ಲಕ್ಷ್ಮಿ ದೇವಿಗೆ ಪ್ರಿಯವಾದ ವಸ್ತು ಗೋಮತಿ ಚಕ್ರ. ಗೋಮತಿ ಚಕ್ರವನ್ನು ಬಳಸಿಕೊಂಡು ಆರೋಗ್ಯ ಸಮಸ್ಯೆ, ಹಣಕಾಸಿನ ಸಮಸ್ಯೆ, ವ್ಯಾಪಾರ ವ್ಯವಹಾರಗಳಲ್ಲಿ ನಷ್ಟ ಮತ್ತು ಧನಸಂಪತ್ತನ್ನು ಹೇಗೆ ವೃದ್ಧಿಸಿಕೊಳ್ಳಬಹುದು ಎಂದು ತಿಳಿದುಕೊಳ್ಳೋಣ ಬನ್ನಿ.
ಲಕ್ಷ್ಮೀದೇವಿಯ ಜನನ ಸಮುದ್ರದಲ್ಲಿ ಆಯಿತು ಹಾಗೂ ಗೋಮತಿ ಚಕ್ರವು ಸಮುದ್ರದಿಂದ ಬಂದಿದ್ದು. ಆದ್ದರಿಂದ ಗೋಮತಿ ಚಕ್ರವೆಂದರೆ ಲಕ್ಷ್ಮಿಗೆ ತುಂಬಾ ಪ್ರಿಯವಾದ ವಸ್ತುವಾಗಿದೆ. ಯಾರ ಮನೆಯಲ್ಲಿ ಆರೋಗ್ಯದ ಸಮಸ್ಯೆ ಹೆಚ್ಚಾಗಿರುತ್ತದೆಯೊ, ಹಣಕಾಸಿನ ತೊಂದರೆ ಇರುತ್ತದೆಯೋ, ವ್ಯಾಪಾರದಲ್ಲಿ ನಷ್ಟವನ್ನು ಅನುಭವಿಸುತ್ತಿರುತ್ತಾರೋ ಅಂತವರು ದೇವರಕೋಣೆಯಲ್ಲಿ ಗೋಮತಿ ಚಕ್ರವನ್ನು ಇಟ್ಟು ಪ್ರತಿನಿತ್ಯ ಪೂಜೆ ಮಾಡುತ್ತಾ ಬಂದರೆ ಲಕ್ಷ್ಮೀದೇವಿಯ ಕೃಪೆಯಿಂದ ಕಷ್ಟಗಳೆಲ್ಲ ದೂರವಾಗಿ ಏಳಿಗೆ ಎಂಬುದು ಶುರುವಾಗುತ್ತದೆ.
ದ್ವಾರಕನಾಥ್ ಶಾಸ್ರ್ತೀ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9900202707 ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದುಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ-ಮಾಡಿದರುನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇನಿಮ್ಮ ಯಾವುದೇ-ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ 9900202707.
ಗೋಮತಿ ಚಕ್ರವನ್ನು ಸೂಕ್ಷ್ಮವಾಗಿ ನೋಡಿದರೆ ಸರ್ಪವು ಸುತ್ತಿಕೊಂಡಂತೆ ಇರುತ್ತದೆ. ಆದ್ದರಿಂದ ಸರ್ಪದೋಷ ಇರುವವರು ಪ್ರತಿನಿತ್ಯ ಗೋಮತಿ ಚಕ್ರಕ್ಕೆ ಪೂಜೆ ಮಾಡುತ್ತಾ ಬಂದರೆ ಸರ್ಪದೋಷ ನಿವಾರಣೆ ಆಗುವುದು. ಗೋಮತಿ ಚಕ್ರವನ್ನು ಒಂದು ಕುಂಕುಮದ ಬಟ್ಟಲಿನಲ್ಲಿ ಇಟ್ಟು ಪ್ರತಿನಿತ್ಯ ಕುಂಕುಮವನ್ನು ಹಣೆಗೆ ಇಟ್ಟುಕೊಳ್ಳುತ್ತಾ ಬಂದರೆ ಲಕ್ಷ್ಮೀದೇವಿ ಕೃಪೆಯು ಬೇಗ ಒಲಿಯಲಿದೆ. ಯಾರಿಗೆ ವ್ಯಾಪಾರ ವ್ಯವಹಾರದಲ್ಲಿ ನಷ್ಟ ಆಗುತ್ತಿರುತ್ತದೆಯೊ ಮತ್ತು ಜೀವನದಲ್ಲಿ ಏಳಿಗೆ ಆಗುತ್ತಿರುವುದಿಲ್ಲವೋ ಅಂತವರು ಗೋಮತಿ ಚಕ್ರವನ್ನು ಕುಂಕುಮದ ಬಟ್ಟಲಿನಲ್ಲಿ ಇಟ್ಟು ಹಣೆಗೆ ಇಟ್ಟುಕೊಳ್ಳುತ್ತಾ ಬಂದರೆ ಲಕ್ಷ್ಮಿ ದೇವಿಯ ಕೃಪೆಯಿಂದ ಯಶಸ್ಸು ಪ್ರಾಪ್ತಿಯಾಗುತ್ತದೆ.
