ಯಾರ ಮನೆಯಲ್ಲಿ ಕುಟುಂಬದ ಸದಸ್ಯರು ಒಬ್ಬರು ಇನ್ನೊಬ್ಬರ ಮೇಲೆ ಸಂಪೂರ್ಣ ವಿಶ್ವಾಸವನ್ನು ಇಡುತ್ತಾರೋ, ಒಬ್ಬರಿಗೊಬ್ಬರು ಗೌರವಿಸುತ್ತಾರೋ, ಬೇರೆಯವರೊಂದಿಗೆ ಮೋಸ, ಕಪಟವನ್ನು ಮಾಡುವುದಿಲ್ಲವೋ ಅಂತಹ ಮನೆಯಲ್ಲಿ ಲಕ್ಷ್ಮೀದೇವಿಯು ಸದಾಕಾಲ ನೆಲೆಸಿರುತ್ತಾಳೆ ಮತ್ತು ಸುಖ-ಸಮೃದ್ಧಿಯನ್ನು ನೀಡುತ್ತಾಳೆ. ಈ 5 ವಸ್ತುಗಳನ್ನು ನೀವು ನಿಮ್ಮ ಮನೆಯಲ್ಲಿ ಇಟ್ಟರೆ ಪರಿವಾರವು ಸುಖ,ಶಾಂತಿ, ನೆಮ್ಮದಿಯಿಂದ ಕೂಡಿರುತ್ತದೆ. ಹಾಗಾದರೆ 5 ವಸ್ತುಗಳು ಯಾವುವು ಎಂದು ತಿಳಿದುಕೊಳ್ಳೋಣ ಬನ್ನಿ.
ಶ್ರೀ ಸಿಗಂಧಆರಾಧನೆ ಮಾಡುವ ದೈವಜ್ಞ ಪಂಡಿತ್ ಸುದರ್ಶನ್ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನ-ವಶ, ಜನ-ವಶ, ಶತ್ರು-ನಾಶ, ಸ್ತ್ರೀ– ಪುರುಷ ವಶೀ-ಕರಣ, ದಿಗ್ಭಂ-ಧನ, ಸ್ತಂಭನ, ವುಚ್ಛಾ-ಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಯಾವುದೇ ಶುಭಕಾರ್ಯವನ್ನು ಪ್ರಾರಂಭಿಸುವ ಮೊದಲು ಗಣಪತಿಯ ಪೂಜೆಯನ್ನು ಮಾಡುತ್ತೇವೆ. ಗಣೇಶ ಮೂರ್ತಿಯನ್ನು ಹೇಗೆ ಪ್ರತಿಷ್ಠಾಪಿಸಬೇಕು ಎಂದರೆ ಅದರ ನೇರ ದೃಷ್ಟಿಯು ಮನೆಯ ಮುಖ್ಯದ್ವಾರದ ಮೇಲೆ ಬೀಳುವಂತೆ ಇರಬೇಕು. ಇದರಿಂದ ನಿಮ್ಮ ಮನೆಯನ್ನು ಪ್ರವೇಶಮಾಡುವ ನಕಾರಾತ್ಮಕ ಶಕ್ತಿಯನ್ನು ಬಾಗಿಲಲ್ಲೇ ತಡೆದು ನಿಮ್ಮನ್ನು ಸುರಕ್ಷಿತವಾಗಿಡುತ್ತದೆ.
ಕೊಳಲನ್ನು ಮನೆಯಲ್ಲಿ ಇಡುವುದರಿಂದ ಸಕಾರಾತ್ಮಕ ಶಕ್ತಿಯ ಅನುಭವ ನಿಮಗೆ ಸಿಗುತ್ತದೆ. ಮನೆಯಲ್ಲಿ ಕೊಳಲನ್ನು ಇರುವುದರಿಂದ ತಾಯಿ ಲಕ್ಷ್ಮೀದೇವಿ ಎಂದಿಗೂ ನಿಮ್ಮ ಮನೆಯನ್ನು ಬಿಟ್ಟು ಹೋಗುವುದಿಲ್ಲ. ಬಿದಿರಿನಿಂದ ಮಾಡಿದ ಅಥವಾ ಮರದಿಂದ ಮಾಡಿದ ಕೊಳಲನ್ನು ಸಹ ನೀವು ಮನೆಯಲ್ಲಿ ಇಡಬಹುದು. ಇದರಿಂದ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಆದರೆ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಕೊಳಲನ್ನು ಮನೆಯಲ್ಲಿ ಇಡಬೇಡಿ.
