ನಿಮ್ಮ ಸಮಸ್ಯೆಗೆ ಸುಲಭ ಪರಿಹಾರ ಸೀತಾಚಕ್ರ ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಮತ್ತು ನಿಮ್ಮ ಮನಸ್ಸಿನಲ್ಲಿ ಪ್ರಶ್ನೆಗಳು ಬಂದಾಗ ಒಂದು ಕಾಗದದ ಮೇಲೆ ಸೀತಾ ಚಕ್ರವನ್ನು ಬರೆದು ಕಣ್ಮುಚ್ಚಿಕೊಂಡು ಕಾಗದದ ಮೇಲಿರುವ ಒಂದು ಅಂಕೆಯ ಮೇಲೆ ಕೈಯಿಡಬೇಕಾಗುತ್ತದೆ. ಆ ಅಂಕಿಯು ನಿಮ್ಮ ಮನಸ್ಸಿನಲ್ಲಿ ಇದ್ದಂತಹ ಪ್ರಶ್ನೆಗೆ ಸರಿಯಾದ ಉತ್ತರವನ್ನು ನೀಡುತ್ತದೆ. ಇದರಿಂದ ಆ ಕೆಲಸ ಮಾಡಿದರೆ ಲಾಭವಾಗುತ್ತದೆಯೋ ಅಥವಾ ನಷ್ಟವಾಗುತ್ತದೆಯೊ ಅಥವಾ ಕೆಲಸವನ್ನು ಮಾಡಬೇಕೋ ಅಥವಾ ಸ್ವಲ್ಪ ಸಮಯ ಮುಂದೂಡಬೇಕು ಎಂಬುದನ್ನು ತಿಳಿಸುತ್ತದೆ. ಹಾಗಾದರೆ ಸೀತಾಚಕ್ರವನ್ನು ಯಾವ ದಿನ ಯಾವ ಸಮಯದಲ್ಲಿ ಬರೆಯಬೇಕೆಂದು ತಿಳಿದುಕೊಳ್ಳೋಣ ಬನ್ನಿ.
ಸೀತಾಚಕ್ರವನ್ನು ಸ್ನಾನ ಮಾಡಿದ ಮೇಲೆ ಒಂದು ಕಾಗದದ ಮೇಲೆ ಬರೆಯಬೇಕು ಹೀಗೆ ಬರೆಯಬೇಕಾದ ದಿನ ಮಾಂಸಹಾರ ಸೇವಿಸಬಾರದು. ಸೀತಾ ಚಕ್ರವನ್ನು ಒಂದು ಕಾಗದದ ಮೇಲೆ ಒಂದು ಚೌಕಾಕಾರದಲ್ಲಿ 16 ಮನೆಗಳು ಬರುವಂತೆ ಬರೆದುಕೊಳ್ಳಬೇಕು. ಸೀತಾ ಚಕ್ರವನ್ನು ಬರೆದ ನಂತರ ಕಣ್ಮುಚ್ಚಿಕೊಂಡು ನಿಮಗಿರುವ ಪ್ರಶ್ನೆಯನ್ನು ಸಂಕಲ್ಪ ಮಾಡಿಕೊಳ್ಳಬೇಕು. ಸಂಕಲ್ಪ ಮಾಡಿದ ನಂತರ ಒಂದು ಸಂಖ್ಯೆಯ ಮೇಲೆ ನಿಮ್ಮ ಬೆರಳನ್ನು ಇಡಬೇಕು, ನಂತರ ಕಣ್ಣನ್ನು ತೆಗೆದು ಸಂಖ್ಯೆಯನ್ನು ನೋಡಬೇಕು. ಸೀತಾ ಚಕ್ರದಲ್ಲಿ 1 ರಿಂದ 16 ರ ತನಕ ಸಂಖ್ಯೆಗಳು ಇರುತ್ತವೆ.
