ದಾನ ಮಾಡುವುದು ಒಳ್ಳೆಯದು ಆದರೆ ಕೆಲವು ವಸ್ತುಗಳನ್ನು ದಾನ ಮಾಡುವುದರಿಂದ ನಿಮಗೆ ತೊಂದರೆಯಾಗುತ್ತದೆ. ಹಾಗಾದರೆ ಅವುಗಳು ಯಾವುವು ಎಂದು ತಿಳಿದುಕೊಳ್ಳೋಣ ಬನ್ನಿ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸುದರ್ಶನ್ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663542672 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663542672.
ಪೊರಕೆ ಲಕ್ಷ್ಮಿಯ ಸ್ವರೂಪ ಎಂದು ಹೇಳಲಾಗುತ್ತದೆ.ಆದ್ದರಿಂದ ಪೊರಕೆಯನ್ನು ಯಾವುದೇ ಕಾರಣಕ್ಕೂ ದಾನ ಮಾಡಬಾರದು. ದಾನ ಮಾಡಲೇ ಬೇಕೆಂದರೆ ಪೊರಕೆಯನ್ನು ದೇವಸ್ಥಾನಗಳಿಗೆ ಕೊಡಿ ಅದನ್ನು ಬಿಟ್ಟು ಯಾವುದೇ ಕಾರಣಕ್ಕೂ ಮನುಷ್ಯರಿಗೆ ದಾನವಾಗಿ ಕೊಡಬೇಡಿ. ಮನುಷ್ಯನಿಗೆ ದಾನ ಮಾಡಿದರೆ ನಿಮ್ಮ ಮನೆಯ ಲಕ್ಷ್ಮಿ ನಿಮ್ಮ ಮನೆಯಿಂದ ಅವರ ಮನೆಗೆ ಹೋಗಿ ನೆಲೆಸುತ್ತಾಳೆ.
ಹೊಸದಾಗಿ ಮದುವೆಯಾಗಿರುವ ಜೋಡಿಯನ್ನು ಕರೆದು ಅವರಿಗೆ ಉಡುಗೊರೆ ನೀಡುವುದು ಪದ್ಧತಿ ಎಂದು ಹೇಳಬಹುದು. ನಿಮ್ಮ ಜಾತಕದಲ್ಲಿ ರಾಹು ಮತ್ತು ಕೇತು ಇಂದ ಸಮಸ್ಯೆಗಳಿದ್ದರೆ ಸ್ಟೀಲ್ ಪಾತ್ರೆಗಳನ್ನು ಯಾವುದೇ ಕಾರಣಕ್ಕೂ ಉಡುಗೊರೆಯಾಗಿ ನೀಡಬೇಡಿ. ಏಕೆಂದರೆ ಇದರಿಂದ ನಿಮ್ಮ ಮನೆಯಲ್ಲಿ ನೆಮ್ಮದಿ ಹಾಳಾಗುತ್ತದೆ ಹಾಗೂ ಯಾವುದಾದರೊಂದು ಮಂಗಳಕಾರ್ಯ ಮಾಡಬೇಕೆಂದರೆ ಅಡಚಣೆಗಳು ಎದುರಾಗುತ್ತದೆ.
ಶನಿದೇವರಿಗೆ ಎಳ್ಳೆಣ್ಣೆ ದಾನ ಮಾಡುತ್ತಾರೆ. ಆದರೆ ಮನೆಯಲ್ಲಿ ಉಪಯೋಗಿಸಿದಂತಹ ಎಳ್ಳೆಣ್ಣೆ ಯನ್ನು ನೀವು ಯಾವುದೇ ಕಾರಣಕ್ಕೂ ಶನಿದೇವರಿಗೆ ದಾನ ಮಾಡಬಾರದು. ಏಕೆಂದರೆ ಇದರಿಂದ ತುಂಬಾ ಕಷ್ಟಗಳನ್ನು ನಿಮ್ಮ ಜೀವನದಲ್ಲಿ ಎದುರಿಸಬೇಕಾಗುತ್ತದೆ.
ಮನೆ ಮುಂದೆ ಯಾರಾದರೂ ಬಂದು ಊಟ ಕೊಡಿ ಎಂದು ಕೇಳಿದಾಗ ಹಳಸಿದ ಅನ್ನ, ಹಳೆಯದಾದ ತಿಂಡಿಗಳನ್ನು ಯಾವುದೇ ಕಾರಣಕ್ಕೂ ಕೊಡಬೇಡಿ. ದಾನ ಮಾಡುವುದಾದರೆ ಶುದ್ಧ ಮನಸ್ಸಿನಿಂದ ಶುದ್ಧವಾದ ಆಹಾರವನ್ನು ನೀಡಬೇಕು. ಹಳೆಯದಾದ ಆಹಾರವನ್ನು ಕೊಟ್ಟರೆ ನೀವು ಮುಂದಿನ ದಿನಗಳಲ್ಲಿ ತುಂಬಾ ಕೆಟ್ಟದಾದ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸುದರ್ಶನ್ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663542672 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663542672.
ಮೇಷ: ಮಾಡುತ್ತಿರುವ ವೃತ್ತಿಯಲ್ಲಿ ಸಂತಸ. ಸಹದ್ಯೋಗಿಗಳ ಸಹಕಾರದಿಂದ ಸಂತಸ.ಧನ ಲಾಭ. ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…