ಶನಿ ದೇವರ ಕೃಪೆಯಿಂದ ಅದೃಷ್ಟವೇ ಬದಲಾಗುತ್ತಿರುವ ರಾಶಿಗಳು ಯಾವುವು ತಿಳಿದಿದೆಯೇ.

ಜ್ಯೋತಿಷ್ಯ

ಜೂನ್ 1 ನೇ ತಾರೀಖಿನಿಂದ ಈ ರಾಶಿಯವರ ಮೇಲೆ ಶನಿ ದೇವರ ಆಶೀರ್ವಾದ ಇರಲಿದ್ದು, ನಿಮ್ಮ ಜೀವನ ಸುಖಕರವಾಗಿರುತ್ತದೆ ಮತ್ತು ಧನ ಸಂಪತ್ತನ್ನು ಪಡೆದುಕೊಳ್ಳುತ್ತೀರಿ. ಜೂನ್ 1 ನೇ ತಾರೀಖಿನಿಂದ ಈ ರಾಶಿಯವರ ಮೇಲೆ ಶನಿ ದೇವರ ಕೃಪೆ ಇರಲಿದೆ. ಹಾಗಾದರೆ ಶನಿದೇವರ ಆಶೀರ್ವಾದವನ್ನು ಪಡೆಯುತ್ತಿರುವ ರಾಶಿಗಳು ಯಾವುವು ಎಂದು ತಿಳಿದುಕೊಳ್ಳೋಣ ಬನ್ನಿ.

ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿದೇವಿಯ ಆರಧಾನೆ ಮಾಡುವ ಸುದರ್ಶನ  ಆಚಾರ್ಯ ಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆಮಾಡಿರಿ 96639 53892 ಸ್ನೇಹಿತರೇ ನೀವು ಈಗಾಗಲೇ ಹಲವು ದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನ ಪಂಡಿತರನ್ನು ಭೇಟಿ ಮಾಡಿದ್ದರು ಸಹ ನಿಮ್ಮ ಕಷ್ಟಗಳಿಗೆ ಪರಿಹಾರ ಸಿಕಿಲ್ಲಅಂದರೆ ಈ ಕೂಡಲೇಒಮ್ಮೆ ಕರೆ ಮಾಡಿರಿ 96639 53892  ಗುರುಜಿಅವರು ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ಪಾಂಡಿತ್ಯ ಹೊಂದಿದ್ದಾರೆ ಹಾಗೆಯೇ ಸಮಸ್ಯೆಗಳಿಗೆ ನಿಖರ ರೀತಿಯಲ್ಲಿ ಪರಿಹಾರ ಮಾಡಿಕೊಡುತ್ತಾರೆ, ಗುರುಜಿಅವರಿಂದ ಈಗಾಗಲೇ ಸಾವಿರಾರು ಜನರಿಗೆ ಸಾಕಷ್ಟು ಒಳ್ಳೆಯದು ಆಗಿದೆ, ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಮನೆಯಲ್ಲಿ ಜಗಳ ಅಥವ ಆಸ್ತಿ ವ್ಯಾಜ್ಯಗಳು ಅಥವ ಗಂಡಹೆಂಡತಿ ಮನಸ್ತಾಪ ಅಥವಕಾನೂನು ವ್ಯಾಜ್ಯಗಳು ಅಥವ ಮಕ್ಕಳು ಹೆಚ್ಚು ಹಠ ಮಾಡುತ್ತಾ ಇದ್ರೆ ಅಥವ ಅನಾರೋಗ್ಯ ಸಮಸ್ಯೆಗಳು ಅಥವ ನಿಮ್ಮ ಜೀವನದಲ್ಲಿ ಅನುಭವಿಸುತ್ತಾ ಇರೋ ಗುಪ್ತಸಮಸ್ಯೆಗಳು ಇನ್ನು ಹತ್ತಾರು ಸಮಸ್ಯೆಗಳು ಏನೇಇದ್ದರುಸಹ ಈ ಕೂಡಲೇ ಕರೆ ಮಾಡಿರಿ 96639 53892.