ಮಕ್ಕಳು ಹೇಳಿದ ಮಾತನ್ನು ಕೇಳುತ್ತಿಲ್ಲವೆಂದರೆ, ದೃಷ್ಟಿದೋಷದ ತೊಂದರೆ ಇದ್ದರೆ ಮಂಗಳವಾರದ ದಿನ ಗೋಮತಿ ಚಕ್ರವನ್ನು ಒಂದು ಡಾಲರ್ ರೂಪದಲ್ಲಿ ಚಿಕ್ಕಮಕ್ಕಳ ಕತ್ತಿಗೆ ಹಾಕಿದರೆ ಅವರ ಎಲ್ಲ ಸಮಸ್ಯೆಗಳು ನಿವಾರಣೆಯಾಗುತ್ತದೆ. ಮನೆಯನ್ನು ಕಟ್ಟಬೇಕಾದರೆ ಅಡೆತಡೆಗಳು ಬರುತ್ತದೆ. ಅಡೆತಡೆಗಳು ಬರಬಾರದು ಎಂದರೆ ಮನೆಯ ನಿರ್ಮಾಣದ ಸಮಯದಲ್ಲಿ 11 ಗೋಮತಿ ಚಕ್ರವನ್ನು ಮನೆಯ ಪಾಯಕ್ಕೆ ಹಾಕಬೇಕು. ಇದರಿಂದ ಎಲ್ಲಾ ಅಡೆತಡೆಗಳು ದೂರವಾಗುತ್ತದೆ.
ಧಾನ್ಯದ ಡಬ್ಬಿಯಲ್ಲಿ ಗೋಮತಿ ಚಕ್ರವನ್ನು ಇಟ್ಟರೆ ಹಣಕಾಸಿನ ಸಮಸ್ಯೆ ಬರುವುದಿಲ್ಲ. ವ್ಯಾಪಾರದಲ್ಲಿ ನಷ್ಟವಾಗುತ್ತಿದ್ದರೆ 3 ಗೋಮತಿ ಚಕ್ರವನ್ನು ಅರಿಶಿಣದ ಬಟ್ಟೆಯಲ್ಲಿ ಸುತ್ತಿ ಅಂಗಡಿಯ ಮುಂಭಾಗದಲ್ಲಿ ನೇತು ಹಾಕಬೇಕು. ಇದರಿಂದ ವ್ಯಾಪಾರ ವೃದ್ಧಿಯಾಗುತ್ತದೆ ಮತ್ತು ಧನಲಾಭ ಆಗುತ್ತದೆ. ಮನೆಯ ಮುಖ್ಯ ದ್ವಾರಕ್ಕೆ 5 ಗೋಮತಿ ಚಕ್ರವನ್ನು ಒಂದು ಕೆಂಪು ಬಣ್ಣದ ಬಟ್ಟೆಯಿಂದ ಕಟ್ಟಿ ನೇತು ಹಾಕಿದರೆ ಯಾವುದೇ ರೀತಿಯ ಕೆಟ್ಟ ದೃಷ್ಟಿಗಳು ನಿಮ್ಮ ಮನೆಗೆ ಬೀಳುವುದಿಲ್ಲ. ಗೋಮತಿ ಚಕ್ರವನ್ನು ಮಂಗಳವಾರ, ಶುಕ್ರವಾರ ಹಾಗೂ ಅಮಾವಾಸ್ಯೆಯ ದಿನ ಮನೆಗೆ ತಂದರೆ ವಿಶೇಷವಾದ ಫಲಗಳು ಪ್ರಾಪ್ತಿಯಾಗುತ್ತದೆ.
ದ್ವಾರಕನಾಥ್ ಶಾಸ್ರ್ತೀ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9900202707 ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದುಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ-ಮಾಡಿದರುನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ನಿಮ್ಮಯಾವುದೇ-ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ 9900202707.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…