Home / ಜ್ಯೋತಿಷ್ಯ / ಮನೆಯೊಳಗೆ ದರಿದ್ರತೆ ಮತ್ತು ಬಡತನ ಬರಲು ಯಾವುದು ಪ್ರಮುಖ ಕಾರಣವಾಗುತ್ತದೆ ಗೊತ್ತೇ ನಿಮಗೆ ?

ಮನೆಯೊಳಗೆ ದರಿದ್ರತೆ ಮತ್ತು ಬಡತನ ಬರಲು ಯಾವುದು ಪ್ರಮುಖ ಕಾರಣವಾಗುತ್ತದೆ ಗೊತ್ತೇ ನಿಮಗೆ ?

ಮನೆಯಲ್ಲಿ ದರಿದ್ರತೆ ಮತ್ತು ಬಡತನ ಬರಲು ಪ್ರಮುಖ ಕಾರಣವೇನೆಂದರೆ ಒಂದು ವೇಳೆ ವ್ಯಕ್ತಿ ಮರದ ಕೆಳಗೆ ವಿಸರ್ಜನೆಯನ್ನು ಮಾಡುವುದು, ಏಕೆಂದರೆ ಈ ರೀತಿ ಮಾಡುವುದು ಕೆಟ್ಟ ಹವ್ಯಾಸ ಎಂದು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಮರ ಗಿಡಗಳಲ್ಲಿ ದೇವಾನುದೇವತೆಗಳು ವಾಸವನ್ನು ಮಾಡುತ್ತಿರುತ್ತಾರೆ ಹಾಗಾಗಿ ಯಾವುದೇ ಕಾರಣಕ್ಕೂ ಈ ತಪ್ಪನ್ನು ಮಾಡಬಾರದು.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಒಂದು ವೇಳೆ ಮನೆಯಲ್ಲಿ ಮುರಿದುಹೋದ ಬಾಚಣಿಗೆ ಇದ್ದು ಅದರಿಂದ ನೀವೇನಾದರೂ ತಲೆಯನ್ನು ಬಾಚಿ ಕೊಳ್ಳುತ್ತಿದ್ದರೆ ನಿಮ್ಮ ಮನೆಯಲ್ಲಿ ರಾಹು ಕೇತುವಿನ ವಾಸವಾಗಿದೆ ಎಂಬುದನ್ನು ಅರಿತುಕೊಳ್ಳಬೇಕು. ಒಂದು ವೇಳೆ ಮನೆಯನ್ನು ಗಲೀಜಾಗಿ ಇಟ್ಟು ಕೊಂಡಿದ್ದರೆ ತಾಯಿ ಲಕ್ಷ್ಮೀದೇವಿ ಎಂದಿಗೂ ಪ್ರವೇಶವನ್ನು ಮಾಡುವುದಿಲ್ಲ. ಆದ್ದರಿಂದ ನಿಮ್ಮ ಕೈಯಲ್ಲಿ ಎಷ್ಟು ಸಾಧ್ಯವಾಗುತ್ತದೆಯೇ ಅಷ್ಟು ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು.

ಉಗುರುಗಳನ್ನು ಹಲ್ಲಿಂದ ಕಚ್ಚುವುದು ಕೂಡ ತಪ್ಪು. ಈ ರೀತಿ ಮಾಡುವುದರಿಂದ ಕೇವಲ ಬಡತನ ಬರುವುದರ ಜೊತೆಗೆ ಆರೋಗ್ಯದ ಮೇಲೆಯೂ ಪರಿಣಾಮ ಬೀರುತ್ತದೆ. ಯಾರ ಮನೆಯಲ್ಲಿ ಸದಸ್ಯರು ತುಂಬಾ ತಡವಾಗಿ ಮಲಗಿ ಬೆಳಗ್ಗೆ ತಡವಾಗಿ ಏಳುತ್ತಾರೋ, ಆ ಮನೆಯಲ್ಲಿ ತಾಯಿ ಲಕ್ಷ್ಮೀದೇವಿ ವಾಸವನ್ನು ಮಾಡುವುದಿಲ್ಲ. ಶಾಸ್ತ್ರದ ಅನುಸಾರವಾಗಿ ಚಪ್ಪಲಿಯನ್ನು ಉಲ್ಟಾ ಮಾಡಿ ಇಡುವುದು ಅಶುಭವಾಗಿದೆ.

ಒಂದು ವೇಳೆ ಮನೆಗೆ ಅತಿಥಿಗಳು ಬಂದಾಗ ಅವರನ್ನು ಪ್ರೀತಿಯಿಂದ ಗೌರವಿಸಬೇಕು, ಒಂದು ವೇಳೆ ಅವರ ಮೇಲೆ ಸಿಟ್ಟಾದರೆ ತಾಯಿ ಲಕ್ಷ್ಮೀದೇವಿ ಸಿಟ್ಟಾಗಿ ನಿಮ್ಮ ಮನೆಯಿಂದ ಹೊರ ಹೋಗುತ್ತಾಳೆ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *