ಹೆಣ್ಣುಮಕ್ಕಳು ಈ 4 ತಿಂಗಳಲ್ಲಿ ಹುಟ್ಟಿದರೆ ಮುಟ್ಟಿದ್ದೆಲ್ಲ ಚಿನ್ನ ಮನೆಯಲ್ಲಿ ಹೆಣ್ಣು ಮಕ್ಕಳ ಜನನವಾದರೆ ನಾವು ಮಹಾಲಕ್ಷ್ಮಿ ಎಂದು ಸ್ವೀಕರಿಸುತ್ತೇವೆ. ಹೆಣ್ಣುಮಕ್ಕಳನ್ನು ಲಕ್ಷ್ಮಿಯ ಸಮಾನವಾಗಿ ನೋಡುತ್ತೇವೆ. ಯಾವ ತಿಂಗಳಲ್ಲಿ ಹುಟ್ಟಿದ ಹೆಣ್ಣು ಮಗುವಿಗೆ ಹೆಚ್ಚಾಗಿ ಲಕ್ಷ್ಮಿ ಕಳೆ ಇರುತ್ತದೆ ಎಂದು ತಿಳಿದುಕೊಳ್ಳೋಣ ಬನ್ನಿ.
ಫೆಬ್ರವರಿ ತಿಂಗಳಿನಲ್ಲಿ ಜನನವಾದ ಹೆಣ್ಣುಮಕ್ಕಳು ಸಾಕಷ್ಟು ಅದೃಷ್ಟವನ್ನು ತೆಗೆದುಕೊಂಡು ಬಂದಿರುತ್ತಾರೆ. ತಂದೆ ಮನೆ ಹಾಗೂ ಗಂಡನ ಮನೆಗೆ ಅದೃಷ್ಟವನ್ನು ತಂದುಕೊಡುತ್ತಾರೆ. ಇವರಿದ್ದ ಮನೆಯಲ್ಲಿ ಯಾವಾಗಲೂ ಲಕ್ಷ್ಮಿಯ ಕೃಪಾಕಟಾಕ್ಷ ಇದ್ದೇ ಇರುತ್ತದೆ.
ದ್ವಾರಕನಾಥ್ ಶಾಸ್ರ್ತೀ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9900202707 ನಿಮ್ಮ-ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ-ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದುಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ-ಮಾಡಿದರುನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ನಿಮ್ಮ ಯಾವುದೇ-ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ 9900202707.
ಏಪ್ರಿಲ್ ತಿಂಗಳಿನಲ್ಲಿ ಜನನವಾದ ಹೆಣ್ಣುಮಕ್ಕಳು ತುಂಬಾನೇ ಬುದ್ಧಿವಂತರಾಗಿರುತ್ತಾರೆ. ಈ ಹೆಣ್ಣುಮಕ್ಕಳು ಅವರ ಕಠಿಣ ಶ್ರಮದಿಂದ ಜೀವನದಲ್ಲಿ ಮುಂದೆ ಬರುತ್ತಾರೆ. ಹುಟ್ಟಿದಾಗ ಬಡತನವಿದ್ದರೂ ಅವರ ಪರಿಶ್ರಮದಿಂದ ಧನ ಸಂಪತ್ತನ್ನುಗಳಿಸುತ್ತಾರೆ. ಈ ಹೆಣ್ಣುಮಕ್ಕಳು ಏನಾದರೂ ಒಂದು ಸಾಧನೆಯನ್ನು ಜೀವನದಲ್ಲಿ ಮಾಡುತ್ತಾರೆ.
ಜೂನ್ ತಿಂಗಳಿನಲ್ಲಿ ಹುಟ್ಟಿದ ಹೆಣ್ಣು ಮಕ್ಕಳು ಸ್ವಲ್ಪ ಶಾಂತಿ ಸ್ವಭಾವದವರಾಗಿರುತ್ತಾರೆ. ಈ ಹೆಣ್ಣುಮಕ್ಕಳು ಎಲ್ಲಾ ವಿಷಯವನ್ನು ಸರಿದೂಗಿಸಿಕೊಂಡು ಹೋಗುತ್ತಾರೆ ಮತ್ತು ಎಲ್ಲೂ ಕೂಡ ಜಗಳವನ್ನಾಗಲಿ ಅಥವಾ ಕಲಹವನ್ನಾಗಲಿ ಮಾಡುವುದಿಲ್ಲ. ಈ ಹೆಣ್ಣು ಮಕ್ಕಳು ಹುಟ್ಟಿದ ಸಮಯದಿಂದಲೇ ಶ್ರೀಮಂತರಾಗಿದ್ದರೂ ಅಹಂಕಾರ ಎಂಬುದು ಸ್ವಲ್ಪವೂ ಇರುವುದಿಲ್ಲ. ಕಷ್ಟಪಟ್ಟು ತಮ್ಮ ಶ್ರಮದಿಂದ ಜೀವನದಲ್ಲಿ ಮುಂದೆ ಬರುತ್ತಾರೆ.
ಸೆಪ್ಟೆಂಬರ್ ತಿಂಗಳಿನಲ್ಲಿ ಹುಟ್ಟಿದ ಹೆಣ್ಣು ಮಕ್ಕಳು ಬೇರೆ ಎಲ್ಲಾ ತಿಂಗಳಿಗಿಂತ ಹುಟ್ಟಿದ ಹೆಣ್ಣು ಮಕ್ಕಳಿಗಿಂತ ಹೆಚ್ಚು ಅದೃಷ್ಟವನ್ನು ಪಡೆದುಕೊಂಡು ಬಂದಿರುತ್ತಾರೆ. ಹುಟ್ಟಿದ ಸಮಯದಿಂದ ಅದೃಷ್ಟ ಎಂಬುದು ಇವರ ಹತ್ತಿರ ಬಂದಿರುತ್ತದೆ. ಈ ಹೆಣ್ಣುಮಕ್ಕಳು ಸ್ವಲ್ಪ ಕಷ್ಟ ಪಟ್ಟರೂ ಸಾಕು ದ್ವಿಗುಣ ಲಾಭವನ್ನು ಸಂಪಾದಿಸುತ್ತಾರೆ. ಸೆಪ್ಟೆಂಬರ್ ತಿಂಗಳಲ್ಲಿ ಹುಟ್ಟಿದಂತಹ ಹೆಣ್ಣುಮಕ್ಕಳನ್ನು ಯಾರು ಮದುವೆಯಾಗುತ್ತಾರೋ ಅವರು ತುಂಬಾ ಅದೃಷ್ಟಶಾಲಿಯಾಗಿರುತ್ತಾರೆ ಎಂದರೆ ತಪ್ಪಾಗಲಾರದು.
ದ್ವಾರಕನಾಥ್ ಶಾಸ್ರ್ತೀ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9900202707 ನಿಮ್ಮ-ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ-ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದುಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ-ಮಾಡಿದರುನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ನಿಮ್ಮ ಯಾವುದೇ-ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ 9900202707.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…