ಮಗಳ ಮದುವೆಯಲ್ಲಿ ಮರೆತು ಸಹ ಈ 5 ವಸ್ತುಗಳನ್ನು ಕೊಡಬೇಡಿ. ಮಗಳ ಮದುವೆಯಲ್ಲಿ ಮರೆತು ಈ ವಸ್ತುಗಳನ್ನು ಕೊಟ್ಟಿದ್ದೆ ಆದಾರೆ ನಿಮ್ಮ ಮಗಳ ಜೀವನವನ್ನು ನೀವೇ ಹಾಳು ಮಾಡಿದಂತಾಗುತ್ತದೆ. ಹಾಗಾದರೆ ಆ 5 ವಸ್ತುಗಳು ಯಾವುವು ಎಂದು ತಿಳಿದುಕೊಳ್ಳೋಣ ಬನ್ನಿ.
ರಾಫವ್ ದೀಕ್ಷಿತ್ 9980214908 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ .ಪಂ.ರಾಫವ್ ದೀಕ್ಷಿತ್ 9980214908.
ಚಾಕು ಮತ್ತು ಚೂರಿಗಳು: ಚಾಕು ಅಂತ ಹರಿತಾದ ವಸ್ತುಗಳನ್ನು ಮಗಳಿಗೆ ಉಡುಗೊರೆಯಾಗಿ ನೀಡಬಾರದು. ವಾಸ್ತು ಶಾಸ್ತ್ರದಲ್ಲಿ ಈ ರೀತಿಯ ಉಡುಗೊರೆಯನ್ನು ನೀಡುವುದು ನಿಷೇಧಿಸಲಾಗಿದೆ. ಒಂದು ವೇಳೆ ನೀವೇನಾದರೂ ಕೊಟ್ಟರೆ ಗಂಡ ಹೆಂಡತಿರ ನಡುವೆ ಜಗಳ ಉಂಟಾಗುತ್ತದೆ.
ಪೊರಕೆ: ಪೊರಕೆ ಅನ್ನು ಯಾವುದೇ ಕಾರಣಕ್ಕೂ ಉಡುಗೊರೆಯಾಗಿ ನೀಡಬಾರದು. ಏಕೆಂದರೆ ಪೊರಕೆಯನ್ನು ಸಾಕ್ಷಾತ್ ಲಕ್ಷ್ಮಿ ಸ್ವರೂಪ ಎಂದು ಹೇಳಲಾಗುತ್ತದೆ. ಶಾಸ್ತ್ರದ ಪ್ರಕಾರ ಕಸಪೊರಕೆಯನ್ನು ಕೊಟ್ಟರೆ ನಿಮ್ಮ ಮನೆಯಲ್ಲಿದ್ದ ಲಕ್ಷ್ಮೀದೇವಿಯು ಬೇರೆಯವರ ಮನೆಗೆ ಹೋಗುತ್ತಾಲೆ.
ಬೀಗದ ಕೈ: ಬೀಗದ ಕೈಯನ್ನು ಕೂಡ ಯಾವುದೇ ಕಾರಣಕ್ಕೂ ಉಡುಗೊರೆಯಾಗಿ ಕೊಡಬಾರದು. ಏಕೆಂದರೆ ಅವರ ಅದೃಷ್ಟಗಳು ಕೂಡ ಕೀಲಿಕೈ ಯಂತೆ ಲಾಕ್ ಆಗುತ್ತಾ ಹೋಗುತ್ತದೆ. ಗಂಡನ ಯಶಸ್ಸು ಕೂಡ ಅಲ್ಲಿಯೇ ನಿಂತು ಹೋಗುತ್ತದೆ.
ಉಪ್ಪಿನಕಾಯಿ ಹಾಕುವಂತಹ ಬರಣಿ: ಉಪ್ಪಿನಕಾಯಿ ಬರಣಿ ಅನ್ನು ಉಡುಗೊರೆಯಾಗಿ ಕೊಡುವುದರಿಂದ ಗಂಡ-ಹೆಂಡತಿಯ ನಡುವೆ ಹುಲಿ ಹಿಂಡಿದಂತಾಗುತ್ತದೆ. ಇದರಿಂದ ಅವರ ಜೀವನದಲ್ಲಿ ಸಂತೋಷ ಎಂಬುದು ಮರೀಚಿಕೆಯಾಗಿ ಉಳಿಯುತ್ತದೆ.
ಸೂಜಿಗಳು: ಈ ರೀತಿ ಉಡುಗೊರೆಯನ್ನು ಕೊಡುವುದರಿಂದ ವೈವಾಹಿಕ ಜೀವನದಲ್ಲಿ ಯಾರೋ ಚುಚ್ಚಿದಂತಾಗುತ್ತದೆ ಮತ್ತು ವೈವಾಹಿಕ ಜೀವನದಲ್ಲಿ ತುಂಬಾ ಕಷ್ಟ ಅನುಭವಿಸಬೇಕಾಗುತ್ತದೆ.
ಬಿಳಿ ವಸ್ತ್ರ: ಮದುವೆ ಸಂದರ್ಭದಲ್ಲಿ ಮಗಳಿಗೆ ಯಾವುದೇ ಕಾರಣಕ್ಕೂ ಕೂಡ ಬಿಳಿ ಬಣ್ಣದ ವಸ್ತ್ರಗಳನ್ನು ಉಡುಗೊರೆಯಾಗಿ ನೀಡಬಾರದು. ಅಪ್ಪಿತಪ್ಪಿ ಏನಾದರೂ ಈ ರೀತಿ ಉಡುಗೊರೆ ನೀಡಿದರೆ ನಿಮ್ಮ ಮಗಳ ಜೀವನದಲ್ಲಿ ಯಾವ ಬಣ್ಣವೂ ಇಲ್ಲದಂತಾಗುತ್ತದೆ.
ರಾಫವ್ ದೀಕ್ಷಿತ್ 9980214908 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ .ಪಂ.ರಾಫವ್ ದೀಕ್ಷಿತ್ 9980214908.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…