Your cart is currently empty!
ವೀಳ್ಯದೆಲೆ ಹಾಗೂ ಹನುಮಂತನಿಗೂ ಯಾವ ರೀತಿಯ ನಂಟಿದೆ ಎಂಬುದರ ಬಗ್ಗೆ ತಿಳಿದಿದೆಯೇ ನಿಮಗೆ ?
ಆಂಜನೇಯಸ್ವಾಮಿಗೆ ರಾಮನೆಂದರೆ ಎಷ್ಟು ಪ್ರಿಯವೋ ಅಷ್ಟೇ ವೀಳ್ಯದೆಲೆ ಎಂದರೆ ಪಂಚಪ್ರಾಣ. ಹನುಮಂತನಿಗೆ ಯಾವ ಪೂಜೆ ಮಾಡಿಸಿದರೂ ವೀಳ್ಯದೆಲೆ ಮುಂದೆ ಯಾವುದು ಶ್ರೇಷ್ಠವಲ್ಲ. ಆಂಜನೇಯ ಸ್ವಾಮಿಗೂ ಹಾಗೂ ವೀಳ್ಯದೆಲೆಗೂ ಯಾವ ರೀತಿಯ ನಂಟಿದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.
ಹಿಂದೂ ಧರ್ಮದಲ್ಲಿ ದೇವರಿಗೆ ಮಾಲೆಯನ್ನು ಹಾಕುವುದು ಒಂದು ಸಂಪ್ರದಾಯ. ಅದರಲ್ಲಿ ಹೂವಿನ ಮಾಲೆ, ಒಡೆಯ ಮಾಲೆ ಹಾಗೂ ವೀಳ್ಯದೆಲೆ ಮಾಲೆಯನ್ನು ಹಾಕಲಾಗುತ್ತದೆ. ಸೀತಾಮಾತೆಯ ಮೋಹಕ್ಕೆ ಶರಣಾಗಿದ್ದ ಲಂಕಾಸುರ ಸೀತಾದೇವಿಯನ್ನು ಅಪಹರಿಸಿದ್ದು ಎಲ್ಲರಿಗೂ ತಿಳಿದಿರುವ ವಿಷಯ. ರಾಮ ಮತ್ತು ಲಕ್ಷ್ಮಣ ಎಷ್ಟೇ ಹುಡುಕಿದರು ಸೀತಾಮಾತೆಯು ಎಲ್ಲೂ ಸಿಗುವುದಿಲ್ಲ.ಕೊನೆಗೆ ರಾಮನ ಬಂಟ ಹನುಮಂತ ಲಂಕೆಯನ್ನು ಹಾರಲು ನಿರ್ಧರಿಸುತ್ತಾರೆ.
ಹನುಮಂತನು ಲಂಕೆಯಲ್ಲಿ ಸೀತಾಮಾತೆಯನ್ನು ಹುಡುಕುತ್ತಿರುವಾಗ ವೀಳ್ಯದೆಲೆ ಮೇಲೆ ರಾಮನ ಹೆಸರನ್ನು ಬರೆದು ಸೀತಾಮಾತೆ ಅಳುತ್ತಿರುತ್ತಾಳೆ, ಇದನ್ನು ಕಂಡ ಹನುಮಂತ ಸೀತಾಮಾತೆಯ ಹತ್ತಿರ ಹೋಗಿ ರಾಮನಿಂದ ತಂದಿರುವ ಸಂದೇಶವನ್ನು ತಿಳಿಸುತ್ತಾರೆ. ಸಂದೇಶ ತಿಳಿಸಿದ ನಂತರ ಅಲ್ಲಿಂದ ಹೊರಡಲು ಸಿದ್ಧವಾಗಿ ಆಶೀರ್ವಾದ ಪಡೆದುಕೊಳ್ಳುತ್ತಿರುವಾಗ ಅಲ್ಲೇ ಇದ್ದ ವೀಳ್ಯದೆಲೆ ಎಲೆಯನ್ನು ಉಪಯೋಗಿಸಿ ಹಾರವನ್ನು ಮಾಡಿ ಅದನ್ನು ಹನುಮಂತನಿಗೆ ಸೀತಾಮಾತೆ ಅರ್ಪಿಸುತ್ತಾರೆ. ಇದರಿಂದ ಆಂಜನೇಯಸ್ವಾಮಿಗೆ ವೀಳ್ಯದೆಲೆ ಅರ್ಪಿಸುವುದು ಭಕ್ತಿಯ ಸಂಕೇತವಾಗಿದೆ.
