ಭಾರತ ಖಂಡದಲ್ಲಿ ಬಹಳಷ್ಟು ಲಕ್ಷ್ಮೀ ನರಸಿಂಹ ಸ್ವಾಮಿಯ ದೇವಾಲಯಗಳಿಗೆವೆ. ಅದರಲ್ಲೂ ದಕ್ಷಿಣ ಭಾರತದ ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ರಾಜ್ಯದಲ್ಲಿ ಅನೇಕ ದೇವಾಲಯಗಳನ್ನು ಕಾಣಬಹುದು. ತೆಲಂಗಾಣ ರಾಜ್ಯದ ನಲಗೊಂಡ <span;>ಜಿಲ್ಲೆಯ ವಾಡಪಲ್ಲಿ ಎಂಬಲ್ಲಿ ಇರುವ ಲಕ್ಷ್ಮಿ ನರಸಿಂಹ ದೇವಾಲಯದ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.
ಸೋಮನಾಥ್ ಭಟ್ ಗುರುಗಳಿಂದ ನಿಮ್ಮ ಸಮಸ್ಯೆಗಳಿಗೆಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆ ಮಾಡಿ 9663218892 ಸ್ನೇಹಿತರೇ ನೀವು ಈಗಾಗಲೇ ಹಲವುದೇವಸ್ಥಾನ ಸುತ್ತಿ ಬಂದರು ಮತ್ತು ಹಲವು ಜನ ಪಂಡಿತರನ್ನು ಭೇಟಿ ಮಾಡಿದ್ದರು ಸಹ ನಿಮ್ಮಕಷ್ಟಗಳಿಗೆ ಪರಿಹಾರ ಸಿಕಿಲ್ಲ ಅಂದರೆ ಈ ಕೂಡಲೇ ಒಮ್ಮೆ ಕರೆ ಮಾಡಿರಿ 9663218892 ಅವರು ಜ್ಯೋತಿಷ್ಯ ಶಾಸ್ತ್ರದಲ್ಲಿಸಾಕಷ್ಟು ಪಾಂಡಿತ್ಯ ಹೊಂದಿದ್ದಾರೆ ಹಾಗೆಯೇ ಸಮಸ್ಯೆಗಳಿಗೆ ನಿಖರರೀತಿಯಲ್ಲಿ ಪರಿಹಾರ ಮಾಡಿಕೊಡುತ್ತಾರೆ, ಗುರುಜಿ ಅವರಿಂದ ಈಗಾಗಲೇ ಸಾವಿರಾರು ಜನರಿಗೆ ಸಾಕಷ್ಟು ಒಳ್ಳೆಯದು ಆಗಿದೆ, ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಮನೆಯಲ್ಲಿ ಜಗಳ ಅಥವ ಆಸ್ತಿ ವ್ಯಾಜ್ಯಗಳು ಅಥವ ಗಂಡ ಹೆಂಡತಿ ಮನಸ್ತಾಪ ಅಥವ ಕಾನೂನುವ್ಯಾಜ್ಯಗಳು ಅಥವ ಮಕ್ಕಳು ಹೆಚ್ಚು ಹಠ ಮಾಡುತ್ತಾ ಇದ್ರೆ ಅಥವ ಅನಾರೋಗ್ಯ ಸಮಸ್ಯೆಗಳು ಅಥವ ನಿಮ್ಮ ಜೀವನದಲ್ಲಿ ಅನುಭವಿಸುತ್ತಾ ಇರೋ ಗುಪ್ತ ಸಮಸ್ಯೆಗಳು ಇನ್ನು ಹತ್ತಾರು ಸಮಸ್ಯೆಗಳುಏನೇ ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 9663218892
ತೆಲಂಗಾಣ ರಾಜ್ಯದ ನಲಗೊಂಡ ಜಿಲ್ಲೆಯಲ್ಲಿರುವ ವಾಡಪಲ್ಲಿ ಎಂಬ ಸ್ಥಳದಲ್ಲಿ ಕೃಷ್ಣ ಮತ್ತು ಮೂಸಿ ಎಂಬ ನದಿಗಳ ಸಂಗಮವಾಗುತ್ತದೆ. ಸಂಗಮವಾಗುವ ಸ್ಥಳದಲ್ಲಿ ಲಕ್ಷ್ಮೀನರಸಿಂಹಸ್ವಾಮಿಯ ದೇವಾಲಯವಿದೆ. ಈ ದೇವಸ್ಥಾನವು ವಿಜಯನಗರ ಸಾಮ್ರಾಜ್ಯದ ಶ್ರೀ ಕೃಷ್ಣದೇವರಾಯ ಕಾಲದಲ್ಲಿ ನಿರ್ಮಾಣಗೊಂಡ ದೇವಾಲಯ ಎಂದು ಹೇಳಲಾಗಿದೆ. ಪುರಾಣ ಗ್ರಂಥಗಳ ಪ್ರಕಾರ ವ್ಯಾಸ ಮಹರ್ಷಿಗಳು ಈ ಎರಡು ನದಿಗಳ ಸಂಗಮದಲ್ಲಿ ಮಹಾವಿಷ್ಣುವನ್ನು ಕುರಿತು ಘೋರ ತಪಸ್ಸನ್ನು ಮಾಡಿದ್ದರು. ಆಗ ಅವರ ತಪಸ್ಸಿಗೆ ಒಲಿದ ಮಹಾವಿಷ್ಣು ಉಗ್ರನರಸಿಂಹರ ರೂಪದಲ್ಲಿ ಕಾಣಿಸಿಕೊಳ್ಳುತ್ತಾರೆ. ವ್ಯಾಸ ಮಹರ್ಷಿಗಳಿಗೆ ಕಂಡ ರೂಪದಲ್ಲಿ ಕೃಷ್ಣ ಹಾಗೂ ಮೂಸಿ ಸಂಗಮದಲ್ಲಿ ನೆಲೆಸಿ ಭಕ್ತರನ್ನು ಕಾಪಾಡುವಂತೆ ಉಗ್ರನರಸಿಂಹ ರನ್ನು ಕೇಳಿಕೊಳ್ಳುತ್ತಾರೆ. ಇದಕ್ಕೆ ಸಮ್ಮತಿಸಿದ ನರಸಿಂಹಸ್ವಾಮಿಯು ಉಗ್ರಾವತಾರದಲ್ಲಿಯೇ ಆ ಸ್ಥಳದಲ್ಲಿ ನೆಲಸುತ್ತಾರೆ.
ನರಸಿಂಹಸ್ವಾಮಿ ವಿಗ್ರಹದ ಎದುರು ಎರಡು ದೀಪಗಳನ್ನು ಜೋಡಿಸಲಾಗಿದೆ. ಒಂದು ದೀಪವನ್ನು ನರಸಿಂಹಸ್ವಾಮಿಯ ಮುಖದ ಮುಂದೆಯೂ ಮತ್ತೊಂದು ದೀಪವನ್ನು ಎದೆಯ ಮುಂಭಾಗದಲ್ಲಿ ಜೋಡಿಸಲಾಗಿದೆ. ಸ್ವಾಮಿಯ ಮುಖದ ಮುಂದೆ ಇರುವ ದೀಪವು ಅಲುಗಾಡಲು ನರಸಿಂಹಸ್ವಾಮಿ ಉಸಿರಾಡುವುದೇ ಕಾರಣ ಎಂದು ಇಲ್ಲಿಯ ಸ್ಥಳೀಯರು ನಂಬುತ್ತಾರೆ. ಏಕೆಂದರೆ ಗರ್ಭಗುಡಿಗೆ ಬೇರೆ ಯಾವುದೇ ಜಾಗದಿಂದ ಗಾಳಿ ಬರಲು ಸಾಧ್ಯವಿಲ್ಲ ಮತ್ತು ಮುಖದ ಮುಂದೆ ಇರುವ ದ್ವೀಪ ಅಲುಗಾಡಿದರೆ ಎದೆ ಮುಂಭಾಗ ಇರುವ ದೀಪವು ಅಳುಗಾಡಬೇಕು. ಆದರೆ ಎದೆಯ ಮುಂಭಾಗ ಇರುವುದು ಸ್ವಲ್ಪವೂ ಅಲುಗಾಡುವುದಿಲ್ಲ ಆದ್ದರಿಂದ ಇದೊಂದು ದೈವಶಕ್ತಿಯಾಗಿದೆ ಎಂದು ಇಲ್ಲಿಯ ಸ್ಥಳೀಯ ಜನರು ನಂಬುತ್ತಾರೆ. ವ್ಯಾಸ ಮಹರ್ಷಿಗಳ ತಪಸ್ಸಿಗೆ ಮೆಚ್ಚಿ ಇಲ್ಲಿ ನೆಲೆಸಿರುವ ಲಕ್ಷ್ಮಿನರಸಿಂಹಸ್ವಾಮಿಯು ಇಲ್ಲಿಗೆ ಬರುವ ಭಕ್ತರ ಸಂಕಷ್ಟಗಳನ್ನೆಲ್ಲಾ ನಿವಾರಣೆ ಮಾಡುತ್ತಾರೆ. ಇಲ್ಲಿಗೆ ಬರುವ ಭಕ್ತರಿಗೆ ನರಸಿಂಹಸ್ವಾಮಿಯು ಆರೋಗ್ಯ, ಐಶ್ವರ್ಯ, ಸಮೃದ್ಧಿ ಗಳನ್ನು ಕೊಟ್ಟು ಭಕ್ತರನ್ನು ಆಶೀರ್ವದಿಸುತ್ತಾ ಬಂದಿದ್ದಾರೆ.
ಶ್ರೀ ಕ್ಷೇತ್ರ ಶೃಂಗೇರಿ ಶಾರದಾಂಬೆಯ ತಾಯಿ ಆರಧಾನೆ ಮಾಡುವ ಸೋಮನಾಥ್ ಭಟ್ ಗುರುಗಳಿಂದ ನಿಮ್ಮ ಸಮಸ್ಯೆಗಳಿಗೆಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆ ಮಾಡಿ 9663218892 ಸ್ನೇಹಿತರೇ ನೀವು ಈಗಾಗಲೇ ಹಲವುದೇವಸ್ಥಾನ ಸುತ್ತಿ ಬಂದರು ಮತ್ತು ಹಲವು ಜನ ಪಂಡಿತರನ್ನು ಭೇಟಿ ಮಾಡಿದ್ದರು ಸಹ ನಿಮ್ಮಕಷ್ಟಗಳಿಗೆ ಪರಿಹಾರ ಸಿಕಿಲ್ಲ ಅಂದರೆ ಈ ಕೂಡಲೇ ಒಮ್ಮೆ ಕರೆ ಮಾಡಿರಿ 9663218892 ಅವರು ಜ್ಯೋತಿಷ್ಯ ಶಾಸ್ತ್ರದಲ್ಲಿಸಾಕಷ್ಟು ಪಾಂಡಿತ್ಯ ಹೊಂದಿದ್ದಾರೆ ಹಾಗೆಯೇ ಸಮಸ್ಯೆಗಳಿಗೆ ನಿಖರ ರೀತಿಯಲ್ಲಿ ಪರಿಹಾರ ಮಾಡಿಕೊಡುತ್ತಾರೆ, ಗುರುಜಿ ಅವರಿಂದ ಈಗಾಗಲೇ ಸಾವಿರಾರು ಜನರಿಗೆ ಸಾಕಷ್ಟು ಒಳ್ಳೆಯದು ಆಗಿದೆ, ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಮನೆಯಲ್ಲಿ ಜಗಳ ಅಥವ ಆಸ್ತಿ ವ್ಯಾಜ್ಯಗಳು ಅಥವ ಗಂಡ ಹೆಂಡತಿ ಮನಸ್ತಾಪ ಅಥವ ಕಾನೂನುವ್ಯಾಜ್ಯಗಳು ಅಥವ ಮಕ್ಕಳು ಹೆಚ್ಚು ಹಠ ಮಾಡುತ್ತಾ ಇದ್ರೆ ಅಥವ ಅನಾರೋಗ್ಯ ಸಮಸ್ಯೆಗಳು ಅಥವ ನಿಮ್ಮ ಜೀವನದಲ್ಲಿ ಅನುಭವಿಸುತ್ತಾ ಇರೋ ಗುಪ್ತ ಸಮಸ್ಯೆಗಳು ಇನ್ನು ಹತ್ತಾರು ಸಮಸ್ಯೆಗಳುಏನೇ ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 9663218892.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…