ಸೀತಾ ಚಕ್ರದಲ್ಲಿ 1 ರಿಂದ 16 ವರೆಗೆ ಇರುವ ಸಂಖ್ಯೆ ಏನನ್ನು ಸೂಚಿಸುತ್ತದೆ ಎಂದು ತಿಳಿದುಕೊಳ್ಳೋಣ ಬನ್ನಿ.
ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯಜ್ಞಾನವನ್ನು ತ್ಯಾಗ ಮಾಡಿ ಯಂತ್ರಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನ ತಾಂತ್ರಿಕಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆ ಬೇಡ ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧಇಂದೇ ಗುರುಜೀಯವರನ್ನು ಸಂಪರ್ಕಿಸಿ 9663542672.
ಸಂಖ್ಯೆ 1 ಬಂದರೆ ಯಾವ ಆಲೋಚನೆಯನ್ನು ನೀವು ಮಾಡಿದ್ದೀರೋ ಆ ಆಲೋಚನೆಯನ್ನು ಮರೆಯಬೇಕು ಎಂದು ತಿಳಿಸುತ್ತದೆ.
ಸಂಖ್ಯೆ 2 ಬಂದಾಗ ನೀವು ಅಂದುಕೊಂಡಿರುವ ಕೆಲಸವನ್ನು ಮಾಡಿದರೆ ದುಃಖ ಪ್ರಾಪ್ತಿಯಾಗುತ್ತದೆ ಎಂಬುದನ್ನು ತಿಳಿಸುತ್ತದೆ.
ಸಂಖ್ಯೆ 3 ಅನ್ನು ನೀವು ಸ್ಪರ್ಶ ಮಾಡಿದರೆ ಅಂದುಕೊಂಡಂತೆ ಕೆಲಸವು ಆಗುತ್ತದೆ ಎಂದು ತಿಳಿಸುತ್ತದೆ. ಸಂಖ್ಯೆ 4 ಬಂದರೆ ನೀವು ಅಂದುಕೊಂಡಿರುವ ಕೆಲಸಕಾರ್ಯಗಳಲ್ಲಿ ಧನ ಲಾಭವಾಗಲಿದೆ ಎಂಬುದನ್ನು ಸೂಚಿಸುತ್ತದೆ. ಸಂಖ್ಯೆ 5 ಬಂದರೆ ವಿಶೇಷವಾದ ಫಲಗಳು ಪ್ರಾಪ್ತಿಯಾಗುತ್ತದೆ ಹಾಗೂ ಶುಭದ ಮುನ್ಸೂಚನೆಯನ್ನು ನೀಡುತ್ತದೆ. ಸಂಖ್ಯೆ 6 ಬಂದರೆ ದೇವರು ನೀವು ಮಾಡುವಂತಹ ಕೆಲಸಕಾರ್ಯಗಳಿಗೆ ಸಹಾಯ ಮಾಡುತ್ತಾನೆ ಎಂಬುದನ್ನು ತಿಳಿಸುತ್ತದೆ. ಸಂಖ್ಯೆ 7 ಬಂದರೆ ನೀವು ಮಾಡುವಂತಹ ಕೆಲಸಗಳಲ್ಲಿ ಕಷ್ಟಗಳು ಕಟ್ಟಿಟ್ಟ ಬುತ್ತಿ ಎಂಬುದನ್ನು ತಿಳಿಸುತ್ತದೆ.
ಸಂಖ್ಯೆ 8 ಬಂದರೆ ನಿಮ್ಮ ಕೋರಿಕೆಗಳು ಈಡೇರುತ್ತದೆ ಮತ್ತು ಮುಂದಿನ ದಿನದಲ್ಲಿ ಒಳ್ಳೆಯದಾಗುತ್ತದೆ ಎಂಬುದನ್ನು ಸೂಚಿಸುತ್ತದೆ. ಸಂಖ್ಯೆ 9 ನೀವು ಮಾಡುವಂತಹ ಕೆಲಸಕಾರ್ಯಗಳಲ್ಲಿ ಜಯ ಸಿಗುತ್ತದೆ ಎಂಬುದನ್ನು ತಿಳಿಸುತ್ತದೆ. ಸಂಖ್ಯೆ 10 ಸ್ಪರ್ಶಿಸಿದರೆ ಧನಲಾಭ ಹಾಗೂ ಸುಖ ಪ್ರಾಪ್ತಿಯಾಗುತ್ತದೆ ಎಂಬುದನ್ನು ಸೂಚಿಸುತ್ತದೆ.
