ಬಿಳಿ ಎಕ್ಕದ ಗಿಡದಲ್ಲಿ ಸಾಕ್ಷಾತ್ ವಿಗ್ನೇಶ್ವರ ನೆಲೆಸಿರುತ್ತಾನೆ. ವಿಶೇಷವಾದ ದೈವಶಕ್ತಿ ಇರುವ ಒಂದು ಬೇರಿನಿಂದ ಈ ಚಿಕ್ಕ ಕೆಲಸವನ್ನು ಮಾಡಿದರೆ ನಿಮ್ಮ ಜೀವನದಲ್ಲಿ ಇರುವಂತಹ ಪ್ರತಿಯೊಂದು ಕಷ್ಟಗಳು, ಅಡೆತಡೆಗಳು, ವಿಘ್ನಗಳು ದೂರವಾಗುತ್ತದೆ. ಹಣಕಾಸಿನ ಸಮಸ್ಯೆಗಳು ದೂರವಾಗುತ್ತದೆ. ಪಂಚಾಂಗ ಮನೆಯಲ್ಲಿದ್ದರೆ ಅಥವಾ ಕ್ಯಾಲೆಂಡರ್ ಅನ್ನು ನೋಡಿ ಪುಷ್ಯಮಿ ನಕ್ಷತ್ರ ಯಾವ ದಿನ ಬರುತ್ತದೆ ಎಂದು ತಿಳಿದು ಕೊಳ್ಳಬೇಕಾಗುತ್ತದೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸುದರ್ಶನ್ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663542672 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663542672.
ಆ ದಿನ ಸೂರ್ಯ ಉದಯಿಸುವ ದಕ್ಕಿಂತ ಮುಂಚೆ ಎದ್ದು ಅರಿಶಿನದ ನೀರನ್ನು ತೆಗೆದುಕೊಂಡು ಬಿಳಿ ಎಕ್ಕದ ಗಿಡ ಇರುವ ಜಾಗಕ್ಕೆ ಹೋಗಬೇಕು. ಅರಿಶಿನದ ನೀರನ್ನು ಎಕ್ಕದ ಗಿಡಕ್ಕೆ ಹಾಕಿ ನಮಸ್ಕಾರವನ್ನು ಮಾಡಿಕೊಂಡು ಕರ್ಪೂರದಾರತಿಯನ್ನು ಬೆಳಗಬೇಕು.
ನಮಸ್ಕಾರ ಮಾಡಿ ಪೂಜೆ ಮಾಡಿದ ನಂತರ ಗಿಡದ ಬೇರನ್ನು ಮನೆಗೆ ತರಬೇಕಾಗುತ್ತದೆ. ತಂದ ಬೇರನ್ನು ಅರಿಶಿನದ ನೀರಿನಿಂದ ಸ್ವಚ್ಛಗೊಳಿಸಿಕೊಳ್ಳಬೇಕು. ಸ್ವಚ್ಛಗೊಳಿಸಿದ ನಂತರ ದೇವರಕೋಣೆಯಲ್ಲಿ ಇಟ್ಟು ಪೂಜೆಯನ್ನು ಮಾಡಬೇಕು. ನಿಮ್ಮ ಜೀವನದಲ್ಲಿ ಏನಾದರೂ ವ್ಯಾಪಾರ-ವ್ಯವಹಾರಗಳಲ್ಲಿ ತೊಂದರೆಯನ್ನು ಅನುಭವಿಸುತ್ತಿದ್ದರೆ, ಶತ್ರುಗಳ ಬಾದೆ ಜಾಸ್ತಿಯಾಗುತ್ತಿದ್ದರೆ, ಸಾಲು ಬಾಧೆಯಿಂದಾಗಿ ಕೈಯಲ್ಲಿರುವ ದುಡ್ಡು ಕಾಲಿ ಆಗುತ್ತಿದ್ದರೆ ಈ ಒಂದು ಸಂಕಲ್ಪವನ್ನು ಮಾಡಿಕೊಳ್ಳಬೇಕಾಗುತ್ತದೆ.
ಕಂಕಣ ಭಾಗ್ಯ ಕೂಡಿ ಬಂದಿಲ್ಲ ಎಂದರೆ, ಸಂತಾನ ಭಾಗ್ಯ ಕೂಡಿಬಂದಿಲ್ಲ ಎಂದರೆ ಈ ಒಂದು ವಿಶೇಷ ತಂತ್ರವನ್ನು ಬಳಸಬಹುದು. ಬಿಳಿ ಎಕ್ಕದ ಗಿಡದ ಬೇರನ್ನು ಪುಷ್ಯಮಿ ನಕ್ಷತ್ರ ಇರುವ ದಿನ ಮನೆಗೆ ತರಬೇಕು ನಂತರ ಪೂಜೆಯನ್ನು ಮಾಡಬೇಕು. ಪೂಜೆಯನ್ನು ಮಾಡಿದ ನಂತರ ಅರಿಶಿನದ ಬಟ್ಟೆ ಒಳಗೆ ಈ ಒಂದು ಬೇರನ್ನು ಇಟ್ಟು ಮೂಟೆ ರೀತಿ ಆ ಬಟ್ಟೆಯನ್ನು ಕಟ್ಟಿಕೊಳ್ಳಬೇಕು. ದೇವರ ಕೋಣೆಯಲ್ಲಿ ಅಥವಾ ಹಣವನ್ನು ಇಡುವ ಜಾಗದಲ್ಲಿ ಇಡಬೇಕು.
ಸಾಕ್ಷಾತ್ ವಿಘ್ನೇಶ್ವರ ಸ್ವರೂಪವೆಂದು ಆ ಬೇರನ್ನು ನಿಮ್ಮ ಬಳಿ ಇಟ್ಟುಕೊಳ್ಳಬೇಕು. ದೇವರ ಅನುಗ್ರಹ ನಿಮ್ಮ ಜೊತೆ ಇರಬೇಕು ಅಖಂಡ ಯಶಸ್ಸು ದೊರೆಯಬೇಕು ಅಂದರೆ 48 ದಿನಗಳಿಗೊಮ್ಮೆ ಬೇರನ್ನು ಬದಲಾಯಿಸಬೇಕು. ಹಳೆಯದಾದ ಬೇರನ್ನು ಯಾವುದಾದರೂ ದೊಡ್ಡ ಮರದ ಬುಡದ ಕೆಳಗೆ ಬಿಟ್ಟು ಬರಬೇಕು. ಈ ರೀತಿ 48 ದಿನಗಳಿಗೊಮ್ಮೆ ಮಾಡುತ್ತಾ ಬಂದರೆ ನಿಮ್ಮ ಜೀವನದಲ್ಲಿ ಇರುವಂತ ಕಷ್ಟಗಳು ದೂರವಾಗಿ ವಿಗ್ನೇಶ್ವರ ಕೃಪೆಯಿಂದ ದೈವಬಲ ಜಾಸ್ತಿಯಾಗುತ್ತದೆ.ಈ ಸಂಕಲ್ಪವನ್ನು ಮಾಡುವವರು ಆ ದಿನ ಮಾಂಸಹಾರವನ್ನು ಸೇವಿಸಬಾರದು ಮತ್ತು ಧೂಮಪಾನ ಮಾಡಬಾರದು.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸುದರ್ಶನ್ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663542672 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663542672.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…