ಜೋಗ ಜಲಪಾತವನ್ನು ನಿರ್ಮಿಸಿರುವ ನದಿಯೇ ಶರಾವತಿ. ಕನ್ನಡನಾಡಿಗೆ ಬೆಳಕನ್ನು ನೀಡುವ ನದಿ, ಕನ್ನಡ ನಾಡಿನ ಬಾಗಿರತಿ ಎಂದು ಶರಾವತಿ ನದಿ ಪ್ರಸಿದ್ಧಿಯಾಗಿದೆ. ಏಕೆಂದರೆ ಇದೇ ಶರಾವತಿ ನದಿಗೆ ಲಿಂಗನಮಕ್ಕಿ ಅಣೆಕಟ್ಟು ಕಟ್ಟಿ ವಿದ್ಯುತ್ ಉತ್ಪಾದನೆ ಮಾಡಲಾಗಿದೆ. ಜೋಗ ಜಲಪಾತವು ಶರಾವತಿ ನದಿಯಿಂದ ಹುಟ್ಟುವುದು ಎಂದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಆದರೆ ಶರಾವತಿ ನದಿಯ ಉಗಮ ಸ್ಥಾನದ ಬಗ್ಗೆ ಎಲ್ಲರಿಗೂ ಅಷ್ಟೇನು ಪರಿಚಯವಿಲ್ಲ.
ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿ-ದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು-ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು-ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆ ಬೇಡ ನಿಮ್ಮ ಯಾವುದೇ ಘೋರ-ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ-ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ 9663953892.
ಶರಾವತಿ ನದಿಯ ಉಗಮ ಸ್ಥಾನವೇ ನಮ್ಮ ಶಿವಮೊಗ್ಗದ ಅಂಬುತೀರ್ಥ. ಅಂಬುತೀರ್ಥ ತೀರ್ಥಹಳ್ಳಿಯಿಂದ 20 ಕಿಲೋಮೀಟರ್ ದೂರವಿದೆ. ವನವಾಸದಲ್ಲಿದ್ದ ಶ್ರೀರಾಮಚಂದ್ರರು ಒಮ್ಮೆ ಸೀತಾಮಾತೆಯ ಜೊತೆಗೆ ಇಲ್ಲಿಗೆ ಆಗಮಿಸುತ್ತಾರೆ. ಆ ಸಮಯದಲ್ಲಿ ತಮ್ಮ ದಿನನಿತ್ಯದ ಪೂಜಾ ಕಾರ್ಯಕ್ಕಾಗಿ ಹಾಗೂ ಬಾಯಾರಿಕೆಯನ್ನು ನೀಗಿಸಿಕೊಳ್ಳಲು ನೀರಿನ ಅವಶ್ಯಕತೆ ಅವರಿಗೆ ಉಂಟಾಗುತ್ತದೆ. ಆ ಸಮಯದಲ್ಲಿ ಪ್ರಭು ಶ್ರೀರಾಮಚಂದ್ರ ಬಾಣವನ್ನು ನೆಲಕ್ಕೆ ಬಿಟ್ಟಾಗ ತೀರ್ಥೋದ್ಭವವಾಗುತ್ತದೆ. ನೆಲಕ್ಕೆ ಬಾಣವನ್ನು ಬಿಟ್ಟಾಗ ಹುಟ್ಟಿದ ತೀರ್ಥದ ಸ್ಥಳವೇ ಅಂಬುತೀರ್ಥ.
ಅಂಬುತೀರ್ಥ ಕ್ಷೇತ್ರದಲ್ಲಿ ರಾಮೇಶ್ವರ ಎಂಬ ಶಿವಪರಮಾತ್ಮರ ಆಲಯವಿದೆ. ಇದೆ ಶಿವ ಪರಮಾತ್ಮನ ಲಿಂಗಕ್ಕೆ ಪ್ರಭು ಶ್ರೀರಾಮಚಂದ್ರ ಹಾಗೂ ಸೀತಾಮಾತೆಯು ಪೂಜಿಸುತ್ತಿದ್ದರು ಎಂದು ಹೇಳಲಾಗಿದೆ. ರಾಮೇಶ್ವರದ ಶಿವಲಿಂಗದ ಕೆಳಗಡೆ ನೀರು ಉದ್ಭವವಾಗುತ್ತದೆ.ನಂತರ ಆ ನೀರು ಅಲ್ಲೇ ಇರುವ ಕೊಳಕ್ಕೆ ಸಾಗುತ್ತದೆ. ಅಂಬುತೀರ್ಥ ನೀರಿನ ಕೊಂಡದಲ್ಲಿ ಒಂದೇ ತರಹದ ನೀರು ವರ್ಷವಿಡಿ ಇರುತ್ತದೆ ಹಾಗೂ ಯಾವಾಗಲೂ ನೀರು ಇಲ್ಲಿ ಕಡಿಮೆಯಾಗುವುದಿಲ್ಲ. ಮಳೆಗಾಲದಲ್ಲಿ ನೀರು ಸ್ವಲ್ಪ ಹೆಚ್ಚಾಗಿಯೇ ಇರುತ್ತದೆ.
ಅಂಬುತೀರ್ಥದಲ್ಲಿ ಉದ್ಭವವಾಗುವ ನೀರು ಅಲ್ಲಿಯ ಕಲ್ಯಾಣಿಗೆ ಸೇರುತ್ತದೆ ಅಲ್ಲಿಂದ ಜೋಗಕ್ಕೆ ಬರುವ ಮಧ್ಯದಲ್ಲಿ ಶರಾವತಿಗೆ ಸಣ್ಣಸಣ್ಣ ಉಪನದಿಗಳು ಸೇರಿ ಕೊನೆಗೆ ಶರಾವತಿ ನದಿ ಸೇರುತ್ತದೆ. ಧಾರ್ಮಿಕ ಪುಣ್ಯಕ್ಷೇತ್ರವಾಗಿರುವ ಅಂಬುತೀರ್ಥ ಭಕ್ತರ ಪಾಲಿನ ಸ್ವರ್ಗವಾಗಿದೆ. ಅಂಬುತೀರ್ಥಕ್ಕೆ ತೀರ್ಥಹಳ್ಳಿ ಸಾಗರ ಹಾಗೂ ಹೊಸ ನಗರದಿಂದ ಸುಲಭವಾಗಿ ತಲುಪಬಹುದು.
ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿ-ದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು-ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು-ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆ ಬೇಡ ನಿಮ್ಮ ಯಾವುದೇ ಘೋರ-ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ-ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ 9663953892.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…