Kannada Astrology

ಶನಿದೇವರ ಮಹಿಮೆಯ ಬಗ್ಗೆ ನಿಮಗೆಷ್ಟು ತಿಳಿದಿದೆ.

ಜೀವನದಲ್ಲಿ ನಾವು ಮಾಡಿರುವಂತಹ ಪಾಪಪುಣ್ಯಗಳ ಪ್ರಕಾರ ಶನಿದೇವರು ಶಿಕ್ಷೆಯನ್ನು ನೀಡುತ್ತಾರೆ. ಒಂದು ವೇಳೆ ಶನಿ ದೇವರ ಕೃಪೆಯು ನಿಮ್ಮ ಮೇಲಿದ್ದರೆ ನಿಮ್ಮ ಜೀವನದಲ್ಲಿ ಯಾವ ರೀತಿಯ ಬದಲಾವಣೆಗಳು ಆಗುತ್ತವೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೊದಲನೆಯದಾಗಿ ಶನಿ ದೇವರ ಕೃಪೆಯು ನಿಮ್ಮ ಮೇಲಿದ್ದರೆ ಆಕಸ್ಮಿಕವಾಗಿ ದಪ್ಪವಾಗುವುದು ಅಥವಾ ಆಕಸ್ಮಿಕವಾಗಿ ಸಣ್ಣ ಆಗುತ್ತೀರಾ. ಕೆಲ ವ್ಯಕ್ತಿಗಳು ಈ ಹಿಂದೆ ದೇವರನ್ನು ನಂಬುತ್ತಿರುವದಿಲ್ಲ ಹಾಗೂ ದೇವರ ಪೂಜೆಯನ್ನು ಮಾಡುತ್ತಿರುವುದಿಲ್ಲ, ಆದರೆ ಶನಿ ದೇವರ ಕೃಪೆ ಅವರ ಮೇಲೆ ಇದ್ದಾಗ ದೇವರ ಮೇಲೆ ನಂಬಿಕೆಯನ್ನು ಸಹ ಇಡುತ್ತಾರೆ ಹಾಗೂ ಪ್ರತಿನಿತ್ಯ ದೇವರ ಪೂಜೆಯನ್ನು ಸಹ ಮಾಡಲು ಪ್ರಾರಂಭ ಮಾಡುತ್ತಾರೆ. ಈ ರೀತಿಯ ಬದಲಾವಣೆಗಳು ವ್ಯಕ್ತಿಯಲ್ಲಿ ಕಂಡುಬಂದರೆ ಶನಿ ದೇವರ ಕೃಪೆಯು ಆ ವ್ಯಕ್ತಿಯ ಮೇಲೆ ಇದೆ ಎಂಬುದನ್ನು ತಿಳಿಸುತ್ತದೆ. ಇದರಿಂದ ಜೀವನದಲ್ಲಿ ಸಾಕಷ್ಟು ಬದಲಾವಣೆ ಆಗುತ್ತದೆ ಎಂಬುದನ್ನು ಸೂಚಿಸುತ್ತದೆ ಹಾಗೂ ಕೋರಿಕೆಗಳೆಲ್ಲ ಈಡೇರುತ್ತದೆ ಎಂಬುದನ್ನು ಸೂಚಿಸುತ್ತದೆ.

ಒಂದುವೇಳೆ ಚಿಕ್ಕವಯಸ್ಸಿನಲ್ಲಿಯೇ ಮೂಳೆಗಳ ಸಮಸ್ಯೆಯಿದ್ದರೆ ಶನಿ ದೇವರ ಕೃಪೆ ನಿಮ್ಮ ಮೇಲೆ ಇರುತ್ತದೆ ಎಂಬ ಅರ್ಥವನ್ನು ಕೊಡುತ್ತದೆ. ಒಂದು ವೇಳೆ ಎಂತಹದೇ ಕಷ್ಟದ ಪರಿಸ್ಥಿತಿಯಲ್ಲಿದ್ದರೂ ಅದರಿಂದ ಹೊರಬರುವ ಉಪಾಯ ದೊರೆಯುತ್ತಿದ್ದರೆ ಶನಿ ದೇವರ ಕೃಪೆಯು ನಿಮ್ಮ ಮೇಲೆ ಇದೆ ಎಂಬುದನ್ನು ತಿಳಿಸುತ್ತದೆ.

ಶನಿ ದೇವರ ಕೃಪೆ ಇದ್ದರೆ ಅಂತಹ ವ್ಯಕ್ತಿಗಳು ಸ್ವತಂತ್ರವಾಗಿ ಕೆಲಸವನ್ನು ಮಾಡುತ್ತಾರೆ ಹಾಗೂ ಯಾವುದೇ ಕಾರಣಕ್ಕೂ ಇನ್ನೊಬ್ಬರ ಸಹಾಯವನ್ನು ಕೇಳುವುದಿಲ್ಲ. ಒಂದು ವೇಳೆ ಬೇರೆ ಯಾರಿಗಾದರೂ ಸಹಾಯದ ಅವಶ್ಯಕತೆ ಇದ್ದಲ್ಲಿ ಈ ವ್ಯಕ್ತಿಗಳು ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಶನಿ ದೇವರ ಕೃಪೆ ಇದ್ದರೆ ಅಂತ ವ್ಯಕ್ತಿಗಳು ಯಾವುದೇ ಕಷ್ಟದ ಪರಿಸ್ಥಿತಿಯಲ್ಲಿ ಇದ್ದರು ನಿಜವನ್ನೇ ನುಡಿಯುತ್ತಾರೆಯೆ ಹೊರತು ಯಾವುದೇ ಕಾರಣಕ್ಕೂ ಸುಳ್ಳನ್ನು ಹೇಳುವುದಿಲ್ಲ. ಇಂತಹ ವ್ಯಕ್ತಿಗಳು ಅಷ್ಟು ಸುಲಭವಾಗಿ ಯಾರ ಜೊತೆಯು ಹೊಂದಾಣಿಕೆಯಾಗುವುದಿಲ್ಲ, ಒಂದು ವೇಳೆ ಯಾರ ಜೊತೆಗಾದರು ಹೊಂದಾಣಿಕೆಯಾದರೆ ಅವರನ್ನು ಕಡೆಯತನಕ ಎಂತಹದೇ ಪರಿಸ್ಥಿತಿ ಇದ್ದರೂ ಕೈಬಿಡುವುದಿಲ್ಲ.

ಒಂದು ವೇಳೆ ನೀವು ಎಷ್ಟೇ ಹುಡುಕಿದರೂ ಸರಿಯಾದ ಕೆಲಸ ಸಿಗುತ್ತಿಲ್ಲ ಎಂದರೆ ಶನಿ ದೇವರು ನಿಮ್ಮನ್ನು ಪರೀಕ್ಷೆ ಮಾಡುತ್ತಿದ್ದಾನೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಅಂತಿಮವಾಗಿ ಶನಿದೇವನು ಇಂತ ವ್ಯಕ್ತಿಗಳಿಗೆ ಜೀವನದಲ್ಲಿ ಯಶಸ್ವಿಯಾಗಲು ಸಹಕಾರಿಯಾಗುತ್ತಾರೆ.