ಈ ತಪ್ಪುಗಳನ್ನುಮಾಡಿದರೆ ಲಕ್ಷ್ಮೀದೇವಿ ಕೋಪಗೊಂಡು ನಿಮ್ಮನ್ನು ಭಿಕ್ಷೆ ಬೇಡುವಂತೆ ಮಾಡುತ್ತಾಳೆ

ಜ್ಯೋತಿಷ್ಯ

ಸಾಯಂಕಾಲದ ಸಮಯದಲ್ಲಿ ಈ ತಪ್ಪುಗಳನ್ನು ಮಾಡಿದರೆ ಭಿಕ್ಷೆ ಬೇಡುವಂತಹ ಪರಿಸ್ಥಿತಿ ಬರುತ್ತದೆ.ಪ್ರತಿಯೊಬ್ಬರಿಗೂ ಲಕ್ಷ್ಮೀ ದೇವಿಯನ್ನು ಒಲಿಸಿಕೊಂಡು ಶ್ರೀಮಂತರಾಗುವ ಆಸೆ ಇದ್ದೇ ಇರುತ್ತದೆ. ಮನಸ್ಸಿನಲ್ಲಿ ಸಂಕಲ್ಪವನ್ನು ಮಾಡಿಕೊಂಡರೆ ಲಕ್ಷ್ಮೀದೇವಿಯು ಒಲಿಯುವುದಿಲ್ಲ. ಲಕ್ಷ್ಮೀದೇವಿಗೆ ಇಷ್ಟವಾಗುವಂತಹ ಕೆಲಸಗಳನ್ನು ಮಾಡುವುದರಿಂದ ಲಕ್ಷ್ಮಿ ದೇವಿಯನ್ನು ಒಲಿಸಿಕೊಳ್ಳಬಹುದು. ಲಕ್ಷ್ಮೀದೇವಿ ಆಶೀರ್ವಾದ ಸಿಗಬೇಕು ಮತ್ತು ಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದರೆ ಏನು ಮಾಡಬೇಕೆಂದು ತಿಳಿದುಕೊಳ್ಳೋಣ ಬನ್ನಿ.

ದ್ವಾರಕನಾಥ್ ಶಾಸ್ರ್ತೀಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9900 202707 ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾಜ್ಯೋತಿಷ್ಯವು ನಿಮ್ಮ ಅನು-ಮಾನ ಹಾಗೂ ಆತಂಕಗಳನ್ನು ಅಳಿಸಬಹುದು-ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ-ಮಾಡಿದರುನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರಶತಸಿದ್ಧ 99002 02707.
ಹಿಂದೂ ಸಂಪ್ರದಾಯದಲ್ಲಿ ಸೂರ್ಯ ಉದಯ ಮತ್ತು ಸೂರ್ಯಾಸ್ತದ ಸಮಯವನ್ನು ತುಂಬಾ ಒಳ್ಳೆಯ ಸಮಯ ಎಂದು ಹೇಳಲಾಗುತ್ತದೆ. ಈ ಸಮಯದಲ್ಲಿ ಕೆಲಸ ಕಾರ್ಯಗಳನ್ನು ಮಾಡಲು ಶುಭ ಮುಹೂರ್ತವು ಇರುತ್ತದೆ. ಸಾಯಂಕಾಲದ ಸಮಯದಲ್ಲಿ ಲಕ್ಷ್ಮಿ ದೇವಿಗೆ ಇಷ್ಟವಾಗದಂತಹ ಕೆಲಸಗಳನ್ನು ಯಾವುದೇ ಕಾರಣಕ್ಕೂ ಮಾಡಬಾರದು. ಸಾಯಂಕಾಲ 6 ಘಂಟೆಯ ಸಮಯದಲ್ಲಿ ಯಾವುದೇ ಕಾರಣಕ್ಕೂ ನಿದ್ದೆಯನ್ನು ಮಾಡಬಾರದು. ಒಂದು ವೇಳೆ ಈ ಸಮಯದಲ್ಲಿ ನಿದ್ದೆಯನ್ನು ಮಾಡಿದರೆ ಲಕ್ಷ್ಮೀದೇವಿ ಕೋಪಕ್ಕೆ ಗುರಿಯಾಗಬೇಕಾಗುತ್ತದೆ.

ಸಾಯಂಕಾಲದ ಸಮಯದಲ್ಲಿ ಲಕ್ಷ್ಮೀದೇವಿಯು ಮನೆಗೆ ಪ್ರವೇಶ ಮಾಡುವ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ ಸಾಯಂಕಾಲದ ಸಮಯದಲ್ಲಿ ಕಸವನ್ನು ಗುಡಿಸಬಾರದು. ಒಂದು ವೇಳೆ ಸಂಜೆ ವೇಳೆಯಲ್ಲಿ ಪೊರಕೆಯನ್ನು ತೆಗೆದುಕೊಂಡು ಕಸವನ್ನು ಗುಡಿಸಿದ್ದೇ ಆದಲ್ಲಿ ಲಕ್ಷ್ಮೀದೇವಿಯ ಕೋಪಕ್ಕೆ ಗುರಿಯಾಗಬೇಕಾಗುತ್ತದೆ.
ತುಳಸಿ ಗಿಡವನ್ನು ಲಕ್ಷ್ಮೀದೇವಿಯ ಸ್ವರೂಪ ಎಂದು ಹೇಳಲಾಗುತ್ತದೆ. ಸಾಯಂಕಾಲದ ಸಮಯದಲ್ಲಿ ಲಕ್ಷ್ಮಿ ಸ್ವರೂಪವಾದ ತುಳಸಿ ಗಿಡವನ್ನು ಯಾವುದೇ ಕಾರಣಕ್ಕೂ ಮುಟ್ಟಬಾರದು. ಲಕ್ಷ್ಮಿ ಸ್ವರೂಪವಾದ ತುಳಸಿ ಗಿಡಕ್ಕೆ ಮುಂಜಾನೆ ಎದ್ದ ತಕ್ಷಣ ಸ್ನಾನವನ್ನು ಮಾಡಿ ಪೂಜೆಯನ್ನು ಮಾಡಬೇಕು. ಸಾಯಂಕಾಲ ತುಳಸಿ ಗಿಡದ ಮುಂದೆ ತುಪ್ಪದ ದೀಪವನ್ನು ಹಚ್ಚಿದರೆ ವಿಶೇಷವಾದ ಫಲಗಳು ಪ್ರಾಪ್ತಿಯಾಗುತ್ತದೆ.

ಈ ರೀತಿ ಮಾಡುವುದರಿಂದ ಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾಗಿ ಲಕ್ಷ್ಮೀದೇವಿಯ ಆಶೀರ್ವಾದ ದೊರೆಯಲಿದೆ. ಸಾಯಂಕಾಲದ ಸಮಯದಲ್ಲಿ ಯಾವುದೇ ಕಾರಣಕ್ಕೂ ಸ್ನಾನ ಮಾಡದೆ ದೇವರ ಕೋಣೆಯ ಮುಂದೆ ಹೋಗಬಾರದು ಏಕೆಂದರೆ ಅನೇಕ ರೀತಿಯ ಕೆಲಸಕಾರ್ಯಗಳಲ್ಲಿ ಬೆಳಗ್ಗಿನಿಂದ ನಿಮ್ಮನ್ನು ನೀವು ತೊಡಗಿಸಿಕೊಂಡಿರುತ್ತೀರಿ, ಅದರಿಂದ ನಿಮ್ಮ ದೇಹ ಮೈಲಿಗೆಯಾಗಿರುತ್ತದೆ. ಆದ್ದರಿಂದ ಸಾಯಂಕಾಲದ ವೇಳೆಯಲ್ಲಿ ಸ್ನಾನವನ್ನು ಮಾಡದೆ ದೇವರ ಕೋಣೆಗೆ ಪ್ರವೇಶ ಮಾಡಿದರೆ ವಿನಾಕಾರಣ ಲಕ್ಷ್ಮೀದೇವಿಯ ಕೋಪಕ್ಕೆ ಗುರಿಯಾಗಬೇಕಾಗುತ್ತದೆ. ಇದರಿಂದ ಮುಂದಿನ ದಿನಗಳಲ್ಲಿ ಅನೇಕ ರೀತಿಯ ಸಂಕಷ್ಟಗಳನ್ನು ಎದುರಿಸಬೇಕಾಗುವ ಪರಿಸ್ಥಿತಿಯು ಬರಲಿದೆ.

ಶ್ರೀ ಶೃಂಗೇರಿ ಶಾರದಾಂಬ ಜ್ಯೋತಿಷ್ಯ ಪೀಠಂ ದಕ್ಷಿಣ ಭಾರತದ ಪ್ರಖ್ಯಾತ ವಂಶ ಪಾರಂಪರಿಕ ಜ್ಯೋತಿಷ್ಯರು ಹಾಗೂ ಪ್ರಧಾನ ಅರ್ಚಕರು ಶ್ರೀ ದ್ವಾರಕಾನಾಥ ಗುರೂಜಿ 99002 02707.. ಇವರು ನಿಮ್ಮಜಾತಕ, ಹಸ್ತ ರೇಖೆ, ಫೋಟೋನೋಡಿ , ಅಷ್ಟಮಂಗಳ ಪ್ರಶ್ನೆ, ಅಂಜನಾಪ್ರಶ್ನೆ, ಆಧಾರದಿಂದ ಸ್ತ್ರೀ ಪುರುಷಾಪ್ರೇಮ ವಿಚಾರ, ಅತ್ತೆಸೊಸೆ ಜಗಳ, ಗಂಡ ಹೆಂಡತಿ ಹೊಂದಾಣಿಕೆ ಸಮಸ್ಯೆಇಷ್ಟಪಟ್ಟವರು ನಿಮ್ಮಂತೆ ಆಗಲು , ಮದುವೆ ವಿಳಂಬ, ವಿದ್ಯೆ, ಉದ್ಯೋಗ, ಇನ್ನು ಜೀವನದಲ್ಲಿನೀವು ಅನುಭವಿಸುತ್ತಿರುವ ಹತ್ತಾರುಸಮಸ್ಯೆಗಳಿಗೆ ಒಂದು ಫೋನ್ ಕರೆಯ ಮುಖಾಂತರಪರಿಹಾರ ತಿಳಿಯಿರಿ.

Leave a Reply

Your email address will not be published. Required fields are marked *