ದೇವರ ದರ್ಶನ ಪಡೆದ ನಂತರ ಪ್ರದಕ್ಷಿಣೆಯನ್ನು ಏಕೆ ಹಾಕುತ್ತೇವೆ ತಿಳಿದಿದೆಯೇ ನಿಮಗೆ

ಜ್ಯೋತಿಷ್ಯ

ದೇವಸ್ಥಾನಕ್ಕೆ ಹೋದ ವ್ಯಕ್ತಿಯು ದೇವರ ದರ್ಶನ ಪಡೆದ ನಂತರ ಪ್ರದಕ್ಷಿಣೆಯನ್ನು ಖಂಡಿತವಾಗಿಯೂ ಹಾಕುತ್ತಾನೆ. ಪ್ರದಕ್ಷಿಣೆಯಿಂದ ಯಾವ ಫಲ ಸಿಗುತ್ತದೆ ಹಾಗೂ ಪ್ರದಕ್ಷಿಣೆಯನ್ನು ಯಾಕೆ ಹಾಕಬೇಕು ಎಂದು ತಿಳಿದುಕೊಳ್ಳೋಣ ಬನ್ನಿ. ದೇವಸ್ಥಾನದಲ್ಲಿ ದೇವರಿಗೆ ಪ್ರದಕ್ಷಿಣೆ ಮಾಡುವುದರಿಂದ ಇಡೀ ಪ್ರಪಂಚವನ್ನು ಸುತ್ತಿದಷ್ಟು ಬಲ ಬರುತ್ತದೆ. ಭಗವಂತನಿಗೆ ಯಾವ ಜಾತಿ, ಧರ್ಮ ಲೆಕ್ಕಕ್ಕಿಲ್ಲ.

ಶ್ರೀ ಶೃಂಗೇರಿ ಶಾರದಾಂಬ ಜ್ಯೋತಿಷ್ಯ ಪೀಠಂ ದಕ್ಷಿಣ ಭಾರತದ ಪ್ರಖ್ಯಾತ ವಂಶಪಾರಂಪರಿಕ ಜ್ಯೋತಿಷ್ಯರು ಹಾಗೂ ಪ್ರಧಾನ ಅರ್ಚಕರು ಶ್ರೀ ದ್ವಾರಕಾನಾಥ ಗುರೂಜಿ 99002 02707.. ಇವರು ನಿಮ್ಮಜಾತಕ, ಹಸ್ತರೇಖೆ, ಫೋಟೋ ನೋಡಿ , ಅಷ್ಟಮಂಗಳ ಪ್ರಶ್ನೆ, ಅಂಜನಾ ಪ್ರಶ್ನೆ, ಆಧಾರದಿಂದ ಸ್ತ್ರೀ ಪುರುಷಾಪ್ರೇಮ ವಿಚಾರ, ಅತ್ತೆಸೊಸೆ ಜಗಳ, ಗಂಡ ಹೆಂಡತಿ ಹೊಂದಾಣಿಕೆ ಸಮಸ್ಯೆ, ಇಷ್ಟಪಟ್ಟವರು ನಿಮ್ಮಂತೆ ಆಗಲು , ಮದುವೆ ವಿಳಂಬ, ವಿದ್ಯೆ, ಉದ್ಯೋಗ, ಇನ್ನು ಜೀವನದಲ್ಲಿನೀವು ಅನುಭವಿಸುತ್ತಿರುವ ಹತ್ತಾರುಸಮಸ್ಯೆಗಳಿಗೆ ಒಂದು ಫೋನ್ ಕರೆಯ ಮುಖಾಂತರ ಪರಿಹಾರ ತಿಳಿಯಿರಿ ಹಾಗೂ..

ನಿಮ್ಮ ಎಲ್ಲಾ ಸಮಸ್ಯೆ ಗಳು ಸಹ ಗುಪ್ತ ರೀತಿಯಲ್ಲಿ ಇಟ್ಟುಪುರಾತನ ಜ್ಯೋತಿಷ್ಯಶಾಸ್ತ್ರದ ವಿದ್ಯೆ ಮುಖಾಂತರ ಉತ್ತಮ ರೀತಿಯಲ್ಲಿ ಕೇವಲ 48 ಗಂಟೆಗಳಲ್ಲಿ ಪರಿಹಾರ ಮಾಡಿ ಕೊಡಲಾಗುವುದುಮತ್ತು ದೇವತಾ ವಿಶಿಷ್ಟ ಪೂಜೆಗಳು ಮತ್ತು ದೇವರ ಆರಾಧನೆ ಹಾಗೂ ಹಲವು ರೀತಿಯ ಅನುಷ್ಟಾನಗಳಿಂದ, ಕೇರಳ ಕೊಳ್ಳೇಗಾಲದ ಚೌಡಿಉಪಾಸನಾ ಹಾಗೂ ಪೂಜಾ ಶಕ್ತಿಯಿಂದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶಾಸ್ತ್ರ ಮತ್ತು ಸಂಪ್ರದಾಯ ಪ್ರಕಾರ ಮಾಡಿಕೊಡಲಾಗುತ್ತದೆ.. ಈ ಕೂಡಲೇ ಕರೆ ಮಾಡಿ 99002 02707.

