ಕುಂಡಲಿಗಳಲ್ಲಿ ಗೋಚರ ಈಗ ಜ್ಯೋತಿಷ್ಯ ಶಾಸ್ತ್ರದಲ್ಲಿ ಮಕ್ಕಳ ಫಲವನ್ನು ನವಾಂಶ ಮತ್ತು ಸಪ್ತಾಂಶ ಕುಂಡಲಿಗಳನ್ನು ನೋಡಿದಾಗ ಮಕ್ಕಳ ಭಾಗ್ಯದ ವಿಚಾರ ಗೋಚರವಾಗುತ್ತದೆ..

ಉಪಯುಕ್ತ ಮಾಹಿತಿ

ಕುಂಡಲಿಗಳಲ್ಲಿ ಗೋಚರ ಈಗ ಜ್ಯೋತಿಷ್ಯ ಶಾಸ್ತ್ರದಲ್ಲಿ ಮಕ್ಕಳ ಫಲವನ್ನು ನವಾಂಶ ಮತ್ತು ಸಪ್ತಾಂಶ ಕುಂಡಲಿಗಳನ್ನು ನೋಡಿದಾಗ ಮಕ್ಕಳ ಭಾಗ್ಯದ ವಿಚಾರ ಗೋಚರವಾಗುತ್ತದೆ: ಐದನೆಯ ಭಾವಾಧಿಪತಿ ಪುರುಷ ರಾಶಿ ಹಾಗೂ ಪುರುಷ ನವಾಂಶದಲ್ಲಿದ್ದರೆ ಗಂಡು ಮಗುವಿನ ಫಲ ದೊರಕುತ್ತದೆ. ಐದನೆಯ ಭಾವಾಧಿಪತಿ ನಪುಂಸಕ ರಾಶಿ ಹಾ-ಗೂ ನಪುಂಸಕ ನವಾಂಶದಲ್ಲಿದ್ದರೆ ಅಂತವರಿಗೆ ನಪುಂಸಕ ಮಗುವಿನ ಫಲ ದೊರೆಯುತ್ತದೆ. ಐದನೆಯ ಭಾವಾಧಿಪತಿ ಸ್ತ್ರೀ ರಾ-ಶಿ ಹಾಗೂ ಸ್ತ್ರೀ ನವಾಂಶದಲ್ಲಿದ್ದರೆ ಅಂತವರಿಗೆ ಹೆಣ್ಣು ಮಗುವಿನ ಫಲ ದೊರೆಯುತ್ತದೆ. ನಿಮ್ಮ ಜೀವನದ ಯಾವುದೇ ನಿಗೂಢ ಗುಪ್ತ ಕಠಿಣ ಪ್ರೀತಿ ಪ್ರೇಮ  ದಾಂಪತ್ಯ  ಕುಟುಂಬದ  ಸಮಸ್ಯೆಗಳಿಗೆ 2ದಿನದಲ್ಲಿ ಸೋಮನಾಥ್ ಭಟ್ ಗುರುಜಿಯವರಿಂದ ಶಾಶ್ವತವಾದ ಪರಿಹಾರ ಕರೆ ಮಾಡಿ 9663218892.

ಐದನೆಯ ಭಾವಾಧಿಪತಿ ದ್ವಿಸ್ವಭಾವ ರಾಶಿ ಹಾಗೂ ದ್ವಿಸ್ವಭಾವ ನವಾಂಶದಲ್ಲಿದ್ದರೆ ಅಂತವರಿಗೆ ಅವಳಿಜವಳಿ ಮಕ್ಕಳ ಫಲ ಪ್ರಾಪ್ತಿಯಾಗುತ್ತದೆ. ಇನ್ನೂ ಅ-ನೇಕ ಗ್ರಂಥಗಳಾದ ಸತ್ಯ ಜಾತಕ, ಪಲಾಧಿಪತಿ, ಸರ್ವಧ ಚಿಂತಾಮಣಿ ಬೃಹತ್ ಪರಾಶರ ಹೋರಾ ಶಾಸ್ತ್ರ, ಜಾತಕ ಪಾರಿಜಾತಕ, ಮಂ-ತ್ರೇಶ್ವರ ಕೃತಿ, ಸಂಕೇತ ನಿಧಿ, ಹೀಗೆ ಹಲವು ಗ್ರಂಥಗಳಲ್ಲಿ ಮಕ್ಕಳು ನಿಧಾನವಾಗಿಆಗುವುದಕ್ಕೆ ಹಾಗೂ ಮಕ್ಕಳ ಫಲ ಇಲ್ಲದಿರುವುದಕ್ಕೆ ಕಾರಣಗಳೂ ಹಾಗೂ ಹೇಗೆ ಗ್ರಹಗತಿಗಳಿಂದ ಆಗುತ್ತಿದೆ ಎಂಬ ವಿಚಾರಗಳನ್ನು ತಿಳಿಸಿದೆ. <span;>ನಿಮ್ಮ ಜೀವನದ ಯಾವುದೇ ನಿಗೂಢ ಗುಪ್ತ ಕಠಿಣ ಪ್ರೀತಿ ಪ್ರೇಮ  ದಾಂಪತ್ಯ  ಕುಟುಂಬದ  ಸಮಸ್ಯೆಗಳಿಗೆ 2ದಿನದಲ್ಲಿ ಸೋಮನಾಥ್ ಭಟ್ ಗುರುಜಿಯವರಿಂದ ಶಾಶ್ವತವಾದ ಪರಿಹಾರ ಕರೆ ಮಾಡಿ 9663218892.

