ಸ್ವಂತಮನೆಯನ್ನು ಕಟ್ಟಲು ಸಾಧ್ಯವಾಗುತ್ತಿಲ್ಲ ಎಂದರೆ ಈ ಸುಲಭ ಪರಿಹಾರವನ್ನು ಮಾಡಿ.

ಜ್ಯೋತಿಷ್ಯ

ಸ್ವಂತ ಮನೆಯನ್ನು ಕಟ್ಟಲು ಸಾಧ್ಯವಾಗುತ್ತಿಲ್ಲ ಎಂದರೆ ಈ ಸುಲಭ ಪರಿಹಾರವನ್ನು ಮಾಡಿ ಪ್ರತಿಯೊಬ್ಬರಿಗೂ ಸ್ವಂತ ಮನೆಯನ್ನು ಕಟ್ಟುವ ಆಸೆ ಇದ್ದೇ ಇರುತ್ತದೆ. ಆದರೆ ಕೆಲವರಿಗೆ ಮನೆಯನ್ನು ಕಟ್ಟುವ ಭಾಗ್ಯ ಇರುತ್ತದೆ ಮತ್ತೆ ಕೆಲವರಿಗೆ ಗೃಹಭಾಗ್ಯ ಇರುವುದಿಲ್ಲ. ಇನ್ನು ಕೆಲವರಿಗೆ ಹಣವಿದ್ದರೂ ಮನೆಯನ್ನು ಕಟ್ಟಲು ಸಾಧ್ಯವಾಗುವುದಿಲ್ಲ ಮತ್ತು ಇನ್ನು ಕೆಲವರಿಗೆ ಸ್ವಂತ ಮನೆಯನ್ನು ಕಟ್ಟಿದರೂ ಆ ಮನೆಯಲ್ಲಿ ವಾಸ ಮಾಡುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದರೆ ಈ ಚಿಕ್ಕ ಕೆಲಸವನ್ನು ಮಾಡುವುದರಿಂದ ನಿಮಗೆ ಇದ್ದಂತಹ ಎಲ್ಲಾ ಅಡೆತಡೆಗಳು ಮಾಯವಾಗುತ್ತದೆ.

ಶ್ರೀ ಕ್ಷೇತ್ರಸಿಗಂಧೂರ ಚೌಡೇಶ್ವರಿ ದೇವಿಯ ಆರಧಾನೆ ಮಾಡುವ ಸುದರ್ಶನ  ಆಚಾರ್ಯಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆಮಾಡಿರಿ 9663953892 ಸ್ನೇಹಿತರೇ ನೀವು ಈಗಾಗಲೇ ಹಲವು ದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನ ಪಂಡಿತರನ್ನು ಭೇಟಿ ಮಾಡಿದ್ದರು ಸಹ ನಿಮ್ಮ ಕಷ್ಟಗಳಿಗೆ ಪರಿಹಾರ ಸಿಕಿಲ್ಲಅಂದರೆ ಈ ಕೂಡಲೇಒಮ್ಮೆ ಕರೆ ಮಾಡಿರಿ 9663953892.

ಗುರುಜಿ ಅವರು ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ಪಾಂಡಿತ್ಯ ಹೊಂದಿದ್ದಾರೆಹಾಗೆಯೇ ಸಮಸ್ಯೆಗಳಿಗೆ ನಿಖರ ರೀತಿಯಲ್ಲಿ ಪರಿಹಾರ ಮಾಡಿಕೊಡುತ್ತಾರೆ, ಗುರುಜಿ ಅವರಿಂದಈಗಾಗಲೇ ಸಾವಿರಾರು ಜನರಿಗೆಸಾಕಷ್ಟು ಒಳ್ಳೆಯದು ಆಗಿದೆ, ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಮನೆಯಲ್ಲಿ ಜಗಳ ಅಥವ ಆಸ್ತಿ ವ್ಯಾಜ್ಯಗಳು ಅಥವ ಗಂಡಹೆಂಡತಿ ಮನಸ್ತಾಪ ಅಥವ ಕಾನೂನುವ್ಯಾಜ್ಯಗಳು ಅಥವ ಮಕ್ಕಳು ಹೆಚ್ಚು ಹಠ ಮಾಡುತ್ತಾ ಇದ್ರೆ ಅಥವ ಅನಾರೋಗ್ಯ ಸಮಸ್ಯೆಗಳು ಅಥವನಿಮ್ಮ ಜೀವನದಲ್ಲಿ ಅನುಭವಿಸುತ್ತಾಇರೋ ಗುಪ್ತ ಸಮಸ್ಯೆಗಳು ಇನ್ನು ಹತ್ತಾರುಸಮಸ್ಯೆಗಳು ಏನೇ ಇದ್ದರುಸಹ ಈ ಕೂಡಲೇ ಕರೆ ಮಾಡಿರಿ 9663953892.

ನಿಮ್ಮ ಸ್ವಂತ ಮನೆಯನ್ನು ಕಟ್ಟುವ ಕನಸು ನನಸಾಗಬೇಕೆಂದರೆ ಈ ಮಂತ್ರವನ್ನು ಭಾನುವಾರದ ದಿನ ರಾಹುಕಾಲ ಸಮಯದಲ್ಲಿ ಮಂತ್ರವನ್ನು ಜಪಿಸಲು ಪ್ರಾರಂಭ ಮಾಡಬೇಕು. ಹೀಗೆ 108 ದಿನ ಅಥವಾ 48 ದಿನ ಅಥವಾ ಕನಿಷ್ಠ ಪಕ್ಷ 21 ದಿನವಾದರೂ ಈ ಮಂತ್ರವನ್ನು ಜಪಿಸಿ ಪೂಜೆ ಮಾಡುತ್ತ ಬಂದರೆ ಸ್ವಂತ ಮನೆಯನ್ನು ಕಟ್ಟುವ ಕನಸು ನನಸಾಗುತ್ತದೆ. 108 ದಿನ ಈ ಮಂತ್ರವನ್ನು ಜಪಿಸುವುದರಿಂದ ಮನೆಯನ್ನು ಕಟ್ಟುವ ಯೋಗ ಫಲಗಳು ಅತಿ ಬೇಗ ಪ್ರಾಪ್ತಿಯಾಗುತ್ತದೆ.

ಓಂ ನಮೋ ಶ್ರೀ ವರಹಾಯ ಧಾರಿಣಿ ಉದ್ದರನಿ ಸ್ವಾಹ ಎಂಬ ಈ ಮಂತ್ರವನ್ನು ಭಾನುವಾರದಿಂದ ಪ್ರಾರಂಭಮಾಡಿ 48 ದಿನ ಜಪಿಸಬೇಕು. ಈ ಮಂತ್ರದ ಅರ್ಥವೇನೆಂದರೆ ಭಗವಂತ ಶ್ರೀವಿಷ್ಣು ವರಹ ರೂಪದಲ್ಲಿ ಭೂ ಸುಧಾರಣೆ ಮಾಡಲು ಭೂಮಿಗೆ ಬಂದಿರುತ್ತಾರೆ. ಇದರಿಂದ ವರಹ ದೇವರಿಗೆ ಅರ್ಪಣೆಯನ್ನು ಸಲ್ಲಿಸುತ್ತಿದ್ದೇವೆ ಎಂಬ ಅರ್ಥವನ್ನು ನೀಡುತ್ತದೆ. ಈ ವರಹ ಸ್ವಾಮಿಯಿಂದ ಭೂಮಿಯ ಸಂಬಂಧಪಟ್ಟ ಯಾವುದೇ ವಿಷಯದಲ್ಲಿ ಎಷ್ಟೇ ಅಡೆತಡೆ ಇದ್ದರೂ ದೂರವಾಗುತ್ತದೆ.

ಮತ್ತೊಂದು ಪರಿಹಾರವೇನೆಂದರೆ ಶುದ್ಧ ನೀರನ್ನು ತೆಗೆದುಕೊಂಡು ಬಿಲ್ವಪತ್ರೆ ಮರದ ಹತ್ತಿರ ಹೋಗಿ ನೀರನ್ನು ಹಾಕಿ ಪ್ರದಕ್ಷಿಣೆಯನ್ನು ಹಾಕಬೇಕು. ನಂತರ ಅಲ್ಲಿ ಮಣ್ಣಿನ ದೀಪಕ್ಕೆ ತುಪ್ಪದ ಜೊತೆಗೆ ಜೇನುತುಪ್ಪವನ್ನು ಸೇರಿಸಿ ದೀಪಾರಾಧನೆ ಮಾಡಬೇಕು ನಂತರ ನಿಮ್ಮ ಕಷ್ಟಗಳು ಏನು ಇರುತ್ತದೆಯೋ ಅದನ್ನು ದೇವಿಯ ಮುಂದೆ ಹೇಳಿಕೊಳ್ಳಬೇಕು. ಈ ರೀತಿ ಮಾಡುವುದರಿಂದ ಭೂಮಿಗೆ ಸಂಬಂಧಪಟ್ಟ ವಿಷಯಗಳು ಮತ್ತು ನಿಮ್ಮ ಜೀವನದಲ್ಲಿ ಇರುವಂತ ಎಲ್ಲಾ ಅಡೆತಡೆಗಳು ನಿವಾರಣೆಯಾಗಿ ಸಂತೋಷದಿಂದ ಜೀವನವನ್ನು ನಡೆಸಬಹುದು. ಇದರ ಜೊತೆಗೆ ಶಿವನ ಪಾರ್ವತಿ ಇರುವ ಚಿತ್ರಕ್ಕೆ ಪ್ರತಿನಿತ್ಯ ಪೂಜೆ ಮಾಡುವುದರಿಂದ ವಿಶೇಷವಾದ ಫಲಗಳು ಪ್ರಾಪ್ತಿಯಾಗುತ್ತದೆ.

ಇದೇ ರೀತಿ ನಾವು ದೇವಸ್ಥಾನಕ್ಕೆ ಹೋಗಿ ನವಗ್ರಹ ದೇವರ ಮುಂದೆ ಮಣ್ಣಿನ ದೀಪಕ್ಕೆ ಎಳ್ಳೆಣ್ಣೆ ಹಾಕಿ ದೀಪಾರಾಧನೆ ಮಾಡಬೇಕು. ನಂತರ ನಿಮ್ಮ ಮನಸ್ಸಿನಲ್ಲಿರುವ ಸಮಸ್ಯೆಗಳನ್ನು ಹೇಳಿಕೊಂಡು ಒಂಬತ್ತು ಪ್ರದಕ್ಷಿಣೆಯನ್ನು ಹಾಕಬೇಕು. ನಂತರ ನಿಮ್ಮ ಶಕ್ತಿ ಅನುಸಾರವಾಗಿ ನವಗ್ರಹ ದೇವರಿಗೆ ಬೆಲ್ಲದ ಅಚ್ಚನ್ನು ಇಟ್ಟರೆ ನಿಮ್ಮ ಜೀವನದಲ್ಲಿ ಇರುವಂತ ಕಷ್ಟಗಳು ನಿವಾರಣೆಯಾಗುತ್ತದೆ ಹಾಗೂ ಕನಸುಗಳು ಈಡೇರುತ್ತವೆ. ಇದರ ಜೊತೆಗೆ ಬ್ರಾಹ್ಮಣರಿಗೆ ಒಂದು ದಿನಕ್ಕೆ ಬೇಕಾಗುವಷ್ಟು ಧವಸ-ಧಾನ್ಯ, ಅಕ್ಕಿ, ಕಾಳು, ತರಕಾರಿಯನ್ನು ತೆಗೆದುಕೊಂಡು ದಾನ ಮಾಡುವುದು ತುಂಬಾ ಒಳ್ಳೆಯದು.

ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿ-ದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು-ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು-ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆ ಬೇಡ ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ-ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ 9663542672.

Leave a Reply

Your email address will not be published. Required fields are marked *