ಭಗವಂತ ಶ್ರೀ ಕೃಷ್ಣನ ಪ್ರಕಾರ ಮನುಷ್ಯನ 5 ತಪ್ಪುಗಳಿಂದ ಬಡತನ ಬರುತ್ತದೆ. ಗೀತೋಪದೇಶ ಮಾಡುವ ಸಂದರ್ಭದಲ್ಲಿ ಭಗವಂತ ಶ್ರೀಕೃಷ್ಣನು ಕರ್ಮಗಳ ಅನುಸಾರವಾಗಿ ಬಡತನ ಬರುತ್ತದೆ ಎಂದು ಹೇಳಿದ್ದಾರೆ. ಜೀವನದಲ್ಲಿ ಯಾರು ಒಳ್ಳೆಯ ಕಾರ್ಯವನ್ನು ಮಾಡುತ್ತಾರೋ ಅವರಿಗೆ ಒಳ್ಳೆಯ ಫಲ ಸಿಗುತ್ತದೆ ಹಾಗೂ ಕೆಟ್ಟ ಕಾರ್ಯವನ್ನು ಮಾಡಿದವರಿಗೆ ಕೆಟ್ಟ ಫಲ ಸಿಗುತ್ತದೆ ಎಂದು ಭಗವಂತ ಶ್ರೀಕೃಷ್ಣನು ಹೇಳಿದ್ದಾರೆ. ಹಾಗಾದರೆ ಆ ತಪ್ಪುಗಳು ಯಾವುವು ಎಂದು ತಿಳಿದುಕೊಳ್ಳೋಣ ಬನ್ನಿ.
ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆ ಬೇಡ ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ 9663953892.
ಯಾರು ಮನೆಯಲ್ಲಿ ಭಗವಂತನಿಗೆ ನೈವೇದ್ಯವನ್ನು ಮಾಡದೆ ಊಟ ಮಾಡುತ್ತಾರೋ ಅಂಥವರ ಮನೆಯಲ್ಲಿ ಎಂದೆಂದಿಗೂ ದರಿದ್ರ ದೇವತೆ ವಾಸಮಾಡುತ್ತಾಳೆ. ಮನೆಯಲ್ಲಿ ಮಾಡಿದ ಊಟದ ಮೇಲೆ ಪಶುಗಳಿಗೂ ಹಕ್ಕಿರುತ್ತದೆ. ಮೊದಲಿಗೆ ಈಶ್ವರನಿಗೆ ಪ್ರಸಾದ ನಂತರ ಗೋಮಾತೆಗೆ ಪ್ರಸಾದ ಮತ್ತು ನಾಯಿಯ ಭಾಗವೂ ಕೂಡ ಇರುತ್ತದೆ. ಗೋಮಾತೆಗೆ ರೊಟ್ಟಿ ಅನ್ನು ತಿನ್ನಿಸುವುದು ಎಲ್ಲದಕ್ಕಿಂತ ಪುಣ್ಯದ ಕೆಲಸವಾಗಿದೆ ಎಂದು ಭಗವಂತ ಶ್ರೀಕೃಷ್ಣನು ತಿಳಿಸಿದ್ದಾರೆ.
ಯಾರ ಮನೆಯಲ್ಲಿ ಅವರ ಸಾಮರ್ಥ್ಯಕ್ಕೆ ತಕ್ಕಂತೆ ದಾನವನ್ನು ಮಾಡುತ್ತಿರುವುದಿಲ್ಲವೋ ಅವರ ಮನೆ ಮೇಲೆ ತಾಯಿ ಲಕ್ಷ್ಮೀದೇವಿ ಕೋಪಗೊಳ್ಳುತ್ತಾಳೆ. ದಾನ-ಧರ್ಮ ಮಾಡುವುದರಿಂದಲೇ ಧನಸಂಪತ್ತು ವೃದ್ಧಿಯಾಗುತ್ತದೆ. ಮನೆಯ ದ್ವಾರದ ಮುಂದೆ ಬಂದ ಭಿಕ್ಷುಕರನ್ನು ಯಾವುದೇ ಕಾರಣಕ್ಕೂ ಬರಿಕೈಯಲ್ಲಿ ಕಳಿಸಬಾರದು ಎಂದು ಭಗವಂತ ಶ್ರೀಕೃಷ್ಣನು ತಿಳಿಸಿದ್ದಾರೆ.
ಸ್ತ್ರೀಯರು ತಾಯಿ ಲಕ್ಷ್ಮಿಯ ಸ್ವರೂಪ ವಾಗಿದ್ದಾರೆ. ಮಹಿಳೆಯರನ್ನು ಅವಮಾನಿಸಿದರೆ ತಾಯಿ ಲಕ್ಷ್ಮೀದೇವಿ ಕೋಪಗೊಳ್ಳುತ್ತಾಳೆ ಮತ್ತು ಮನೆಯಲ್ಲಿ ಒಂದು ಕ್ಷಣವು ಲಕ್ಷ್ಮೀದೇವಿ ವಾಸ ಮಾಡುವುದಿಲ್ಲ. ಯಾರ ಮನೆಯಲ್ಲಿ ಸ್ತ್ರೀಯರು ಖುಷಿಯಿಂದ ನಗುನಗುತ್ತಾ ಇರುತ್ತಾರೋ ಅಲ್ಲಿ ಲಕ್ಷ್ಮೀದೇವಿಯು ವಾಸ ಮಾಡುತ್ತಾಳೆ.
ಯಾರು ಮನೆಯಲ್ಲಿ ಮಧ್ಯಪಾನ, ಧೂಮಪಾನ, ಜೂಜಾಟವನ್ನು ಮಾಡುತ್ತಾರೋ ಅಂಥವರ ಮನೆಯಲ್ಲಿ ಎಲ್ಲಾ ಪುಣ್ಯಗಳು ನಾಶವಾಗುತ್ತದೆ. ಇಲ್ಲಿ ಲಕ್ಷ್ಮೀದೇವಿಯು ಶಾಶ್ವತವಾಗಿ ಮನೆಯಿಂದ ಹೊರಟು ಹೋಗುತ್ತಾಳೆ.
ಯಾರು ಪರಸ್ತ್ರೀಯರನ್ನು ಕೆಟ್ಟ ದೃಷ್ಟಿಯಿಂದ ನೋಡುತ್ತಾರೋ ಮತ್ತು ಮನಸ್ಸಿನಲ್ಲಿ ಕೆಟ್ಟ ಆಸೆಗಳನ್ನು ತುಂಬಿಕೊಳ್ಳುತ್ತಾರೋ ಅಂಥವರ ಮನೆಯಲ್ಲಿ ಎಂದೆಂದಿಗೂ ಬಡತನ ನಿವಾರಣೆಯಾಗುವುದಿಲ್ಲ. ಈ ರೀತಿ ಮಾಡಿದರೆ ಲಕ್ಷ್ಮೀದೇವಿ ಕೋಪಗೊಂಡು ಮನೆಯನ್ನು ತೊರೆಯುತ್ತಾಳೆ. ಇದರಿಂದ ಧನ ನಷ್ಟ ಅನುಭವಿಸಬೇಕಾಗುತ್ತದೆ ಎಂದು ಭಗವಂತ ಶ್ರೀಕೃಷ್ಣನು ತಿಳಿಸಿದ್ದಾರೆ.
ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆ ಬೇಡ ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ 9663953892.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…