Home / ಜ್ಯೋತಿಷ್ಯ / ಸ್ವಸ್ತಿಕ್ ಚಿಹ್ನೆಯನ್ನು ಹೇಗೆಂದರೆ ಹಾಗೆ ಬರೆದರೆ ಸಂಕಷ್ಟಗಳು ಎದುರಾಗುವುದು ನಿಶ್ಚಿತ

ಸ್ವಸ್ತಿಕ್ ಚಿಹ್ನೆಯನ್ನು ಹೇಗೆಂದರೆ ಹಾಗೆ ಬರೆದರೆ ಸಂಕಷ್ಟಗಳು ಎದುರಾಗುವುದು ನಿಶ್ಚಿತ

ಯಾವುದೇ ಕೆಲಸವನ್ನು ಪ್ರಾರಂಭ ಮಾಡುವುದಕ್ಕೂ ಮೊದಲು ವಿಘ್ನವಿನಾಶಕ ಗಣೇಶನ ಪೂಜೆಯನ್ನು ಮಾಡಲಾಗುತ್ತದೆ, ಯಾವುದೇ ಪೂಜೆಯನ್ನು ಮಾಡಬೇಕಾದರೂ ಸ್ವಸ್ತಿಕ್ ಚಿಹ್ನೆಯನ್ನು ಹಾಕಲಾಗುತ್ತದೆ. ಭಾರತೀಯರು ಸ್ವಸ್ತಿಕ್ ಚಿಹ್ನೆಯನ್ನು ಗೌರವಿಸುತ್ತಾರೆ, ಅದೇ ರೀತಿ ಸ್ವಸ್ತಿಕ್ ಚಿಹ್ನೆಯು ಕೂಡ ನಾಲ್ಕು ದಿಕ್ಕುಗಳನ್ನೂ ಸೂಚಿಸುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಸ್ವಸ್ತಿಕ್ ಚಿಹ್ನೆಯು ಒಂದು ಚಿಹ್ನೆಯು ಬ್ರಹ್ಮನನ್ನು ಸೂಚಿಸಿದರೆ, ಮಧ್ಯಭಾಗದ ರೇಖೆಯು ಮಹಾವಿಷ್ಣುವನ್ನು ಸೂಚಿಸುತ್ತದೆ, ಇನ್ನೊಂದೆಡೆ 4 ರೇಖೆ 4 ಪುರುಷ ಗಳನ್ನು ಸೂಚಿಸುತ್ತದೆ. ಅಷ್ಟೇ ಅಲ್ಲದೆ ಇವು ನಾಲ್ಕು ವೇದಗಳನ್ನು ಸೂಚಿಸುತ್ತದೆ ಅದರಲ್ಲಿ ಋಗ್ವೇದ ,ಯಜುರ್ವೇದ, ಸಾಮವೇದ ಮತ್ತು ಅಥರ್ವಣ ವೇದ.

ಈ ರೀತಿಯಾಗಿ ಸ್ವಸ್ತಿಕ್ ಚಿಹ್ನೆಯನ್ನು ಬರೆದ ನಂತರ ಕುಂಕುಮ ಹಚ್ಚಬೇಕು, ಈ ಚಿಹ್ನೆಯು ಎಲ್ಲ ಪೂಜೆಗಳಲ್ಲೂ ಸಹ ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಈ ಚಿಹ್ನೆಯನ್ನು ಶುಭ ಲಾಭ ಎಂದು ಕೂಡ ಹಾಕಲಾಗುತ್ತದೆ. ಆದ್ದರಿಂದ ನಾವು ತಿಳಿಸಿಕೊಟ್ಟಿರುವ ಹಾಗೆ ಸ್ವಸ್ತಿಕ್ ಚಿಹ್ನೆಯನ್ನು ಬರೆದು ವ್ಯಾಪಾರ ಮಾಡುವ ಜಾಗದಲ್ಲಿ ಅಥವಾ ಶುಭ ಸಮಾರಂಭಗಳಲ್ಲಿ ಅಥವಾ ಪೂಜೆಯ ಸಮಯದಲ್ಲಿ ಬರೆಯುವುದರಿಂದ ಎಲ್ಲಾ ಸಸ್ಯೆಗಳು ದೂರವಾಗಿ ಎಲ್ಲಾ ಕೆಲಸಗಳು ಸರಾಗವಾಗಿ ನೆರವೇರುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *