ಸೋಮವರಿಂದ ಈ 5 ರಾಶಿಯವರಿಗೆ ಮಂಜುನಾಥ ಸ್ವಾಮಿಯ ಅನುಗ್ರಹ ಸಿಗಲಿದೆ.

ರಾಶಿ ಭವಿಷ್ಯ

ಏಪ್ರಿಲ್ 19ನೇ ತಾರೀಖು ವಿಶೇಷವಾದ ಹಾಗೂ ಭಯಂಕರವಾದ ಸೋಮವಾರ, ಬರುವ ಸೋಮವಾರ ಈ ಐದು ರಾಶಿಯವರಿಗೆ ಮುಟ್ಟಿದ್ದೆಲ್ಲ ಚಿನ್ನವಾಗುತ್ತದೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಅನುಗ್ರಹ ಆಶೀರ್ವಾದ ದೊರೆಯಲಿದೆ. ಕೆಟ್ಟ ಕಾಟಗಳು ನಿವಾರಣೆಯಾಗುತ್ತದೆ ಮುತ್ತು ಅದೃಷ್ಟವು ನಿಮ್ಮ ಕೈ ಖುಲಾಯಿಸುತ್ತದೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸುದರ್ಶನ್ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663542672 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663542672.

ಅದೃಷ್ಟವಂತ ರಾಶಿಗಳು ಯಾವುದು ಎಂದು ತಿಳಿದುಕೊಳ್ಳೋಣ ಬನ್ನಿ.

ಕನ್ಯಾ ರಾಶಿ ಈ ರಾಶಿಯವರು ತುಂಬ ಪ್ರತಿಭಾವಂತರು, ಎಂತಹ ಕಷ್ಟ ಬಂದರೂ ಎದುರಿಸುವ ಶಕ್ತಿ ಇದೆ. ಧರ್ಮಸ್ಥಳ ಮಂಜುನಾಥ ಸ್ವಾಮಿಯ ಆಶೀರ್ವಾದ ಇರುವುದರಿಂದ ವೃತ್ತಿ ಜೀವನದಲ್ಲಿ ಯಶಸ್ಸು ದೊರೆಯುತ್ತದೆ. ಸಲಹೆ ಸೂಚನೆಗಳನ್ನು ತೆಗೆದುಕೊಳ್ಳುವವರಿಗೆ ಕಷ್ಟವಾಗುವುದಿಲ್ಲ ಹಾಗೂ ಎಲ್ಲಾ ಕೆಲಸವನ್ನು ತಾವೇ ಮಾಡಬೇಕೆಂದು ಹಂಬಲಿಸುತ್ತಿರುತ್ತಾರೆ.

ಮಕರ ರಾಶಿ ಮತ್ತು ಮೇಷ ರಾಶಿ ಈ ರಾಶಿಯವರಿಗೆ ಏನೇ ಕಷ್ಟಗಳು ಬಂದರೂ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸ್ಮರಣೆ ಮಾಡಿದರೆ ಎಲ್ಲಾ ಕಷ್ಟಗಳು ನಿವಾರಣೆಯಾಗುತ್ತದೆ. ನಿಮಗೆ ತೊಂದರೆ ಕೊಡುವವರನ್ನು ಯಾವುದೇ ಕಾರಣಕ್ಕೂ ಹತ್ತಿರ ಸೇರಿಸಿಕೊಳ್ಳಬೇಡಿ, ಹಾಗೂ ಅವರ ಸಾಹಸ ಸಹವಾಸವನ್ನು ಬಿಟ್ಟುಬಿಡಿ. ದೂರದ ಪ್ರಯಾಣ ಮಾಡುವವರು ಸ್ವಲ್ಪ ಎಚ್ಚರದಿಂದಿರಿ. ನೀವು ಆಪ್ತರು ಎಂದು ನಂಬಿರುವವರು ಕೆಲವೊಮ್ಮೆ ಮೋಸ ಮಾಡುವ ಸಾಧ್ಯತೆ ಇದೆ. ನಿಮ್ಮ ಸಂಗಾತಿ ನಿಮ್ಮ ಮಾತುಗಳನ್ನು ಅರ್ಥ ಮಾಡಿಕೊಳ್ಳುತ್ತಾರೆ. ಆರೋಗ್ಯದಲ್ಲಿ ಏರುಪೇರು ಆಗದೆ ಹೆಚ್ಚಿನ ಅಭಿವೃದ್ಧಿ ಪಡೆದುಕೊಳ್ಳುತ್ತೀರಿ ಹಾಗೂ ಉದ್ಯೋಗ ಸಿಕ್ಕಿದ ನಂತರ ಮಂಜುನಾಥೇಶ್ವರ ದರ್ಶನ ಮಾಡಿ. ನಿರುದ್ಯೋಗಿಗಳಿಗೆ ಒಳ್ಳೆಯ ಕೆಲಸಗಳು ಸಿಗುತ್ತವೆ.

ಸಿಂಹ ರಾಶಿ ಮತ್ತು ಮೀನ ರಾಶಿ ಈ ರಾಶಿಯವರಿಗೆ ಮಂಜುನಾಥ ಸ್ವಾಮಿಯ ಕೃಪೆ ಇರುವುದರಿಂದ ಜೀವನದಲ್ಲಿ ಏನಾದರೂ ಸಾಧನೆ ಮಾಡಲಿದ್ದಾರೆ. ಮನೆಯಲ್ಲಿ ಶುಭ ಕಾರ್ಯಗಳು ನಡೆಯುತ್ತವೆ ಇದರಿಂದ ನಿಮಗೂ ಹಾಗೂ ನಿಮ್ಮ ಮನೆಯಲ್ಲೂ ಸಂತೋಷದ ವಾತಾವರಣ ನಿರ್ಮಾಣವಾಗಲಿದೆ. ಆರೋಗ್ಯ ಸಮಸ್ಯೆ ಏನಾದರೂ ಇದ್ದರೆ ಚೇತರಿಕೆ ಕಾಣುತ್ತದೆ. ಮಾನಸಿಕ ಒತ್ತಡದಿಂದ ದೂರವಿರುವುದು ಒಳ್ಳೆಯದು. ಮೂಕ ಪ್ರಾಣಿಗಳಿಗೆ ತಿಂಡಿ ತಿನಿಸುಗಳನ್ನು ಕೊಡಿ. ಮನೆಯಲ್ಲಿ ಮಕ್ಕಳಿದ್ದರೆ ಅವರ ವಿದ್ಯಾಭ್ಯಾಸ ಉತ್ತಮ ಸ್ಥಿತಿಗೆ ತಲುಪುತ್ತದೆ. ಕೆಲವು ಜನ ನಿಮಗೆ ಅಗೌರವ ನೀಡುವುದು ಉಂಟು ಯಾವುದಕ್ಕೂ ಯೋಚನೆ ಮಾಡದೇ ನಿಮ್ಮ ಕೆಲಸದಲ್ಲಿ ಮುಂದುವರೆಯಿರಿ ಯಶಸ್ಸು ನಿಮಗೆ ಲಭಿಸಲಿದೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸುದರ್ಶನ್ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663542672 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663542672.

Leave a Reply

Your email address will not be published. Required fields are marked *