ತಪ್ಪದೇ ವೀಡಿಯೋ ಶೇರ್ ಮಾಡಿ.
ಉತ್ತರ ಕರ್ನಾಟಕದ ಹೊನ್ನಾವರದಿಂದ ಮೂರು ಕಿಲೋಮೀಟರ್ ಪ್ರಯಾಣ ಮಾಡಿದರೆ ಶ್ರೀ ರಾಮ ತೀರ್ಥ ಎಂಬ ಕಲ್ಯಾಣಿ ಸಿಗಲಿದೆ. ಈ ಕಲ್ಯಾಣಿಯು ನೆಲಮಟ್ಟದಿಂದ ಸ್ವಲ್ಪ ಕೆಳಗೆ ಇದೆ . ಇಲ್ಲಿ ಮೆಟ್ಟಿಲುಗಳ ಸಹಾಯದಿಂದ ಕಲ್ಯಾಣಿಗೆ ಇಳಿಯಬಹುದು. ಈ ಕಲ್ಯಾಣಿಯಲ್ಲಿ ಎರಡು ಜಾಗಗಳಿಂದ ನೀರು ಧುಮ್ಮಿಕ್ಕುತ್ತದೆ. ಇದನ್ನು ರಾಮತೀರ್ಥ ಹಾಗೂ ಲಕ್ಷ್ಮಣತೀರ್ಥ ಎಂದು ಕರೆಯಲಾಗುತ್ತದೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸುದರ್ಶನ್ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663542672 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663542672.
ಸ್ಥಳ ಪುರಾಣದ ಪ್ರಕಾರ ತೇತ್ರಾಯುಗದಲ್ಲಿ ರಾವಣನ ವಧೆಯ ನಂತರ ಸೀತಾದೇವಿಯನ್ನು ಲಂಕೆಯಿಂದ ಅಯೋಧ್ಯೆಗೆ ಕರೆತರುವಾಗ ಸೀತಾದೇವಿ ಸಮೇತ ರಾಮಲಕ್ಷ್ಮಣರು ಈ ಸ್ಥಳಕ್ಕೆ ಆಗಮಿಸಿದ್ದರು. ಆ ಸಮಯದಲ್ಲಿ ಈ ಸ್ಥಳವು ಅರಣ್ಯವಾಗಿದ್ದರಿಂದ ಬಾಯಾರಿಕೆಯಿಂದ ಬಳಲಿದ್ದ ಇವರಿಗೆ ಒಂದು ಹನಿ ನೀರು ಕೂಡ ಸಿಗುವುದಿಲ್ಲ. ಆಗ ಪ್ರಭು ಶ್ರೀರಾಮಚಂದ್ರ ಎರಡು ಬಾಣಗಳನ್ನು ಬಿಟ್ಟು ಎರಡು ತೀರ್ಥಗಳನ್ನು ಸೃಷ್ಟಿಸುತ್ತಾರೆ. ಆ ತೀರ್ಥಗಳನ್ನು ರಾಮತೀರ್ಥ ಹಾಗೂ ಲಕ್ಷಣತೀರ್ಥ ಎಂದು ಕರೆಯಲಾಗುತ್ತದೆ.
ನಂತರ ಇದೇ ಸ್ಥಳದಲ್ಲಿ ಪ್ರಭು ಶ್ರೀರಾಮಚಂದ್ರರೂ ಶಿವಭಕ್ತನಾಗಿದ್ದ ರಾವಣನ ಹತ್ಯೆಯ ಪಾಪವನ್ನು ಪರಿಹರಿಸಿಕೊಳ್ಳಲು ಒಂದು ಶಿವಲಿಂಗವನ್ನು ಪ್ರತಿಷ್ಠಾಪನೆ ಮಾಡಿ ಪೂಜಿಸುತ್ತಾರೆ. ಈ ಶಿವಲಿಂಗವನ್ನು ರಾಮೇಶ್ವರ ಶಿವಲಿಂಗಾಯ ಎಂದು ಕರೆಯಲಾಗುತ್ತದೆ. ರಾಮತೀರ್ಥ ನೀರಿನಲ್ಲಿ ಸ್ನಾನ ಮಾಡಿದರೆ ಪಾಪಗಳೆಲ್ಲವು ಪರಿಹಾರವಾಗುವುದು ಹಾಗೂ ಚರ್ಮರೋಗ ನಿವಾರಣೆಯಾಗುತ್ತದೆ ಎಂಬ ನಂಬಿಕೆ ಇದೆ.
ಮಾನಸಿಕ ರೋಗದಿಂದ ಬಳಲುತ್ತಿರುವವರು ಕಲ್ಯಾಣಿಯಲ್ಲಿ ಸ್ನಾನ ಮಾಡಿದರೆ ಅವರ ಆರೋಗ್ಯದಲ್ಲಿ ಚೇತರಿಕೆ ಕ್ರಮವಾಗಿ ಕಾಣುತ್ತದೆ. ವರದಹಳ್ಳಿಯ ಶ್ರೀಧರ ಸ್ವಾಮಿಗಳು ಶ್ರೀ ಕರಿಕಾನ ಪರಮೇಶ್ವರಿ ದೇವಸ್ಥಾನ ನಿರ್ಮಾಣದ ವೇಳೆಯಲ್ಲಿ ರಾಮತೀರ್ಥರ ಕಲ್ಯಾಣಿಯಲ್ಲಿ ಸ್ವಲ್ಪ ದಿನ ತಂಗಿದ್ದರೂ. ಕಾರ್ತಿಕ ಮಾಸ ಹಾಗು ವಿಶೇಷ ದಿನಗಳಲ್ಲಿ ರಾಮತೀರ್ಥ ರಾಮೇಶ್ವರ ದೇವಾಲಯದಲ್ಲಿ ವೈವಿಧ್ಯಮಯ ಪೂಜೆ ನಡೆಯುತ್ತದೆ.ಇದನ್ನು ಕಂಟುಬಿಕೊಳ್ಳಲು ಸಹಸ್ರಾರು ಭಕ್ತರು ಇಲ್ಲಿಗೆ ಆಗಮಿಸುತ್ತಾರೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸುದರ್ಶನ್ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663542672 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663542672.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…