Your cart is currently empty!
ಶನಿವಾರದಂದು ಜೀರಿಗೆಯನ್ನು ಒಂದು ಪೇಪರಲ್ಲಿ ಈ ರೀತಿ ಸುಟ್ಟುಹಾಕಿದರೆ ಹಣದ ಹರಿವು ದೊಡ್ಡ ಪ್ರಮಾಣದಲ್ಲಿ ಬರುತ್ತದೆ
ಒಂದು ವೇಳೆ ವ್ಯಕ್ತಿಯು ಎಷ್ಟೇ ಹಣವನ್ನು ಸಂಪಾದನೆ ಮಾಡಿದರೂ ಹಣವು ಕೈಯಲ್ಲಿ ನಿಲ್ಲುತ್ತಿಲ್ಲ, ಆರ್ಥಿಕ ಪರಿಸ್ಥಿತಿ ತುಂಬಾ ಹದಗೆಡುತ್ತಿದೆ ಹಾಗೂ ಕೆಟ್ಟ ದೃಷ್ಟಿ ಬೀಳುತ್ತಿದೆ ಎಂದರೆ ಅಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗುಟ್ಟಿಟ್ದೆ ಎಂಬುದನ್ನು ಅರಿತುಕೊಳ್ಳಬೇಕು. ಹಾಗಾದರೆ ನಕಾರಾತ್ಮಕ ಶಕ್ತಿಯನ್ನು ಹೊರಹಾಕಲು ಯಾವ ರೀತಿ ಉಪಾಯವನ್ನು ಮಾಡಿದರೆ ಜೀವನದಲ್ಲಿ ಒಳ್ಳೆಯದಾಗುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.
ಶನಿವಾರದ ದಿನದಂದು ಮುಂಜಾನೆ ಎದ್ದ ತಕ್ಷಣ ತಲೆಯಿಂದ ಸ್ನಾನವನ್ನು ಮಾಡಿ ದೇವರಿಗೆ ಪೂಜೆಯನ್ನು ಮಾಡಬೇಕು. ಶನಿವಾರ ವೆಂಕಟೇಶ್ವರ ಸ್ವಾಮಿಯ ವಿಶೇಷವಾದ ದಿನವಾದ್ದರಿಂದ ವೆಂಕಟೇಶ್ವರ ಸ್ವಾಮಿ ಚಿತ್ರಪಟದ ಮುಂದೆ ಒಂದು ಬಿಳಿ ಪೇಪರನ್ನು ಇಟ್ಟು ಅದಕ್ಕೆ ಸ್ವಲ್ಪ ಜೀರಿಗೆಯನ್ನು ಹಾಕಬೇಕು. ಈ ರೀತಿ ಮಾಡಿದ ನಂತರ ವೆಂಕಟೇಶ್ವರ ಸ್ವಾಮಿಗೆ ಬೆಲ್ಲದಿಂದ ಮಾಡಿದ ಪದಾರ್ಥವನ್ನು ನೈವೇದ್ಯವನ್ನಾಗಿ ಇಡಬೇಕು.
ಶನಿವಾರ ದಿನ ಸಾಯಂಕಾಲ ಸೂರ್ಯಾಸ್ತದ ನಂತರ ಜೀರಿಗೆ ಮೇಲೆ 3 ಕರ್ಪೂರದ ಬಿಲ್ಲೆಗಳನ್ನು ಇಡಬೇಕು. ಇದಾದನಂತರ ಸಾಯಂಕಾಲದ ದೀಪಾರಾಧನೆಯನ್ನು ಮಾಡಬೇಕು. ಇದಾದ ನಂತರ ಮುಂಜಾನೆ ಇಟ್ಟಿದ್ದ ಜೀರಿಗೆ ಸಂಪೂರ್ಣವಾಗಿ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಯನ್ನು ಹಿಡಿದುಕೊಂಡಿರುತ್ತದೆ, ಆದ್ದರಿಂದ ಜೀರಿಗೆಯನ್ನು ಕರ್ಪೂರದ ಬಿಲ್ಲೆಯ ಸಹಿತ ಒಂದು ಪಟ್ಟಣದ ರೀತಿ ಮಾಡಿ ಅದನ್ನು ಸುಡಬೇಕು.
ಈ ರೀತಿ ಮಾಡುವುದರಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿ, ಕೆಟ್ಟದೃಷ್ಟಿ ಹಾಗೂ ಹಣಕಾಸಿನ ಸಮಸ್ಯೆ ದೂರವಾಗುತ್ತದೆ.