ಯಾರು ಆಂಜನೇಯಸ್ವಾಮಿ ಎದುರು ಕಷ್ಟಗಳನ್ನು ಹೇಳಿಕೊಂಡು ಅಥವಾ ಹರಕೆಗಳನ್ನು ಕಟ್ಟಿಕೊಂಡು ವೀಳ್ಯದೆಲೆ ಮಾಲೆಯನ್ನು ಅರ್ಪಿಸುತ್ತಾರೋ ಅವರ ಕೋರಿಕೆಗಳನ್ನು ಆಂಜನೇಯಸ್ವಾಮಿಯು ಬಹಳ ಬೇಗ ಈಡೇರಿಸುತ್ತಾರೆ. ಇದರ ಕಾರಣದಿಂದಾಗಿ ಆಂಜನೇಯಸ್ವಾಮಿ ದೇವಾಲಯದಲ್ಲಿ ವೀಳ್ಯದೆಲೆ ಮಾಲೆ ನೋಡಲು ಸಿಗುತ್ತದೆ. ಮಂಗಳವಾರದ ದಿನ ಆಂಜನೇಯಸ್ವಾಮಿಗೆ ವೀಳ್ಯದೆಲೆ ಮಾಲೆ ಅರ್ಪಿಸಿದರೆ ದುಷ್ಟಶಕ್ತಿಗಳ ಪ್ರಭಾವ ಕಡಿಮೆಯಾಗುತ್ತದೆ.ವೀಳ್ಯದೆಲೆಗೆ ಅರಿಶಿನ ಕುಂಕುಮ ಹಚ್ಚಿ ಅದರ ಮೇಲೆ ಹಣತೆಯನ್ನು ಇಟ್ಟು ತುಪ್ಪದ ದೀಪವನ್ನು ಹಚ್ಚಬೇಕು. ಈ ರೀತಿಯಾಗಿ ಯಾರು ಜೋಡಿ ದೀಪವನ್ನು ಹಚ್ಚುತ್ತಾರೆ ಅಂಥವರ ಬದುಕು ಬಂಗಾರವಾಗುತ್ತದೆ ಹಾಗೂ ಲಕ್ಷ್ಮಿದೇವಿಯ ಕೃಪಾಕಟಾಕ್ಷ ಅವರ ಮೇಲೆ ಇರುತ್ತದೆ.
ಹಿಂದೂ ಧರ್ಮದಲ್ಲಿ ವೀಳ್ಯದೆಲೆಗೆ ತುಂಬಾ ಮಹತ್ವದ ಸ್ಥಾನವಿದೆ. ಎಲ್ಲಾ ಶುಭಕಾರ್ಯಗಳಿಗೂ, ಪೂಜೆಗಳಿಗೂ ವೀಳ್ಯದೆಲೆ ಇರಲೇಬೇಕು.ವೀಳ್ಯದೆಲೆಯಲ್ಲಿ ದೇವಾನುದೇವತೆಗಳು ವಾಸವಾಗಿದ್ದಾರೆ.ವೀಳ್ಯದೆಲೆ ತುದಿಯಲ್ಲಿ ಲಕ್ಷ್ಮೀದೇವಿ ವಾಸವಾಗಿದ್ದರೆ, ಬಲಭಾಗದಲ್ಲಿ ಬ್ರಹ್ಮದೇವ, ಮಧ್ಯಭಾಗದಲ್ಲಿ ಸರಸ್ವತಿ ನೆಲೆಸಿದ್ದಾರೆ ಎಂಬ ನಂಬಿಕೆ ಇದೆ. ಅದೇ ರೀತಿ ಎಲೆಯ ಸಣ್ಣ ಗಂಟಿನಲ್ಲಿ ಮಹಾವಿಷ್ಣು ಇರುತ್ತಾರೆ ಎಂಬ ನಂಬಿಕೆ ಇದೆ. ಎಲೆಯ ಹಿಂಭಾಗ ಚಂದ್ರದೇವನ ವಾಸಸ್ಥಾನವಿದ್ದು,ವೀಳ್ಯದೆಲೆಯ ಪ್ರತಿ ಮೂಲೆಯಲ್ಲೂ ಪರಮಾತ್ಮನು ವಾಸವಾಗಿರುತ್ತಾರೆ.
ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.