ಜ್ಯೋತಿಷ್ಯ ಶಾಸ್ತ್ರಕ್ಕೆ ವಿರುದ್ಧವಾಗಿ ಆದಂತ ಕೆಲವೊಂದು ಲಗ್ನಗಳಿಗೆ, ಗಣ ಕೂಟಗಳಲ್ಲಿ ಹೊಂದಾಣಿಕೆ ಆಗದೇ ಇದ್ದರೆ, ಸರಿಯಾದ ಸಮಯದಲ್ಲಿ ಅಥವಾ ಮುಹೂರ್ತದಲ್ಲಿ ಮಾಂಗಲ್ಯಧಾರಣೆ ಆಗದಿದ್ದರೆ, ನಿಮ್ಮ ಕುಲದೇವರ ಪೂಜೆಯನ್ನು ಮಾಡದೆ ಬಹಳ ಆತುರದಿಂದ ಮದುವೆಯನ್ನು ಮಾಡಿದರೆ ಖಂಡಿತವಾಗಿಯೂ ದಾಂಪತ್ಯದಲ್ಲಿ ಸಮಸ್ಯೆಯು ಉದ್ಭವವಾಗುತ್ತದೆ. ದಾಂಪತ್ಯದ ನಂತರ ವಿಚ್ಛೇದನಕ್ಕೆ ಏಕೆ ಹೋಗುತ್ತದೆ ಎಂದರೆ ಸಹಜವಾಗಿ ಸಪ್ತಮಾಧಿಪತಿಯಲ್ಲಿ ಕುಜನಿದ್ದು ರಾಹು ಜೊತೆ ಒಟ್ಟಿಗೆ ಗೃಹ ಸಂಯೋಗ ಆಗಿದ್ದರೆ ಖಂಡಿತವಾಗಿಯೂ ದಾಂಪತ್ಯದಲ್ಲಿ ವಿಚ್ಛೇದನ ಆಗುತ್ತದೆ. ಹೆಣ್ಣಾಗಲಿ ಗಂಡಾಗಲಿ ಇವರಿಬ್ಬರ ಲಗ್ನದಲ್ಲಿ ರಾಹು ಇದ್ದರೆ ಖಂಡಿತವಾಗಿ ವಿಚ್ಛೇದನ ಆಗುತ್ತದೆ.
ದ್ವಾರಕನಾಥ್ ಶಾಸ್ರ್ತೀ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9900202707 ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ನಿಮ್ಮ ಯಾವುದೇ-ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ 9900202707.
ಹೀಗೆ ಕೆಲವೊಂದು ಲೋಪಗಳು ಕುಜನಿಂದ ಹಾಗೂ ರಾಹು ಇಂದ ಬರುತ್ತದೆ. ಕುಜ ನೀಚನಾದಗ ದಾಂಪತ್ಯದಲ್ಲಿ ಪ್ರೀತಿ ಹುಟ್ಟುವುದಿಲ್ಲ. ಇದರಿಂದ ಮಾನಸಿಕವಾಗಿ, ದೈಹಿಕವಾಗಿ, ಆರ್ಥಿಕವಾಗಿ,ನರಳುತ್ತಾರೆ. ಈ ರೀತಿ ಆದಾಗ ಗಂಡನಿಗೆ ಹೆಂಡತಿ ಮೇಲೆ ಗೌರವವಿರುವುದಿಲ್ಲ ಹಾಗೆ ಹೆಂಡತಿಗೆ ಗಂಡನ ಮೇಲೆ ಗೌರವವಿರುವುದಿಲ್ಲ. ಇದರಿಂದ ಮುಂದೆ ಸಂತಾನ ಭಾಗ್ಯಕ್ಕೂ ತೊಂದರೆಯಾಗುತ್ತದೆ.
ಕೆಲವೊಂದು ಸಲ ಶಾಸ್ತ್ರದ ಪ್ರಕಾರ ಎಲ್ಲಾ ನಿಯಮಗಳನ್ನು ಪಾಲಿಸಿ ಮದುವೆಯಾದರೂ ವಿಚ್ಛೇದನ ಆಗುತ್ತದೆ. ಇದಕ್ಕೆ ಕಾರಣಗಳು ಕುಜ ನೀಚನಿದ್ದಾಗ ಆತನಿಗೆ ಕಾಮ, ಕ್ರೋದ, ಮದ, ಮತ್ಸರ ಇವೆಲ್ಲವೂ ಹೆಚ್ಚಾಗುತ್ತದೆ ಮತ್ತು ಪರಸ್ತ್ರೀಯರ ವ್ಯಾಮೋಹಿತನಾಗುತ್ತಾನೆ. ಇದರಿಂದ ಮನಸ್ಸು, ಜ್ಞಾನ, ಶುದ್ದಿಯಾಗಿರುವುದಿಲ್ಲ. ಒಂದು ವೇಳೆ ಇದೇ ಕುಜ ಹೆಣ್ಣಿನ ಜಾತಕದಲ್ಲಿ ನೀಚನಾಗಿದ್ದರೆ ಆಕೆಯೂ ವೇಶ್ಯೆ ಆಗುವ ಸಂಭವ ಬರುತ್ತದೆ, ಅನೈತಿಕ ಸಂಬಂಧ, ಮನಪರಿವರ್ತನೆ,ಬಹಳಷ್ಟು ಸುಳ್ಳು ಹೇಳುವುದು ಇವೆಲ್ಲವೂ ಹೆಚ್ಚಾಗುತ್ತದೆ. ಇದಾದ ನಂತರ ಆಕೆ ಸಂಸಾರಕ್ಕೆ ಯೋಗ್ಯವಲ್ಲ ಎಂಬುದು ಅರಿವಾಗುತ್ತದೆ. ಆಗ ಇವರಿಬ್ಬರಿಂದ ಜನನವಾಗುವ ಮಗು ಇದೇ ಕರ್ಮವನ್ನು ಹೊತ್ತಿಕೊಂಡು ಹುಟ್ಟುತ್ತದೆ. ಹಾಗಾಗಿ ಲಗ್ನಕ್ಕೂ ಮುನ್ನ ಒಂದು ಸಲ ಜಾತಕವನ್ನು ಪರಿಶೀಲನೆ ಮಾಡಿಕೊಳ್ಳುವುದು ಉತ್ತಮ. ಹಾಗಾಗಿ ದಾಂಪತ್ಯದಲ್ಲಿ ಯಾವುದೇ ಸಣ್ಣ ಸಮಸ್ಯೆ ಬಂದರೂ ಸೂಕ್ತವಾಗಿ ನಿರ್ಧಾರವನ್ನು ತೆಗೆದುಕೊಂಡು ಪರಿಹಾರ ಮಾಡಿಕೊಳ್ಳಿ.
ದ್ವಾರಕನಾಥ್ ಶಾಸ್ರ್ತೀ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9900202707 ನಿಮ್ಮ ಮನಸ್ಸಿನಲ್ಲಿ ಆಡಚಣೆಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದುಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ-ಮಾಡಿದರುನಿಮ್ಮ ಸಮಸ್ಯೆಗಳುಬಗೆಹರಿದಿಲ್ಲವೇ ನಿಮ್ಮ ಯಾವುದೇ-ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ 9900202707.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…