ಮುಂಜಾನೆ ಹಾಗೂ ಸಾಯಂಕಾಲ ಶಂಖನಾದ ಮೊಳಗಿಸಬೇಕು. ಮನೆಯಲ್ಲಿ ಶಂಖ ಇಡುವುದರಿಂದ ಹಾಗೂ ಇದರಿಂದ ಬರುವ ಶಬ್ದದಿಂದ ಸಕಾರಾತ್ಮಕ ಶಕ್ತಿಯು ಹೆಚ್ಚಾಗಿ ನೀವು ಮಾಡುವ ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ತಂದುಕೊಡುತ್ತದೆ. ಶಂಖವನ್ನು ಯಾವಾಗಲೂ ಕೆಂಪು ಬಟ್ಟೆಯಲ್ಲಿ ಸುತ್ತಿ ದೇವರ ಕೋಣೆಯಲ್ಲಿ ಇಡಬೇಕು.
ಲಕ್ಷ್ಮಿ ಹಾಗೂ ಕುಬೇರ ಮೂರ್ತಿಯನ್ನು ಮನೆಯಲ್ಲಿ ಇಡಬೇಕು. ಕುಬೇರ ಮೂರ್ತಿಯು ಉತ್ತರ ದಿಕ್ಕಿಗೆ ಮುಖ ಮಾಡಿಕೊಂಡಿರಬೇಕು. ಇದರಿಂದ ಎಂದಿಗೂ ನಿಮಗೆ ಧನಲಾಭ ಕಡಿಮೆಯಾಗುವುದಿಲ್ಲ. ಕುಬೇರನ ಮೂರ್ತಿಯನ್ನು ಅಪ್ಪಿತಪ್ಪಿಯೂ ಕೂಡ ದಕ್ಷಿಣ ದಿಕ್ಕಿನಲ್ಲಿ ಇಡಬೇಡಿ ಏಕೆಂದರೆ ಇದರಿಂದ ಹಣದ ಸಮಸ್ಯೆ ಹೆಚ್ಚಾಗುತ್ತದೆ.
ಮೀನುಗಳನ್ನು ಮನೆಯಲ್ಲಿ ಇಡುವುದರಿಂದ ಮನೆಯಲ್ಲಿ ಧನದ ಲಾಭವು ಎಂದಿಗೂ ಕಡಿಮೆಯಾಗುವುದಿಲ್ಲ. ಆದ್ದರಿಂದ ವ್ಯಾಪಾರ ಮಾಡುವ ಸ್ಥಳದಲ್ಲಿ, ಮನೆಯಲ್ಲಿ ಫಿಶ್ ಅಕ್ವೇರಿಯಂ ಇಡುವುದರಿಂದ ನಷ್ಟ ಎಂಬುದು ನಿಮ್ಮ ಹತ್ತಿರವೂ ಸುಳಿಯುವುದಿಲ್ಲ. ಅಕ್ವೇರಿಯಂನಲ್ಲಿ ಒಂಬತ್ತು ಮೀನುಗಳನ್ನು ಇಡೀ ಏಕೆಂದರೆ ವಾಸ್ತುಶಾಸ್ತ್ರದ ಪ್ರಕಾರ 9 ಎಂಬುದು ಶುಭವಾಗಿದೆ.
ಶ್ರೀ ಸಿಗಂಧಆರಾಧನೆ ಮಾಡುವ ದೈವಜ್ಞ ಪಂಡಿತ್ ಸುದರ್ಶನ್ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನ-ವಶ, ಜನ-ವಶ, ಶತ್ರು-ನಾಶ, ಸ್ತ್ರೀ– ಪುರುಷ ವಶೀ-ಕರಣ, ದಿಗ್ಭಂ-ಧನ, ಸ್ತಂಭನ, ವುಚ್ಛಾ-ಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…