Kannada Astrology

ಮದುವೆಯಾದ ಮಹಿಳೆಯರು ಯಾವ ಕಾರಣಕ್ಕಾಗಿ ಬಳೆಗಳನ್ನು ಧರಿಸುತ್ತಾರೆ ಗೊತ್ತೇ ನಿಮಗೆ ?

ಬಳೆಗಳನ್ನು ಮದುವೆಯಾದ ಮಹಿಳೆಯರ ಸೌಭಾಗ್ಯದ ಒಂದು ಪ್ರತೀಕ ಎಂದು ಹೇಳಲಾಗುತ್ತದೆ. ಈ ಬಳೆಗಳು ಆಕೆಯ ಗಂಡನ ಗುರುತು ಸಹ ಆಗಿರುತ್ತದೆ ಎಂದರೆ ತಪ್ಪಾಗಲಾರದು. ಕೆಲವೊಂದು ಕಾರ್ಯಕ್ರಮಗಳಲ್ಲಿ ಮಹಿಳೆಯರಿಗೆ ಬಳೆಗಳನ್ನು ಉಡುಗೊರೆಯಾಗಿ ಸಹ ನೀಡಲಾಗುತ್ತದೆ. ಹಾಗಾದರೆ ಯಾವ ಬಣ್ಣದ ಬಳೆಗಳನ್ನು ಮಹಿಳೆಯರು ಧರಿಸಿದರೆ ತನ್ನ ಗಂಡನು ಅವರ ಹಿಂದೆ ಹುಚ್ಚನಂತೆ ಅಲಿಯುತ್ತಾನೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಕೆಂಪು ಬಣ್ಣದ ಬಳೆಗಳು ಮಹಿಳೆಯರು ಕೆಂಪು ಬಣ್ಣದ ಬಳೆಗಳನ್ನು ಧರಿಸಿದಾಗ ಎಷ್ಟು ಸುಂದರವಾಗಿ ಕಾಣುತ್ತಾರೆ ಎಂದರೆ ಇದರಿಂದ ನಿಮ್ಮ ಪತಿ ದೇವರು ನಿಮ್ಮ ಹತ್ತಿರ ಬೇಗ ಆಕರ್ಷಿತರಾಗುತ್ತಾರೆ. ಕೆಂಪು ಬಣ್ಣವು ಪ್ರೀತಿಯ ಪ್ರತೀಕವಾಗಿರುತ್ತದೆ. ಒಂದು ವೇಳೆ ಕೆಂಪು ಬಣ್ಣದ ಬಳೆಗಳಲ್ಲಿ ಸುಂದರವಾದ ಡಿಸೈನ್ ಇದ್ದರೆ ಪುರುಷರು ಬೇಗನೆ ಆಕರ್ಷಿತರಾಗುತ್ತಾರೆ.

ವಾರದ ಯಾವ ದಿನಗಳಲ್ಲಿ ಬಳೆಗಳನ್ನು ಖರೀದಿಸಬಾರದು ಬಳೆಗಳನ್ನು ಯಾವುದೇ ಕಾರಣಕ್ಕೂ ಮಂಗಳವಾರ ಹಾಗೂ ಶನಿವಾರ ಖರೀದಿ ಮಾಡಬಾರದು. ಮದುವೆಯಾದ ಎಲ್ಲಾ ಮಹಿಳೆಯರು ಬಳೆಗಳನ್ನು ಧರಿಸುವುದಕ್ಕೂ ಮುನ್ನ ಗೌರಿ ದೇವಿಯ ಮುಂದೆ ಇಟ್ಟು ಪ್ರಾರ್ಥನೆ ಮಾಡಿ ತದನಂತರ ಬಳೆಗಳನ್ನು ಧರಿಸಿಕೊಳ್ಳಬೇಕು. ಈ ರೀತಿ ಮಾಡುವುದರಿಂದ ಗಂಡ-ಹೆಂಡತಿ ನಡುವೆ ಪ್ರೀತಿ ಹೆಚ್ಚಾಗುತ್ತದೆ.Dw

ಮದುವೆಯಾದ ಮಹಿಳೆಯರು ಯಾವುದೇ ಕಾರಣಕ್ಕೂ ಕಪ್ಪುಬಣ್ಣದ ಹಾಗೂ ಬಿಳಿ ಬಣ್ಣದ ಬಳೆಗಳನ್ನು ಧರಿಸಬಾರದು. ಒಂದು ವೇಳೆ ಈ ಬಣ್ಣದ ಬಳೆಗಳನ್ನು ಧರಿಸಿದರೆ ನಿಮ್ಮ ಗಂಡನ ದೌರ್ಭಾಗ್ಯ ಶುರುವಾಗುತ್ತದೆ. ಇದರ ಜೊತೆಗೆ ಮದುವೆಯಾದ ಮಹಿಳೆಯರು ಯಾವುದೇ ಕಾರಣಕ್ಕೂ ಒಡೆದ ಬಳೆಗಳನ್ನು ಧರಿಸಬಾರದು.