ನಮಗೆಲ್ಲಾ ತಿಳಿದಿರುವ ಹಾಗೆ ಕಲಿಯುಗದಲ್ಲಿ ಅತಿ ಬೇಗ ಭಕ್ತಿಗೆ ಒಲಿಯುವ ದೇವರು ಎಂದರೆ ಆಂಜನೇಯ. ಆಂಜನೇಯ ಸ್ವಾಮಿ ಏಳು ಜನ ಚಿರಂಜೀವಿಗಳಲ್ಲಿ ಒಬ್ಬರೆನಿಸಿಕೊಂಡಿದ್ದರೆ. ಆಂಜನೇಯನನ್ನು ಆರಾಧನೆ ಮಾಡುವುದರಿಂದ ಆತ್ಮಸ್ಥೈರ್ಯ ಹೆಚ್ಚಾಗುತ್ತದೆ. ದೃಷ್ಟಿ ದೋಷಗಳು, ದುಃಸ್ವಪ್ನಗಳು ಹಾಗೂ ಭಯಗಳು ನಿವಾರಣೆಯಾಗುತ್ತದೆ. ಆದ್ದರಿಂದ ಪ್ರತಿ ಊರಿನಲ್ಲಿಯೂ, ಪ್ರತಿ ಗಲ್ಲಿ ಗಲ್ಲಿಯಲ್ಲಿಯು ಆಂಜನೇಯ ಸ್ವಾಮಿ ದೇವಸ್ಥಾನವನ್ನು ನಾವು ಕಾಣಬಹುದು.
ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ರಾಫವ್ ದೀಕ್ಷಿತ್ 9980214908 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ ರಾಫವ್ ದೀಕ್ಷಿತ್ 9980214908.
ಬೇರೆಲ್ಲಾ ಆಂಜನೇಯಸ್ವಾಮಿ ದೇವಸ್ಥಾನಗಳಲ್ಲಿ ಆಂಜನೇಯನು ನಿಂತಿರುವ ಭಂಗಿಯಲ್ಲಿ ಇದ್ದರೆ, ಇಲ್ಲಿ ನಾವು ಹೇಳುವ ದೇವಸ್ಥಾನದಲ್ಲಿ ಮಲಗಿರುವ ಭಂಗಿಯಲ್ಲಿದೆ ಮತ್ತು ಇಲ್ಲಿರುವ ಆಂಜನೇಯಸ್ವಾಮಿಗೆ ಗರ್ಭಗುಡಿ ಇಲ್ಲ. ವರನಟ ಡಾಕ್ಟರ್ ರಾಜಕುಮಾರ್ ಅವರು ಈ ದಾರಿಯಲ್ಲಿ ಸಂಚರಿಸುವಾಗ ತಪ್ಪದೇ ದೇವಸ್ಥಾನಕ್ಕೆ ಭೇಟಿ ಮಾಡಿ ಪೂಜೆಯನ್ನು ಮಾಡಿಸಿಕೊಂಡು ಹೋಗುತ್ತಿದ್ದರು. ಈ ದೇವಸ್ಥಾನ ಇರುವುದು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಅದುವೇ ಬಿದ್ದ ಆಂಜನೇಯ ಸ್ವಾಮಿ.
ಇಲ್ಲಿ ಆಂಜನೇಯಸ್ವಾಮಿಯು ಮಲಗಿರುವ ರೂಪದಲ್ಲಿದ್ದು ಆಕಾಶವನ್ನು ನೋಡುತ್ತಿದ್ದೆ. ಈ ದೇವಸ್ಥಾನಕ್ಕೆ ಯಾವುದೇ ಮೇಲ್ಚಾವಣಿ ಇಲ್ಲ. 400 ವರ್ಷಗಳ ಇತಿಹಾಸವಿರುವ ಈ ಆಂಜನೇಯ ಸ್ವಾಮಿ ದೇವಸ್ಥಾನ ಹಿಂದಿ ದಟ್ಟ ಅರಣ್ಯವಾಗಿತ್ತು. ಅಲ್ಲಿಯ ಮಕ್ಕಳು ದನಕರುಗಳನ್ನು ಮೇಯಿಸಲು ಬಂದಾಗ ಅವರಿಗೆ ಒಣಗಿದ ಹುಲ್ಲುಗಳಿಂದ ಮುಚ್ಚಿಹೋಗಿದ್ದ ಆಂಜನೇಯ ಸ್ವಾಮಿ ಕಾಣಿಸುತ್ತದೆ. ಆ ದಿನದಿಂದ ಪ್ರತಿನಿತ್ಯ ದನಕಾಯಲು ಬರುವ ಹುಡುಗರು ನೀರಿನಿಂದ ಅಭಿಷೇಕ ಮಾಡಿ ಅಲ್ಲಿದ್ದ ಹೂಗಳಿಂದ ಅಲಂಕಾರ ಮಾಡುತ್ತಿದ್ದರು. ಹೀಗೆ ಕೆಲವು ದಿನಗಳು ಕಳೆದ ನಂತರ ಊರ ಮುಖ್ಯಸ್ಥರ ಕನಸಿನಲ್ಲಿ ಆಂಜನೇಯ ಸ್ವಾಮಿ ಒಂದು ಗುಡಿಯನ್ನು ಕಟ್ಟಿಸಲು ಆದೇಶಿಸುತ್ತಾನೆ ಮತ್ತು ಗುಡಿಗೆ ಮೇಲ್ಚಾವಣಿ ಇರಬಾರದೆಂದು ಹೇಳಿ ಕನಸಿನಲ್ಲಿ ಮಾಯವಾಗುತ್ತಾರೆ. ಒಂದು ಸಲ ದೇವಸ್ಥಾನದ ಗುಡಿ, ಮೇಲ್ಚಾವಣಿ ಮತ್ತು ಮಲಗಿರುವ ಸ್ಥಿತಿಯಲ್ಲಿ ಇದ್ದ ಆಂಜನೇಯ ಸ್ವಾಮಿ ಅನ್ನು ಬದಲಾಯಿಸಲು ಪ್ರತಿಷ್ಠಾಪನೆ ಮಾಡಲು ಪ್ರಯತ್ನಿಸುತ್ತಾರೆ. ಆಗ ಆ ವರ್ಷದಲ್ಲಿ ಮಳೆಯಾಗದೆ ಬರಗಾಲ ಬರುತ್ತದೆ. ನಂತರ ಮೊದಲಿದ್ದ ಹಾಗೆ ಆಂಜನೇಯನನ್ನು ಪ್ರತಿಷ್ಠಾಪನೆ ಮಾಡಿದಾಗ ಹಾಗೂ ಮೇಲ್ಚಾವಣಿಯನ್ನು ತೆಗೆದಾಗ ಗುಬ್ಬಿ ತಾಲ್ಲೂಕಿನಲ್ಲಿ ಮಳೆಯಾಗಿ ಬರಗಾಲ ಮಾಯವಾಗುತ್ತದೆ. ಇಲ್ಲಿಯ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹಲವಾರು ಭಕ್ತಾದಿಗಳು ಬಂದು ತಮ್ಮ ಕಷ್ಟಗಳನ್ನೆಲ್ಲ ಕಳೆದುಕೊಂಡಿದ್ದಾರೆ.
ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ರಾಫವ್ ದೀಕ್ಷಿತ್ 9980214908 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ ರಾಫವ್ ದೀಕ್ಷಿತ್ 9980214908.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…