ಕನಸನ್ನು ಬೇರೆಯವರೊಂದಿಗೆ ಚರ್ಚೆ ಮಾಡಬೇಡಿ
ಸಾಮಾನ್ಯವಾಗಿ ಮಲಗುವ ಸಮಯದಲ್ಲಿ ಕಂಡ 5 ಕನಸುಗಳ ಬಗ್ಗೆ ಬೇರೆಯವರ ಹತ್ತಿರ ಚರ್ಚೆ ಮಾಡಬೇಡಿ, ಏಕೆಂದರೆ ನೀವು ಕಷ್ಟದಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಹೆಚ್ಚಾಗುತ್ತದೆ. ನಿಮ್ಮ ಕುಟುಂಬದವರ ಜೊತೆಗೂ ಕೂಡ ಕನಸುಗಳ ಬಗ್ಗೆ ಚರ್ಚೆ ಮಾಡಬೇಡಿ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸುದರ್ಶನ್ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663542672 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663542672.
ಮಲಗಿದ್ದಾಗ ಪ್ರತಿಯೊಬ್ಬರು ಕನಸನ್ನು ಕಂಡೆ ಕಾಣುತ್ತಾರೆ. ಕೆಲವೊಂದು ಕನಸುಗಳು ನಿದ್ರೆಯಿಂದ ಎದ್ದ ತಕ್ಷಣ ಎಲ್ಲವೂ ಮರೆತು ಹೋಗಿರುತ್ತದೆ. ಇನ್ನು ಕೆಲವು ಕನಸುಗಳು ಏನಾಯ್ತು ಎಂದು ತಿಳಿದಿರುತ್ತದೆ. ಶಾಸ್ತ್ರಗಳ ಪ್ರಕಾರ ಕನಸನ್ನು ಬೇರೊಬ್ಬರೊಂದಿಗೆ ಚರ್ಚೆ ಮಾಡುವುದು ತಪ್ಪು ಏಕೆಂದರೆ ಭವಿಷ್ಯದಲ್ಲಿ ಸಿಗುವಂತಹ ಕನಸಿನ ಫಲಗಳು ಸಿಗುವುದಿಲ್ಲ.
ಪ್ರಕೃತಿಗೆ ಸಂಬಂಧಪಟ್ಟಂತ ಕನಸುಗಳು ನಿಮಗೇನಾದರು ಬಿದ್ದರೆ ಉದಾಹರಣೆ ಸಮುದ್ರದಲ್ಲಿ ಇರುವ ಹಾಗೆ, ಗಿಡಮರಗಳನ್ನು ಕಾಣುವುದು ಆಗಲಿ ಈ ರೀತಿ ಬಿದ್ದರೆ ಈ ಕನಸು ಆದಷ್ಟು ಬೇಗ ಜೀವನದಲ್ಲಿ ಒಳ್ಳೆಯ ಸುದ್ದಿ ಬರಲಿದೆ ಎಂಬುದನ್ನು ತಿಳಿಸುತ್ತದೆ. ಇದನ್ನು ಇನ್ನೊಬ್ಬರು ಬಳಿ ಚರ್ಚೆ ಮಾಡಿದರೆ ಕನಸಿನ ಫಲ ಪ್ರಾಪ್ತಿಯಾಗುವುದಿಲ್ಲ.
ಸಾವಿಗೆ ಸಂಬಂಧ ಪಟ್ಟಂತ ಕನಸುಗಳು ಕಾಣುತ್ತವೆ ಎಂದರೆ ಉದಾಹರಣೆಗೆ ಕೆಲವೊಂದು ಸಲ ನಾವೇ ಸತ್ತಿರುವ ಹಾಗೆ ಅಥವಾ ಬೇರೆಯವರು ಸತ್ತಿರುವ ಹಾಗೆ ಬಿದ್ದರೆ ಭಯಪಡುವ ಅಗತ್ಯವಿಲ್ಲ. ಅವು ನಿಮ್ಮ ಸಮಸ್ಯೆಯನ್ನು ದೂರಮಾಡುವ ಸುದ್ದಿಯನ್ನು ತಂದಿರುತ್ತದೆ.
ಕೆಲವೊಂದು ಸಲ ಕನಸಿನಲ್ಲಿ ಹಾವು ಕೂಡ ಕಂಡುಬರುತ್ತದೆ. ಕನಸಿನಲ್ಲಿ ಹಾವು ಕಂಡರೆ ಮುಂದಿನ ದಿನಗಳಲ್ಲಿ ವ್ಯಾಪಾರ-ವ್ಯವಹಾರಗಳಲ್ಲಿ ಉನ್ನತಿಯನ್ನು ಕಾಣುತ್ತೀರಾ ಎಂಬ ಅರ್ಥವನ್ನು ತಿಳಿಸುತ್ತದೆ.
ನಿಮ್ಮ ಕನಸಿನಲ್ಲಿ ದೇವರ ದರ್ಶನ ಆದರೆ ನಿಮ್ಮ ಜೀವನದಲ್ಲಿ ಸುಖ, ಸಮೃದ್ಧಿ ಲಭಿಸುತ್ತದೆ ಎಂಬುದನ್ನು ತಿಳಿಸುತ್ತದೆ. ಆದ್ದರಿಂದ ಈ ಕನಸನ್ನು ಯಾರ ಬಳಿಯು ಚರ್ಚೆ ಮಾಡಬೇಡಿ.
ಒಂದು ವೇಳೆ ನೀವು ಮಲಗಿರುವ ಸಮಯದಲ್ಲಿ ಕನಸಿನಲ್ಲಿ ನೀರಿನಲ್ಲಿ ಮೀನು ಈಜುವುದು ಕಂಡು ಬಂದರೆ ತುಂಬಾ ಶುಭ ಎಂದು ಪರಿಗಣಿಸಲಾಗುತ್ತದೆ. ಏಕೆಂದರೆ ಇದು ಧನಪ್ರಾಪ್ತಿಯ ಶುಭ ಮುನ್ಸೂಚನೆಯಾಗಿದೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸುದರ್ಶನ್ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663542672 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663542672.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…