ಐದನೆಯ ಭಾವದಲ್ಲಿ ಅಂಗಾರಕನ ಜೊತೆ (ಕುಜ) ಪಾಪಗ್ರಹಗಳಿದ್ದರೆ ಮಕ್ಕಳು ಮರಣ ಹೊಂ-ದುತ್ತವೆ ಹಾಗೂ ಗರ್ಭನಿಲ್ಲುವುದಿಲ್ಲ.  ಐದನೆಯ ಭಾವವು ಶನೇಶ್ವರ (ಶನಿ)ನಿಂದ ದೃಷ್ಟಿ ಹೊಂದಿದ್ದರೆ ಮಕ್ಕಳಾಗುವುದಿಲ್ಲ. ಐದನೆಯ ಭಾವದಲ್ಲಿ ರಾಹು ಇದ್ದರೆ ಹಾಗೂ ಅಂಗಾರಕನ (ಕುಜ) ದೃಷ್ಟಿ ಇದ್ದರೆ ಸಂತಾನಫಲವಿಲ್ಲ. ಐದನೆಯ ಭಾವ ಹಾಗೂ ಅಧಿಪತಿ ಗ್ರಹದ ತೊಂದರೆಗೆಒಳಗಾಗಿದ್ದಾಗ ಸಂತಾನ ಫಲವಿಲ್ಲ. ಐದನೆಯ ಭಾ-ವದಲ್ಲಿ ಪಾಪ ಗ್ರಹಗಳು ಹಾಗೂ ಭಾವಾಧಿಪತಿ ಪಾಪಗ್ರಹಗಳೊಡನೆ ಇದ್ದರೆ ಸಂತಾನಕಾರಕ ಗುರು ಐದನೆಯ ಭಾವದಲ್ಲಿದ್ದಾಗ ಪುತ್ರಶೋಕ ನಿರಂತರಂ. ಅಂಗಾರಕ (ಕುಜ) ಹಾಗೂ ಶನೇಶ್ವರ (ಶನಿ) ಐದನೆಯ ಬಾ-ವದಲ್ಲಿದ್ದರೆ ಹಾಗೂ ಐದನೆಯ ಭಾವದಿಂದ 6, 8, 12ರಲ್ಲಿ ಪಾಪ-ಗ್ರಹಗಳಿದ್ದರೆ ಎದನೇಯ ಭಾವಾಧಿಪತಿ ಪಾಪಗ್ರಹಗಳೊಡನೆ ಅಥವಾ ಶತ್ರುಗಳೊಂದಿಗೆ ಇದ್ದರೆ ಸಂತಾನಫಲವಿರುವುದಿಲ್ಲ. <span;>ನಿಮ್ಮ ಜೀವನದ ಯಾವುದೇ ನಿಗೂಢ ಗುಪ್ತ ಕಠಿಣ ಪ್ರೀತಿ ಪ್ರೇಮ  ದಾಂಪತ್ಯ  ಕುಟುಂಬದ  ಸಮಸ್ಯೆಗಳಿಗೆ 2ದಿನದಲ್ಲಿ ಸೋಮನಾಥ್ ಭಟ್ ಗುರುಜಿಯವರಿಂದ ಶಾಶ್ವತವಾದ ಪರಿಹಾರ ಕರೆ ಮಾಡಿ 9663218892.

