2021ರ ಮೇ 26 ನೇ ತಾರೀಖಿನಂದು ಈ ವರ್ಷದ ಮೊಟ್ಟಮೊದಲ ಚಂದ್ರಗ್ರಹಣ ಸಂಭವಿಸಲಿದೆ. ಮೊದಲ ಚಂದ್ರ ಗ್ರಹಣ ಎಲ್ಲಿ ಸಂಭವಿಸಲಿದೆ, ಯಾವ ಭಾಗದಲ್ಲಿ ಗೋಚರವಾಗಲಿದೆ, ಯಾವಾಗ ಸಂಭವಿಸಲಿದೆ ಮತ್ತು ಅದರ ಪರಿಣಾಮಗಳು ಏನು ಎಂದು ತಿಳಿದುಕೊಳ್ಳೋಣ ಬನ್ನಿ.
ಈ ವರ್ಷದ ಮೊಟ್ಟಮೊದಲ ಚಂದ್ರಗ್ರಹಣ ಮೇ 26 ನೇ ತಾರೀಖಿನಂದು ಸಂಭವಿಸಲಿದೆ. ಈ ಚಂದ್ರಗ್ರಹಣವು ಭಾರತದಲ್ಲಿ ಗೋಚರವಾಗಲಿದೆ. ಭಾರತದ ಕಾಲಮಾನದ ಪ್ರಕಾರ ಈ ಚಂದ್ರಗ್ರಹಣವು ಮಧ್ಯಾಹ್ನ ಸಂಭವಿಸಲಿದೆ. ಈ ಚಂದ್ರಗ್ರಹಣವು ಭಾರತದ ಪೂರ್ವ ರಾಜ್ಯಗಳಲ್ಲಿ ಹೆಚ್ಚಾಗಿ ಕಂಡು ಬರಲಿದೆ. ಭಾರತದ ಪೂರ್ವ ರಾಜ್ಯಗಳಲ್ಲಿ ದಾರದ ಎಳೆಯಂತೆ ಚಂದ್ರ ಗ್ರಹಣ ಗೋಚರವಾಗಲಿದೆ.
ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನುಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆ ಬೇಡ ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಇಂದೇ ಗುರುಜೀಯವರನ್ನುಸಂಪರ್ಕಿಸಿ 9663953892.
ಮೊಟ್ಟಮೊದಲ ಚಂದ್ರ ಗ್ರಹಣವು ಭಾರತದ ಕಾಲಮಾನದ ಪ್ರಕಾರ 2 ಘಂಟೆ 17 ನಿಮಿಷಕ್ಕೆ ಹಿಡಿಯಲಿದೆ. ಈ ಸಮಯದಲ್ಲಿ ದೇವಸ್ಥಾನಗಳಲ್ಲಿ ಪೂಜೆಯನ್ನು ಮಾಡುವುದಿಲ್ಲ ಮತ್ತು ದೇವರ ಮುಂದೆ ಪರದೆಯನ್ನು ಎಳೆದಿರುತ್ತಾರೆ. ಚಂದ್ರ ಗ್ರಹಣ ಮುಗಿದ ನಂತರ ದೇವಸ್ಥಾನವನ್ನು ಸ್ವಚ್ಛಗೊಳಿಸಿ ಪೂಜೆಯನ್ನು ಮಾಡುತ್ತಾರೆ. ಈ ಚಂದ್ರಗ್ರಹಣವು ಸಾಯಂಕಾಲ 7 ಘಂಟೆ 19 ನಿಮಿಷಕ್ಕೆ ಸಂಪೂರ್ಣ ವಾಗಲಿದೆ. ಸರಿ ಸುಮಾರು ಈ ಚಂದ್ರ ಗ್ರಹಣವು 5 ಘಂಟೆ 2 ನಿಮಿಷಗಳ ಕಾಲ ಇರಲಿದೆ.
2021 ರ ವರ್ಷದಲ್ಲಿ ಒಟ್ಟು ನಾಲ್ಕು ಗ್ರಹಣಗಳು ಸಂಭವಿಸಲಿದೆ. ಅದರಲ್ಲಿ ಎರಡು ಸೂರ್ಯಗ್ರಹಣ ಮತ್ತು ಎರಡು ಚಂದ್ರಗ್ರಹಣ ಇರಲಿದೆ ಈ ವರ್ಷದಲ್ಲಿ ಮೊದಲ ಸೂರ್ಯ ಗ್ರಹಣವು ಜೂನ್ 10 ರಂದು ಸಂಭವಿಸಲಿದೆ. ಎರಡನೆಯ ಸೂರ್ಯ ಗ್ರಹಣ ಡಿಸೆಂಬರ್ 4 ರಂದು ಸಂಭವಿಸಲಿದೆ. ಈ ವರ್ಷದಲ್ಲಿ ಮೊದಲ ಚಂದ್ರಗ್ರಹಣವು ಮೇ 26 ರಂದು ಸಂಭವಿಸಲಿದೆ ಅದೇ ರೀತಿಯಾಗಿ ಎರಡನೇ ಚಂದ್ರಗ್ರಹಣವು ನವೆಂಬರ್ 19 ರಂದು ಸಂಭವಿಸಲಿದೆ.
ಗ್ರಹಣದ ಸಮಯದಲ್ಲಿ ಗರ್ಭಿಣಿಯರು, ಚಿಕ್ಕ ಮಕ್ಕಳು ಹಾಗೂ ವಯಸ್ಸಾದವರು ತುಂಬಾ ಎಚ್ಚರಿಕೆಯಿಂದ ಇರುವುದು ಅವಶ್ಯಕವಾಗಿರುತ್ತದೆ ಗ್ರಹಣ ಹಿಡಿದ ಸಂದರ್ಭದಲ್ಲಿ ಯಾರು ಕೂಡ ಊಟವನ್ನು ಮಾಡಬಾರದು. ಗ್ರಹಣ ಸಮಯದಲ್ಲಿ ಜಪವನ್ನು ಮಾಡಬಹುದು ಇದರಿಂದ ವಿಶೇಷವಾದ ಫಲಗಳು ಪ್ರಾಪ್ತಿಯಾಗುತ್ತದೆ.
ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆ ಬೇಡ ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ 9663953892.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…