ನಾಗದೋಷ,ಚರ್ಮರೋಗ,ಸಂತಾನ ದೋಷ ನಿವಾರಣೆಗೆ ಪ್ರಸಿದ್ಧ ಕ್ಷೇತ್ರ ಮುಗ್ವಾ ಸುಬ್ರಹ್ಮಣ್ಯ ಸ್ವಾಮಿ
ಸರ್ಪದೋಷ, ನಾಗದೋಷಗಳು ವ್ಯಕ್ತಿಯ ಜೀವನದಲ್ಲಿ ಹಲವಾರು ರೀತಿಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಅದರಲ್ಲಿಯೂ ಮುಖ್ಯವಾಗಿ ಸರ್ಪದೋಷದಿಂದ ಕುಲನಾಶ ಆಗುತ್ತದೆ ಎಂದು ಹೇಳಲಾಗಿದೆ. ಸರ್ಪ ದೋಷವು ವಿವಾಹದಲ್ಲಿ ವಿಳಂಬ, ವೈವಾಹಿಕ ಜೀವನದಲ್ಲಿ ಸಮಸ್ಯೆ, ಉದ್ಯೋಗದಲ್ಲಿ ತೊಂದರೆಗಳು, ಚರ್ಮರೋಗ ದಂತಹ ಹಲವು ಸಮಸ್ಯೆಗಳು ಬರುವಂತೆ ಮಾಡುತ್ತದೆ. ಸರ್ಪದೋಷ ನಿವಾರಣೆಯಲ್ಲಿ ಸುಬ್ರಹ್ಮಣ್ಯ ದೇವರ ಪಾತ್ರ ಬಹಳ ಮುಖ್ಯವಾಗಿ ಪರಿಣಮಿಸಿದೆ. ಯಾವುದಾದರೂ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಹೋಗಿ ಸೂಕ್ತ ಪರಿಹಾರವನ್ನು ಮಾಡಿಕೊಂಡರೆ ಸರ್ಪದೋಷದಿಂದ ಮುಕ್ತಿಯನ್ನು ಪಡೆಯಬಹುದು.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸುದರ್ಶನ್ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663542672 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663542672.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಮುಗ್ವಾ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರವು ನಾಗಾರಾಧನೆಗೆ ವಿಶೇಷ ಮಹತ್ವವನ್ನು ಪಡೆದಿರುವ ಪುರಾಣ ಪ್ರಸಿದ್ಧ ಕ್ಷೇತ್ರ. ಈ ದಿವ್ಯ ಕ್ಷೇತ್ರದಲ್ಲಿ ಸಂತಾನ ಪ್ರಾಪ್ತಿ ಚರ್ಮವ್ಯಾಧಿ, ದೃಷ್ಟಿ ದೋಷ ಹಾಗೂ ಇನ್ನಿತರ ಸಮಸ್ಯೆಗಳ ಕುರಿತು ಹರಕೆಗಳನ್ನು ಹೊತ್ತು ಅನೇಕ ಭಕ್ತಾದಿಗಳು ಪೂಜೆ ಸಲ್ಲಿಸುತ್ತಾರೆ.
ಈ ಕ್ಷೇತ್ರದಲ್ಲಿ ಹರಕೆಯನ್ನು ಕಟ್ಟಿದರೆ ಅದು ಯಾವುದೇ ಕಾರಣಕ್ಕೂವಿಳಂಬವಾಗುವುದಿಲ್ಲ. ಮುಖ್ಯವಾಗಿ ಸಂತಾನ ಪ್ರಾಪ್ತಿಗಾಗಿ ಇಲ್ಲಿ ಬರುವ ಭಕ್ತರಿಗೆ ಕೊಡುವ ದೇವರಿಗೆ ಹಚ್ಚಿದ ಗಂಧವನ್ನು ಸೇವಿಸಿ ದೇವರ ಸನ್ನಿಧಾನದಲ್ಲಿ ಮಕ್ಕಳಿಗಾಗಿ ಹರಕೆಯನ್ನು ಮಾಡಿಕೊಳ್ಳಬೇಕು. ಹೀಗೆ ಮಾಡಿ ಮಕ್ಕಳನ್ನು ಪಡೆದ ಉದಾಹರಣೆಯನ್ನು ಸಾಕಷ್ಟು ನೋಡಬಹುದು. ಸಂತಾನ ಫಲವನ್ನು ಪಡೆದ ದಂಪತಿಗಳು ಸ್ವಾಮಿಗೆ ಚಿಕ್ಕ ಬೆಳ್ಳಿಯ ತೊಟ್ಟಿಲನ್ನು ಹರಕೆಯ ರೂಪದಲ್ಲಿ ಕೊಡುವುದು ಇಲ್ಲಿಯ ವಾಡಿಕೆ. ಹೀಗೆ ಹಲವಾರು ರೀತಿಯ ನಾಗದೋಷ ಸಮಸ್ಯೆಗಳು ಇರುವಂತವರು ಇಲ್ಲಿಗೆ ಬಂದು ಚಿಕ್ಕ ಬೆಳ್ಳಿಯ ನಾಗರ ಹೆಡೆಯನ್ನು ದೇವರಿಗೆ ಅರ್ಪಿಸಬೇಕು. ಈ ರೀತಿ ಮಾಡಿದರೆ ನಾಗದೋಷ ಪರಿಹಾರವಾಗುತ್ತದೆ ಎಂದು ಹೇಳಲಾಗುತ್ತದೆ.
ಮುಗ್ವಾ ಸುಬ್ರಮಣ್ಯಸ್ವಾಮಿ ಕ್ಷೇತ್ರದ ಸುಬ್ರಹ್ಮಣ್ಯನಿಗೆ ಬಾಳೆಹಣ್ಣಿನ ಸೇವನೆ ತುಂಬಾ ಇಷ್ಟವಾಗಿದೆ. ಮುಗ್ವಾ ಸುಬ್ರಹ್ಮಣ್ಯ ಕ್ಷೇತ್ರದಲ್ಲಿರುವ ನಾಗರ ವನದಲ್ಲಿ ಸಾವಿರಾರು ನಾಗರಕಲ್ಲು ಪ್ರತಿಷ್ಠಾಪನೆ ಇರುವುದನ್ನು ನಾವು ಕಾಣಬಹುದು. ಈ ಕ್ಷೇತ್ರದಲ್ಲಿ ಮಡಿಗೆ ಹಾಗು ಸ್ವಚ್ಛತೆಗೆ ಹೆಚ್ಚಿನ ಪ್ರಾಮುಖ್ಯತೆಯಿದೆ. ಏನಾದರೂ ಮಡಿ ಅಥವಾ ಸ್ವಚ್ಛತೆಯಲ್ಲಿ ಲೋಪ ಕಂಡು ಬಂದರೆ ಹಾವುಗಳು ಕಾಣುತ್ತದೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸುದರ್ಶನ್ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663542672 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663542672.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…