ಸಂಖ್ಯೆ 11 ಬಂದರೆ ನೀವು ಮಾಡುವಂತಹ ಕೆಲಸಕಾರ್ಯಗಳಲ್ಲಿ ಬಂಧುಗಳು ಹಾಗೂ ಸ್ನೇಹಿತರ ಸಹಾಯದಿಂದ ಕೆಲಸ ಯಶಸ್ವಿಯಾಗುತ್ತದೆ ಎಂಬುದನ್ನು ಸೂಚಿಸುತ್ತದೆ. ಸಂಖ್ಯೆ 12 ಸ್ಪರ್ಶ ಮಾಡಿದರೆ ನೀವು ಮಾಡುವಂತ ಕೆಲಸದಲ್ಲಿ ಭಯದ ವಾತಾವರಣ ಮೂಡುತ್ತದೆ ಆದ್ದರಿಂದ ಕೆಲಸವನ್ನು ಮಾಡಬಾರದು ಎಂದು ಸೂಚಿಸುತ್ತದೆ.
ಸಂಖ್ಯೆ 13 ಬಂದಾಗ ಯಾವುದೇ ಕಾರಣಕ್ಕೂ ಕೆಲಸವನ್ನು ಮಾಡಬಾರದು ಎಂಬುದನ್ನು ಸೂಚಿಸುತ್ತದೆ ಏಕೆಂದರೆ ಇದರಿಂದ ಕಲಹಗಳು, ಶತ್ರುತ್ವ ಬೆಳೆಯುತ್ತದೆ ಎಂಬುದನ್ನು ಸೂಚಿಸುತ್ತದೆ.
ಸಂಖ್ಯೆ 14 ಸ್ಪರ್ಶ ಮಾಡಿದರೆ ಉದ್ಯೋಗದಲ್ಲಿ ಇರುವ ತೊಂದರೆಗಳು ನಿವಾರಣೆಯಾಗುತ್ತದೆ ಎಂಬುದನ್ನು ಸೂಚಿಸುತ್ತದೆ.
ಸಂಖ್ಯೆ 15 ಬಂದರೆ ವಿಘ್ನಗಳು ಸಮಸ್ಯೆಗಳು ನೀವು ಮಾಡುವಂತಹ ಕೆಲಸದಲ್ಲಿ ಹೆಚ್ಚಾಗುತ್ತದೆ ಎಂಬುದನ್ನು ಸೂಚಿಸುತ್ತದೆ.
ಸಂಖ್ಯೆ 16 ಸ್ಪರ್ಶ ಮಾಡಿದರೆ ವಿಜಯ ಎಂಬುದು ಪ್ರಾಪ್ತಿಯಾಗುತ್ತದೆ. ನೀವು ಮಾಡುವಂತಹ ವ್ಯಾಪಾರ-ವ್ಯವಹಾರಗಳಲ್ಲಿ ಲಾಭವಾಗುತ್ತದೆ ಎಂಬುದನ್ನು ಸೂಚಿಸುತ್ತದೆ.
ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯಜ್ಞಾನವನ್ನು ತ್ಯಾಗ ಮಾಡಿ ಯಂತ್ರಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನ ತಾಂತ್ರಿಕಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆ ಬೇಡ ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧಇಂದೇ ಗುರುಜೀಯವರನ್ನು ಸಂಪರ್ಕಿಸಿ 9663542672.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…