ಅಮಾವಾಸ್ಯೆ ದಿನದಂದು ಯಾವುದೇ ಕಾರಣಕ್ಕೂ ಈ ತಪ್ಪನ್ನು ಮಾಡಬೇಡಿ.

ಜ್ಯೋತಿಷ್ಯ

ಅಮಾವಾಸ್ಯೆ ದಿನದಂದು ಯಾವುದೇ ಕಾರಣಕ್ಕೂ ಈ ತಪ್ಪನ್ನು ಮಾಡಬೇಡಿ

ಅಮಾವಾಸ್ಯೆ ದಿನದಂದು ಗೊತ್ತಿದ್ದೋ ಅಥವಾ ಗೊತ್ತಿಲ್ಲದೆಯೋ ಈ  ಒಂದು ತಪ್ಪನ್ನು ಮಾಡುತ್ತಿದ್ದರೆ ಕಷ್ಟಗಳು ಹೆಚ್ಚಾಗುತ್ತೆದೆ, ನಕಾರಾತ್ಮಕ ಶಕ್ತಿಗಳು ಮನೆಯಲ್ಲಿ ತಾಂಡವವಾಡುತ್ತದೆ. ಇದ್ದಕ್ಕಿದ್ದ ಹಾಗೆ ಅನಾರೋಗ್ಯ ಸಮಸ್ಯೆಗಳು, ಮನೆಯಲ್ಲಿ ಕಲಹಗಳು ಶುರುವಾಗುತ್ತದೆ.  ಆದ್ದರಿಂದ ಅಮವಾಸ್ಯೆ ದಿನ ಈ ಒಂದು ತಪ್ಪನ್ನು ಮಾಡಬೇಡಿ ಮತ್ತು ಅಮಾವಾಸ್ಯೆ ದಿನ ಮಹಾಲಕ್ಷ್ಮಿಯನ್ನು  ಒಲಿಸಿಕೊಳ್ಳಲು ಏನು ಮಾಡಬೇಕು ಎಂದು ತಿಳಿದುಕೊಳ್ಳೋಣ ಬನ್ನಿ.

ದ್ವಾರಕನಾಥ್ ಶಾಸ್ರ್ತೀ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9900202707 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ ಪುರುಷ ವಶೀ-ಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷಪರಿಹಾರ ತಿಳಿಸುತ್ತಾರೆ 9900202707.

ಅಮಾವಾಸ್ಯೆ ದಿನ  ತಲೆಗೆ ಸ್ನಾನವನ್ನು ಮಾಡಬೇಕಾದರೆ ಯಾವುದೇ ಕಾರಣಕ್ಕೂ ತಲೆಗೆ ಶಾಂಪೂವನ್ನು, ಸಿಗೆ ಪುಡಿಯನ್ನು ಹಾಕಿಕೊಂಡು ಸ್ನಾನ ಮಾಡಬಾರದು. ಈ ಕೆಲಸವನ್ನೇನಾದರೂ ಮಾಡಿದರೆ ದಟ್ಟದರಿದ್ರ ಕಾಡಲು ಶುರುವಾಗುತ್ತದೆ.

<span;>ಅಮಾವಾಸ್ಯೆ ದಿನದಂದು ಉಗುರು ಕತ್ತರಿಸುವುದು, ಹೇರ್ ಕಟ್ ಮಾಡುವುದು, ಶೇವಿಂಗ್ ಮಾಡುವುದನ್ನು ಯಾವುದೇ ಕಾರಣಕ್ಕೂ ಮಾಡಬಾರದು. ಇದರಿಂದ ಹಣಕಾಸಿನ ಸಮಸ್ಯೆ ಹೆಚ್ಚಾಗುತ್ತದೆ ಮತ್ತು ನಕಾರಾತ್ಮಕ ಶಕ್ತಿ ನಿಮ್ಮ ಮನೆಗೆ ಪ್ರವೇಶವನ್ನು ಮಾಡುತ್ತದೆ. ನೀವು ಮಾಡುವಂತಹ ಕೆಲಸಕಾರ್ಯಗಳಲ್ಲಿ ಏಳಿಗೆಯನ್ನು ಕಾಣುವುದಕ್ಕೆ ಸಾಧ್ಯವಾಗುವುದಿಲ್ಲ.

