿದೆ. ಆದ್ದರಿಂದ ಬೆಳ್ಳಿಯ,ಪಂಚಲೋಹದ ಅಥವಾ ಮಣ್ಣಿನ ಆನೆಯನ್ನು ಇಡುವುದು ತುಂಬಾ ಒಳ್ಳೆಯದು. ಹಾಗಾದರೆ ಆನೆಯನ್ನು ಎಲ್ಲಿ ಇಡಬೇಕು, ಹೇಗೆ ಇಡಬೇಕು ಎಂಬುದರ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಆನೆಯನ್ನು ಮನೆಯ ಒಳಗಡೆ ಇಡುವುದರಿಂದ ನಕಾರಾತ್ಮಕ ಶಕ್ತಿಯು ಮನೆಯೊಳಗೆ ಪ್ರವೇಶವನ್ನು ಮಾಡದಂತೆ ತಡೆಯುತ್ತದೆ ಹಾಗೂ ಮನೆಯಲ್ಲಿ ಧನಾತ್ಮಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಯಾವ ರೀತಿಯ ಆನೆಯನ್ನು ಖರೀದಿ ಮಾಡಬೇಕೆಂದರೆ ಎರಡು ಆನೆಯು ಸೊಂಡಿಲನ್ನು ಮೇಲಕ್ಕೆ ಎತ್ತಿರುವ ಹಾಗೆ ಇರುವ ಆನೆಯನ್ನು ತೆಗೆದುಕೊಂಡು ಬರಬೇಕು. ಎರಡು ಆನೆಯನ್ನು ಮನೆಯ ಮುಖ್ಯ ದ್ವಾರದ ಬಳಿ ಒಂದರ ಪಕ್ಕ ಒಂದನ್ನು ಇಡಬೇಕು. ಯಾರ ಮನೆಯಲ್ಲಿ ಗಂಡ-ಹೆಂಡತಿಯ ನಡುವೆ ಪ್ರತಿನಿತ್ಯ ಕಲಹಗಳು ಆಗುತ್ತಿರುತ್ತದೆಯೋ ಅಥವಾ ಪತಿ-ಪತ್ನಿಯರ ನಡುವೆ ಹೊಂದಾಣಿಕೆ ಇರುವುದಿಲ್ಲವೋ ಆ ಮನೆಯಲ್ಲಿ ಆನೆಯನ್ನು ಇಟ್ಟುಕೊಳ್ಳುವುದರಿಂದ ಸಮಸ್ಯೆ ಪರಿಹಾರವಾಗುತ್ತದೆ. ನಿಮ್ಮ ಜೀವನದ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ಕೌಟುಂಬಿಕ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 2 ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ 9663953892 ಸುದರ್ಶನ ಭಟ್ ಪರಿಹಾರದಲ್ಲಿ ಚಾಲೆಂಜ್.

ಸಂತಾನಪ್ರಾಪ್ತಿ ಬೇಕೆಂದರೆ 7 ಆನೆಗಳ ಚಿತ್ರವನ್ನು ತಂದು ಮನೆಯಲ್ಲಿ ಇಡುವುದರಿಂದ ಸಂತಾನಪ್ರಾಪ್ತಿಗೆ ಸಹಾಯಕವಾಗುತ್ತದೆ. ಪ್ರತಿನಿತ್ಯ ಮಾಡುವ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಬೇಕೆಂದರೆ ಆನೆಯನ್ನು ಮನೆಯಲ್ಲಿ ಇಟ್ಟುಕೊಳ್ಳುವುದು ಉತ್ತಮ. ಮಕ್ಕಳು ಓದುವಂತಹ ಜಾಗದಲ್ಲಿ ಜೋಡಿ ಆನೆಯನ್ನು ಇಡುವುದರಿಂದ ವಿದ್ಯಾಭ್ಯಾಸದಲ್ಲಿ ಉನ್ನತಿಯನ್ನು ಸಹ ಪಡೆಯಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸು ಸಿಗಬೇಕೆಂದರೆ ಹಾಗೂ ಸಮಾಜದಲ್ಲಿ ಎಲ್ಲರೂ ಗುರುತಿಸುವಂತಹ ವ್ಯಕ್ತಿ ಆಗಬೇಕೆಂದರೆ ಆನೆಯನ್ನು ಇಟ್ಟುಕೊಳ್ಳುವುದು ಉತ್ತಮ. ಆನೆಯು ಶುಭ ಸಂಕೇತವಾಗಿರುವುದರಿಂದ ನಿಮ್ಮ ಶಕ್ತಿಗೆ ಅನುಗುಣವಾಗಿ ಬೆಳ್ಳಿಯ, ಹಿತ್ತಾಳೆಯ, ಪಂಚಲೋಹದ ಅಥವಾ ಮಣ್ಣಿನ ಆನೆಯನ್ನು ಇಟ್ಟುಕೊಳ್ಳುವುದು ಉತ್ತಮ. ನಿಮ್ಮ ಜೀವನದ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ಕೌಟುಂಬಿಕ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 2 ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ 9663953892 ಸುದರ್ಶನ ಭಟ್ ಪರಿಹಾರದಲ್ಲಿ ಚಾಲೆಂಜ್.

ಆನೆಯನ್ನು ವ್ಯಾಪಾರ ಮಾಡುವ ಸ್ಥಳದಲ್ಲಿ ಅಥವಾ ಕಚೇರಿಗಳಲ್ಲಿ ಉತ್ತರ ದಿಕ್ಕಿನ ಕಡೆ ಅಥವಾ ದಕ್ಷಿಣ ದಿಕ್ಕಿನ ಕಡೆ ಇಡುವುದರಿಂದ ತುಂಬಾ ಒಳ್ಳೆಯದು. ಆನೆಯನ್ನು ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ಲಕ್ಷ್ಮಿ ಅನುಗ್ರಹವು ಶಾಶ್ವತವಾಗಿ ಸಿಗುತ್ತದೆ. ಈ ರೀತಿಯಾಗಿ ಜೋಡಿ ಆನೆಗಳನ್ನು ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ಮನೆಯಲ್ಲಿ ಸಂತೋಷ, ಸಮೃದ್ಧಿ, ನೆಮ್ಮದಿಯ ಜೀವನ ನಡೆಸಬಹುದು. ನಿಮ್ಮ ಜೀವನದ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ಕೌಟುಂಬಿಕ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 2 ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ 9663953892 ಸುದರ್ಶನ ಭಟ್ ಪರಿಹಾರದಲ್ಲಿ ಚಾಲೆಂಜ್.