ಪಂಚಮಾಧಿಪತಿ ಹಾಗೂ ಸಪ್ತಮಾಧಿಪತಿ ಯುತಿಯಲ್ಲಿದ್ದರೆ ಅಥವಾ ರಾಶಿ ಪರಿವರ್ತನೆ ಹೊಂದಿದ್ದರೆ ಮಕ್ಕಳ ಫಲವಿಲ್ಲ. 8. ಐದನೆಯ ಭಾವ ಮತ್ತು ಲಗ್ನ ಅಗ್ನಿ-ರಾಶಿಯಾಗಿದ್ದು ಐದನೆಯ ಬಾವಾಧಿಪತಿ 6, 8, 12ರಲ್ಲಿದ್ದರೆ ಸಂತಾನ ಫಲವಿಲ್ಲ. ಸಂತಾನ ಭಾಗ್ಯ ಕೊಡುವ ಭಾವಾಧಿಪತಿಗಳು ಶತ್ರು-ಸ್ಥಾನ, ನೀಚಸ್ಥಾನ, ದ್ವಿಸ್ಥಾನದಲ್ಲಿ ಬಲಹೀನರಾಗಿದ್ದರೆ ಸಂತಾನಫಲವಿಲ್ಲ. ಸರ್ಪಶಾಪ ಐದನೆಯ ಭಾವದಲ್ಲಿ ಕುಜನ ರಾಶಿಯಾಗಿದ್ದು ಅದರಲ್ಲಿ ರಾಹು ಸ್ಥಿತನಿದ್ದರೆ ಹಾಗೂ ಅಂಗಾರಕನ ದೃಷ್ಠಿಗೆ ಒಳ-ಗಾಗಿದ್ದರೆ ಮಕ್ಕಳಾಗುವುದಿಲ್ಲ. ಪಿತೃಶಾಪ ಐದನೇ ಭಾವವು ನೀಚ ಸೂರ‌್ಯನಾಗಿದ್ದು (ರವಿ) ಹಾಗೂ ಸೂರನ್ಯನು (ರವಿ) ಪಾಪಕೃರ್ತ ಯೋಗದಲ್ಲಿದ್ದರೆ ಹಾಗೂ ಆ ಸೂರ‌್ಯನು (ರವಿ) ಶನಿಯ ನವಾಂಶದಲ್ಲಿದ್ದರೆ, ರಾಹು ಶನಿ ಯುತಿಯಲ್ಲಿದ್ದರೆ ಮಕ್ಕಳಾಗುವುದಿಲ್ಲ. ಮಾತೃಶಾಪ ಐದನೇ ಭಾವವು ನೀಚ ಚಂದ್ರನಾಗಿದ್ದು ಹಾಗೂ ಚಂ-ದ್ರನು ಪಾಪ ಕರ್ತರಿಯೋಗದಲ್ಲಿದ್ದು ಶನಿಯ ನವಾಂಶದಲ್ಲಿ ಆ ಚಂದ್ರನಿದ್ದರೆ ಹಾಗೂ ಶನಿ ಅಥವಾ ರಾಹು ಯತಿಯಲ್ಲಿದ್ದರೆ ಮಕ್ಕಳಾಗುವುದಿಲ್ಲ.ಭ್ರಾತೃಶಾಪ ಮೂರನೆಯ ಭಾವದಲ್ಲಿ ಲಗ್ನಾಧಿಪತಿಯಿದ್ದು ಅಂಗಾರಕ ರಾಹು ಎದನೆಯ ಭಾವದಲ್ಲಿದ್ದರೆ ಮೂರನೆಯ ಭಾವದಲ್ಲಿ ಎಂಟರ ಭಾವಾಧಿಪತಿಯಿದ್ದು ಹಾಗೂ ಐದನೆಯ ಭಾವದಲ್ಲಿರಾಹು ಅಂಗಾರಕನೊಡನೆ ಇ-ದ್ದ-ರೆ ಮಕ್ಕಳಾಗುವುದಿಲ್ಲ. ಪ್ರೇತಶಾಪ ಲಗ್ನದಿಂದ ಐದನೇ ಶನಿಗೂ ಹಾಗೂ ಸ್ಥಾನಾಧಿಪತಿಗೂ ಕೂಡಾ ಮಾಂದ್ಯದೃಷ್ಠಿಯಿದ್ದು ಲಗ್ನದಿಂದ ಐದನೇಸ್ಥಾನದಲ್ಲಿ ಶನಿ ಮಾಂದ್ಯರು ಕೂಡಿದ್ದರೂಮಕ್ಕಳಾಗುವುದಿಲ್ಲ. ಬ್ರಹ್ಮಶಾಪ ಗುರು, ಶನಿ, ಅಂಗಾರಕ ನವಾಂಶದಲ್ಲಿದ್ದರೆ ಲಗ್ನದಿಂದ ಐದನೇ ಸ್ಥಾನಾಧಿಪನು ಅಂಗಾರಕ, ಗುರು, ಶನಿ, ರಾಹುವಿನಿಂದ ಕೂಡಿ ಲಗ್ನದಿಂದ 6, 8, 12ನೇ ಸ್ಥಾನದಲ್ಲಿ ದುರ್ಬಲರಾಗಿದ್ದರೆ ಮಕ್ಕಳಾಗುವುದಿಲ್ಲ. <span;>ನಿಮ್ಮ ಜೀವನದ ಯಾವುದೇ ನಿಗೂಢ ಗುಪ್ತ ಕಠಿಣ ಪ್ರೀತಿ ಪ್ರೇಮ  ದಾಂಪತ್ಯ  ಕುಟುಂಬದ  ಸಮಸ್ಯೆಗಳಿಗೆ 2ದಿನದಲ್ಲಿ ಸೋಮನಾಥ್ ಭಟ್ ಗುರುಜಿಯವರಿಂದ ಶಾಶ್ವತವಾದ ಪರಿಹಾರ ಕರೆ ಮಾಡಿ 9663218892.