ಅಮಾವಾಸ್ಯೆ ದಿನ ಮಧ್ಯಾಹ್ನ ಭೋಜನವನ್ನು ಮಾಡಬೇಕು ಹಾಗು  ರಾತ್ರಿ ಸಮಯದಲ್ಲಿ ಲಘು ಉಪಹಾರವನ್ನು ಮಾಡಬೇಕು. ಅಮಾವಾಸ್ಯೆ ದಿನ ಹೊಸ ವಸ್ತ್ರಗಳನ್ನು ಯಾವುದೇ ಕಾರಣಕ್ಕೂ ಧರಿಸಬಾರದು. ಇದರಿಂದ ಜೀವನದಲ್ಲಿ ಸಮಸ್ಯೆಗಳು ಹಾಗೂ ನಕಾರಾತ್ಮಕ ಆಲೋಚನೆಗಳು ಹೆಚ್ಚಾಗುತ್ತದೆ.

ಅಮಾವಾಸ್ಯೆ ದಿನ ಯಾವುದೇ ಕಾರಣಕ್ಕೂ ಮಧ್ಯಾಹ್ನದ ಸಮಯದಲ್ಲಿ ನಿದ್ದೆಯನ್ನು ಮಾಡಬಾರದು. ಇದರಿಂದ ನಷ್ಟವನ್ನು ಅನುಭವಿಸಬೇಕಾಗುತ್ತದೆ. ಅಮಾವಾಸ್ಯೆ ದಿನ ಸೂರ್ಯ ಹುಟ್ಟುವುದಕ್ಕಿಂತ ಮುಂಚೆ ಎದ್ದು ಸ್ನಾನ ಮಡಿಗಳನ್ನು ಮಾಡಿ ದೇವರ ಪೂಜೆಯನ್ನು ಆರಂಭಿಸಬೇಕಾಗುತ್ತದೆ. ಅಮಾವಾಸ್ಯೆ ದಿನ ಪೂಜೆಯಾದ ನಂತರ ಪಿತೃಗಳಿಗೆ ತರ್ಪಣವನ್ನು ಕೊಟ್ಟಿದ್ದೆ ಆದರೆ ಪಿತೃಶಾಪ ನಿವಾರಣೆಯಾಗುತ್ತದೆ. ಈಗಾಗಲೇ  ಶುರು ಮಾಡಿರುವ ಕೆಲಸವನ್ನು ಅಮಾವಾಸ್ಯೆ ದಿನ ನಿಲ್ಲಿಸಬಾರದು ಮತ್ತು ಹೊಸದಾಗಿ ವ್ಯಾಪಾರ ವ್ಯವಹಾರ ಯೋಜನೆಗಳನ್ನು ಅಮಾವಾಸ್ಯೆ ದಿನ ಪ್ರಾರಂಭಿಸಬಾರದು.

ಅಮಾವಾಸ್ಯೆ ದಿನ ಲಕ್ಷ್ಮಿ ದೇವಿಯ ಪೂಜೆಯನ್ನು ಪ್ರತಿಯೊಬ್ಬರ ಮನೆಯಲ್ಲೂ ಮಾಡಬೇಕು. ಲಕ್ಷ್ಮೀದೇವಿಯನ್ನು ಅಮಾವಾಸ್ಯೆ ದಿನ ಪೂಜಿಸಿದ್ದೆ ಆದಲ್ಲಿ ದರಿದ್ರ ದೇವತೆ ಮನೆಯಿಂದ ಹೊರಹೋಗಿ ಮನೆಗೆ ಅದೃಷ್ಟ ಹಾಗೂ ದೈವಬಲ ಪ್ರಾಪ್ತಿಯಾಗುತ್ತದೆ. ಅಮಾವಾಸ್ಯೆ ದಿನ ಮನೆ ಒರೆಸುವುದಾದರೆ ನೀರಿಗೆ ಸ್ವಲ್ಪ ಕಲ್ಲುಪ್ಪನ್ನು ಬೆರೆಸಿ ಒರಸಿದರೆ ವಿಶೇಷವಾದ ಫಲಗಳು ಪ್ರಾಪ್ತಿಯಾಗುತ್ತದೆ ಮತ್ತು ನಕಾರಾತ್ಮಕ ಶಕ್ತಿ ದೂರವಾಗುತ್ತದೆ.

ದ್ವಾರಕನಾಥ್ ಶಾಸ್ರ್ತೀ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9900202707 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ ಪುರುಷ ವಶೀ-ಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9900202707.

Leave a Reply

Your email address will not be published. Required fields are marked *