ಈ 6 ರಾಶಿಯಲ್ಲಿ ಜನಿಸಿದ ವ್ಯಕ್ತಿಗಳು ಜೀವನದಲ್ಲಿ ಒಳ್ಳೆಯ ಹಾಗೂ ಉತ್ತಮವಾದ ಫಲಿತಾಂಶಗಳನ್ನು ಪಡೆದುಕೊಳ್ಳುತ್ತಾರೆ. ಕಚೇರಿಗಳಲ್ಲಿ ಹೊಸ ಕೆಲಸ ಕಾರ್ಯಗಳನ್ನು ಪ್ರಾರಂಭಿಸುವುದಕ್ಕೆ ಇದು ಉತ್ತಮವಾದ ಸಮಯವಾಗಿದೆ. ಕಚೇರಿಯಲ್ಲಿ ನಿಮಗೆ ನೀಡಿದ ಹೊಸ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಿದ್ದೆ ಆದಲ್ಲಿ ಮುಂದಿನ ದಿನಗಳಲ್ಲಿ ನಿಮಗೆ ದೊಡ್ಡ ಹುದ್ದೆ ಸಿಗುವ ಅವಕಾಶವಿರುತ್ತದೆ.

ಈ ಸಮಯದಲ್ಲಿ ವ್ಯಾಪಾರ ವ್ಯವಹಾರಗಳಲ್ಲಿ ಹೂಡಿಕೆ ಮಾಡುವುದರಿಂದ ಲಾಭವನ್ನು ಪಡೆದುಕೊಳ್ಳಬಹುದು. ಈ ರಾಶಿಯವರು ಈ ಸಮಯದಲ್ಲಿ ದೇಹವನ್ನು ದಂಡಿಸುವಂತಹ ಕೆಲಸ ಕಾರ್ಯಗಳನ್ನು ಮಾಡದೆ ಇರುವುದು ತುಂಬಾ ಒಳ್ಳೆಯದು. ಏಕೆಂದರೆ ಈ ಸಮಯದಲ್ಲಿ ವಿಶ್ರಾಂತಿಯ ಅಗತ್ಯತೆ ತುಂಬಾ ಇದೆ. ಸಂಗಾತಿಯ ಜೊತೆ ಸಮಯವನ್ನು ಕಳೆಯುವುದು ಉತ್ತಮ ಮತ್ತು ಇತರರ ಕಷ್ಟಗಳಿಗೆ ಸ್ಪಂದಿಸಿದರೆ ಮುಂದಿನ ದಿನಗಳಲ್ಲಿ ಉತ್ತಮವಾದ ಫಲಗಳು ಲಭಿಸುತ್ತದೆ. ನಿಮ್ಮ ಕೈಯಲ್ಲಾದಷ್ಟು ಸಹಾಯವನ್ನು ಬಡವರಿಗೆ ಮಾಡುವುದರಿಂದ ನಿಮ್ಮ ವೈವಾಹಿಕ ಜೀವನದಲ್ಲಿ ಕಷ್ಟಗಳು ಇದ್ದರೆ ಅದು ದೂರವಾಗುತ್ತದೆ.
ಈ ರಾಶಿಯವರು ಸಂತೋಷದಿಂದಿರಲು ಅವರಿಗೆ ಇಷ್ಟವಾದ ಸಂಗೀತವನ್ನು ಕೇಳುವುದು ಒಳ್ಳೆಯದು.

ದೈಹಿಕವಾಗಿ ಆರೋಗ್ಯ ಸಮಸ್ಯೆ ಇದ್ದರೆ ಜೂನ್ 1 ನೇ ತಾರೀಖಿನ ನಂತರ ಕ್ರಮೇಣ ಕಡಿಮೆಯಾಗುತ್ತಾ ಬರುತ್ತದೆ. ಈ 6 ರಾಶಿಯವರು ಈ ಸಮಯದಲ್ಲಿ ಸ್ವಲ್ಪ ವಿಶ್ರಾಂತಿಯನ್ನು ತೆಗೆದುಕೊಂಡರೆ ಆರೋಗ್ಯದಲ್ಲಿ ಉತ್ತಮವಾದ ಚೇತರಿಕೆಯನ್ನು ಕಾಣಬಹುದು. ಈ 6 ರಾಶಿಯವರಿಗೆ ಜೂನ್ 1 ನೇ ತಾರೀಖಿನಿಂದ ಸಂಪೂರ್ಣವಾಗಿ ಶನಿ ದೇವರ ಆಶೀರ್ವಾದ ದೊರೆಯಲಿದೆ. ಹಾಗಾದರೆ ಈ ಎಲ್ಲಾ ಅದೃಷ್ಟವನ್ನು ಪಡೆದುಕೊಳ್ಳುತ್ತಿರುವ ರಾಶಿಗಳು ಯಾವುವು ಎಂದರೆ ವೃಷಭ ರಾಶಿ, ಕನ್ಯಾ ರಾಶಿ, ಧನಸ್ಸು ರಾಶಿ, ಮಕರ ರಾಶಿ, ಕುಂಭ ರಾಶಿ ಮತ್ತು ಮೀನ ರಾಶಿ.

 

Leave a Reply

Your email address will not be published. Required fields are marked *