ಗುರುಶಾಪ ಶನಿ ಅಥವಾ ರಾಹು ಯತಿಯಲ್ಲಿದ್ದರೆ ನವಾಂಶದಲ್ಲಿ ಗುರು, ಶನಿಯಿದ್ದರೆ ಲಗ್ನದಿಂದ ಐದನೇ ಭಾವವು ನೀಚ ಗುರುವುನದ್ದು ಆಗಿದ್ದ ಗುರು ಪಾಪಕರ್ತರಿ ಯೋ-ಗದ-ಲ್ಲಿದ್ದರೆ ಮಕ್ಕಳಾಗುವುದಿಲ್ಲ. ಆದ್ದರಿಂದ ಯಾರೇ ಆಗಲಿ ಮಕ್ಕಳ ಫಲವಿಲ್ಲದಿದ್ದಾಗ ಅನುಭವಿ ಜ್ಯೋತಿಷ್ಯರಿಂದ ಜಾತಕವನ್ನು ಪರಿಶೀಲಿಸಿ ಸಂಬಂಧ ಪಟ್ಟ ತೊಂದರೆ ಹಾಗೂ ಶಾಪದ ಫಲಗಳನ್ನು ತಿಳಿದು ಅದಕ್ಕೆಸಂಬಂಧಿಸಿದ ಪೂಜೆ, ಹೋಮ, ಜಪತಪಗಳಿಂದ ಮಕ್ಕಳ ಫಲ ಪಡೆದು ಸುಖ ಸಂತೋಷದಿಂದ ಬಾಳಬಹುದು.

ಸೋಮನಾಥ್ ಭಟ್ ಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆಮಾಡಿ 9663218892 ಸ್ನೇಹಿತರೇ ನೀವು ಈಗಾಗಲೇ ಹಲವು ದೇವ-ಸ್ಥಾನ ಸುತ್ತಿ ಬಂದರು ಮತ್ತು ಹಲವು ಜನ ಪಂಡಿತರನ್ನು ಭೇಟಿ ಮಾಡಿದ್ದರು ಸಹ ನಿ-ಮ್ಮ ಕಷ್ಟಗಳಿಗೆ ಪರಿಹಾರ ಸಿಕಿಲ್ಲ ಅಂದರೆ ಈ ಕೂಡಲೇ ಒಮ್ಮೆಕರೆ ಮಾಡಿರಿ 9663218892 ಅವರು ಜ್ಯೋತಿಷ್ಯಶಾಸ್ತ್ರದಲ್ಲಿ ಸಾಕ-ಷ್ಟು ಪಾಂಡಿತ್ಯ ಹೊಂದಿದ್ದಾರೆ ಹಾಗೆಯೇ ಸಮಸ್ಯೆಗಳಿಗೆ ನಿಖರರೀತಿಯಲ್ಲಿ ಪರಿಹಾರ ಮಾಡಿಕೊಡುತ್ತಾರೆ, ಗುರುಜಿ ಅವರಿಂದ ಈಗಾಗಲೇ ಸಾವಿರಾರು ಜನರಿಗೆ ಸಾಕಷ್ಟು ಒ-ಳ್ಳೆ-ಯ-ದು ಆಗಿದೆ, ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಮನೆಯಲ್ಲಿ ಜಗಳಅಥವ ಆಸ್ತಿ ವ್ಯಾಜ್ಯಗಳು ಅಥವ ಗಂಡ ಹೆಂಡತಿ ಮನಸ್ತಾಪ ಅಥವ ಕಾನೂ-ನು ವ್ಯಾಜ್ಯಗಳು ಅಥವ ಮಕ್ಕಳು ಹೆಚ್ಚು ಹಠ ಮಾಡುತ್ತಾ ಇದ್ರೆ ಅಥವಅನಾರೋಗ್ಯ ಸಮಸ್ಯೆಗಳು ಅಥವ ನಿಮ್ಮ ಜೀವನದಲ್ಲಿ ಅನು-ಭವಿ-ಸುತ್ತಾಇರೋ ಗುಪ್ತ ಸಮಸ್ಯೆಗಳು ಇನ್ನು ಹತ್ತಾರು ಸಮಸ್ಯೆಗಳು ಏನೇ ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 9663218892

Leave a Reply

Your email address will not be published. Required fields are marked *