ಮನೆಯಲ್ಲಿ ನಕಾರಾತ್ಮಕ ಶಕ್ತಿ ದೂರವಾಗ ಬೇಕೆಂದರೆ ಈ ತಪ್ಪುಗಳನ್ನು ಮಾಡಬೇಡಿ.

ಜ್ಯೋತಿಷ್ಯ

ಮನೆಯಲ್ಲಿ ನಕಾರಾತ್ಮಕ ಶಕ್ತಿ ದೂರವಾಗ ಬೇಕೆಂದರೆ ಈ ತಪ್ಪುಗಳನ್ನು ಮಾಡಬೇಡಿ : ಮನೆಯಲ್ಲಿ ಹೆಣ್ಣುಮಕ್ಕಳು ಸುಖವಾಗಿದ್ದರೆ ತಾಯಿ ಲಕ್ಷ್ಮೀ ದೇವಿಯು ವಾಸಮಾಡುತ್ತಾರೆ ಎಂದು ಪುರಾತನ ಕಾಲದಿಂದಲೂ ಹೇಳಿದ್ದಾರೆ. ಆದರೆ ಅಡುಗೆ ಕೋಣೆಯಲ್ಲಿ ಹೆಣ್ಣು ಮಕ್ಕಳು ಮಾಡುವ ಕೆಲ ತಪ್ಪುಗಳಿಂದ ಅಡುಗೆ ಕೋಣೆಯಲ್ಲಿರುವ ಸಕಾರಾತ್ಮಕ ಶಕ್ತಿಯು ದೂರವಾಗಿ ನಕಾರಾತ್ಮಕ ಶಕ್ತಿಯು ಸಂಚಲನ ಮಾಡಲು ಪ್ರಾರಂಭವಾಗುತ್ತದೆ. ಈ ನಕಾರಾತ್ಮಕ ಶಕ್ತಿ ಬರಿ ಅವರ ಮೇಲಲ್ಲ ಇಡೀ ಪರಿವಾರದ ಮೇಲೆ ಪ್ರಭಾವ ಬೀರುತ್ತದೆ. ಹಾಗಾದರೆ ಹೆಣ್ಣುಮಕ್ಕಳು ಅಡುಗೆ ಕೋಣೆಯಲ್ಲಿ ಯಾವ ತಪ್ಪುಗಳನ್ನು ಮಾಡಬಾರದು ಎಂದು ತಿಳಿದುಕೊಳ್ಳೋಣ ಬನ್ನಿ.

ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿ-ದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು-ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು-ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆ ಬೇಡ ನಿಮ್ಮ ಯಾವುದೇ ಘೋರ-ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ-ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ 9663953892.

ಸ್ನಾನ ಮಾಡದೇ ಹೆಂಗಸರು ಅಡುಗೆ ಕೋಣೆಯಲ್ಲಿ ಕೆಲಸಗಳನ್ನು ಮಾಡುವುದರಿಂದ ವಾಸ್ತು ದೋಷ ಉಂಟಾಗುತ್ತದೆ. ಇದರಿಂದ ಗಂಡ-ಹೆಂಡತಿಯರ ನಡುವೆ ಕಲಹ ಉಂಟಾಗುತ್ತದೆ ಇದರ ಪ್ರಭಾವ ಮಕ್ಕಳ ಮೇಲೂ ಕೂಡ ಆಗಲಿದೆ. ಶೌಚಾಲಯದ ಮುಂದೆ ಯಾವುದೇ ಕಾರಣಕ್ಕೂ ಅಡುಗೆ ಕೋಣೆ ಇರಬಾರದು. ಏಕೆಂದರೆ ನಕಾರಾತ್ಮಕ ಶಕ್ತಿಯು ನೇರವಾಗಿ ಅಡುಗೆ ಕೋಣೆಗೆ ಪ್ರವೇಶ ಮಾಡುತ್ತದೆ. ಇದರಿಂದ ಮನೆಯಲ್ಲಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ.

ವಾಸ್ತು ಪ್ರಕಾರ ಅಡುಗೆ ಕೋಣೆಯಲ್ಲಿ ದಕ್ಷಿಣ ದಿಕ್ಕಿನಲ್ಲಿ ಅಡುಗೆ ಮಾಡಿದರೆ ಅನಾರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತದೆ. ಇದರಿಂದ ಮನೆಯಲ್ಲಿರುವ ಸುಖ-ಶಾಂತಿ-ನೆಮ್ಮದಿಗಳು ಹಾಳಾಗುತ್ತದೆ. ಪೂರ್ವದಿಕ್ಕಿಗೆ ಮುಖ ಮಾಡಿಕೊಂಡು ಅಡುಗೆ ತಯಾರು ಮಾಡುವುದರಿಂದ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಇದರಿಂದ ಮನೆಯಲ್ಲಿ ಸುಖ-ಶಾಂತಿ-ನೆಮ್ಮದಿ ನೆಲೆಸುತ್ತವೆ. ಅಡಿಗೆ ಕೋಣೆಯಲ್ಲಿ ಪೂರ್ವದಿಕ್ಕಿಗೆ ಕಿಟಕಿ ಇರುವುದರಿಂದ ನಕಾರಾತ್ಮಕ ಶಕ್ತಿ ಹೊರಗೆ ಹೋಗಿ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಇದರಿಂದ ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ನೆಲೆಸುತ್ತದೆ.

ಮನೆಯಲ್ಲಿ ಮಾಡುವ ತಿಂಡಿಯನ್ನು ಮೊದಲಿಗೆ ಗೋಮಾತೆಗೆ ಅಥವಾ ಶ್ವಾನಕ್ಕೆ ತಿನ್ನಿಸುವುದರಿಂದ ಮನೆಯಲ್ಲಿ ಆರೋಗ್ಯದ ಸಮಸ್ಯೆ ಮಾಯವಾಗುತ್ತದೆ. ಪೂರ್ವದಿಕ್ಕಿನಲ್ಲಿ ಕುಳಿತುಕೊಂಡು ಊಟ ಮಾಡುವುದರಿಂದ ಸಕಾರಾತ್ಮಕ ಶಕ್ತಿ ಹೆಚ್ಚುತ್ತದೆ. ಮನೆಯಲ್ಲಿ ಯಾರಿಗಾದರೂ ಆರೋಗ್ಯದ ಸಮಸ್ಯೆ ಇದ್ದರೆ ಅವರು ಪೂರ್ವ ದಿಕ್ಕಿನಲ್ಲಿ ಕುಳಿತುಕೊಂಡು ಊಟ ಮಾಡಿದರೆ ಉತ್ತಮ. ಮನೆಯಲ್ಲಿ ಚಿಕ್ಕ ಮಕ್ಕಳು ಉತ್ತರದಿಕ್ಕಿಗೆ ಕುಳಿತುಕೊಂಡು ಊಟ ಮಾಡುವುದರಿಂದ ಮಕ್ಕಳಲ್ಲಿ ಉತ್ಸಾಹ ಹೆಚ್ಚಾಗುತ್ತದೆ.

ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿ-ದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವಯಾವುದೇ ಪ್ರಶ್ನೆ-ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸ-ಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು-ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆ ಬೇಡ ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ 9663953892.

Leave a Reply

Your email address will not be published. Required fields are marked *