ಭಗವಂತನಿಗೆ ಭಕ್ತರು ಭಕ್ತಿಯಿಂದ ಪೂಜಿಸಬೇಕು ಅಷ್ಟೇ. ಮುಂಜಾನೆಯ ಸಮಯದಲ್ಲಿ ಎದ್ದು ಸ್ನಾನ ಮಡಿಗಳನ್ನು ಮಾಡಿ ದೇವರ ಪೂಜೆಯನ್ನು ಮಾಡಿ ನಂತರ ಪ್ರದಕ್ಷಿಣೆ ಮಾಡುವುದರಿಂದ ರೋಗಗಳೆಲ್ಲಾ ನಿವಾರಣೆಯಾಗುತ್ತದೆ. ಮಧ್ಯಾಹ್ನ 1 ಗಂಟೆಯ ಒಳಗೆ ಪ್ರದಕ್ಷಿಣೆ ಮಾಡುವುದರಿಂದ ಇಷ್ಟಾರ್ಥಗಳು ಸಿದ್ಧಿಯಾಗುತ್ತದೆ. ಗೋಧೂಳಿ ಲಗ್ನದ ಸಮಯದಲ್ಲಿ ಅಂದರೆ ಸಾಯಂಕಾಲ ಪ್ರದಕ್ಷಿಣೆ ಮಾಡುವುದರಿಂದ ಪಾಪ ವಿಮೋಚನೆಯಾಗುತ್ತದೆ. ರಾತ್ರಿವೇಳೆಯಲ್ಲಿ ಪ್ರದಕ್ಷಿಣೆ ಮಾಡುವುದು ಮೋಕ್ಷಕ್ಕೆ ದಾರಿ ಮಾಡಿಕೊಡುತ್ತದೆ.

ದೇವಾಲಯವನ್ನು 5 ಬಾರಿ ಪ್ರದಕ್ಷಿಣೆ ಮಾಡುವುದರಿಂದ ಜಯ ಪ್ರಾಪ್ತಿಯಾಗುತ್ತದೆ. 7 ಬಾರಿ ಪ್ರದಕ್ಷಿಣೆ ಮಾಡುವುದರಿಂದ ಶತ್ರುಬಾಧೆ ದೂರವಾಗುತ್ತದೆ. 9 ಬಾರಿ ಪ್ರದಕ್ಷಿಣೆ ಮಾಡುವುದರಿಂದ ಪುತ್ರ ಪ್ರಾಪ್ತಿಯಾಗುತ್ತದೆ. ಪ್ರತಿ ದಿನ 11 ಬಾರಿ ಪ್ರದಕ್ಷಿಣೆ ಮಾಡುವುದರಿಂದ ಆಯಸ್ಸು ವೃದ್ಧಿಯಾಗುತ್ತದೆ. 13 ಬಾರಿ ಪ್ರದಕ್ಷಿಣೆ ಮಾಡುವುದರಿಂದ ಮನಸ್ಸಿನಲ್ಲಿರುವ ಪ್ರಾರ್ಥನೆ ದೇವರನ್ನು ಮುಟ್ಟುತ್ತದೆ. ಪ್ರತಿನಿತ್ಯ 15 ಬಾರಿ ಪ್ರದಕ್ಷಿಣೆ ಮಾಡುವುದರಿಂದ ಧನ ಪ್ರಾಪ್ತಿಯಾಗುತ್ತದೆ. ಪ್ರತಿನಿತ್ಯ 17 ಬಾರಿ ಪ್ರದಕ್ಷಿಣೆ ಮಾಡುವುದು ಧನ ವೃದ್ಧಿಗಾಗಿ. ಪ್ರತಿನಿತ್ಯ 19 ಬಾರಿ ಪ್ರದಕ್ಷಿಣೆ ಮಾಡುವುದರಿಂದ ರೋಗ ನಿವಾರಣೆಯಾಗುತ್ತದೆ ಎಂದು ಹಿಂದೂ ಪುರಾಣದಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *