ವಾಸ್ತು ಶಾಸ್ತ್ರದ ಪ್ರಕಾರ ಯಾವ ನಿಯಮವನ್ನು ಪಾಲಿಸಿದರೆ ಧನ ಸಂಪತ್ತು ವೃದ್ಧಿಯಾಗುತ್ತದೆ ವಾಸ್ತು ಪ್ರಕಾರವಾಗಿ ಪ್ರತಿನಿತ್ಯ ಈ ಕೆಲವೊಂದು ನಿಯಮಗಳನ್ನು ಪಾಲಿಸುವುದರಿಂದ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿ ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ನೆಲೆಸುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಕೆಲವೊಂದು ವಸ್ತುಗಳನ್ನು ಕೆಲವೊಂದು ಜಾಗದಲ್ಲಿ ಇಡುವುದರಿಂದ ಒಳ್ಳೆಯದಾಗುತ್ತದೆ ಎಂಬುದನ್ನು ವಾಸ್ತುಶಾಸ್ತ್ರದಲ್ಲಿ ತಿಳಿಸಲಾಗಿದೆ. ಪ್ರತಿನಿತ್ಯ ಮನೆಯನ್ನು ಸ್ವಚ್ಛ ಮಾಡುವಾಗ ಅಂದರೆ ಕಸವನ್ನು ಗುಡಿಸುವಾಗ ಮನೆಯ ಸುತ್ತಲೂ ಸ್ವಲ್ಪ ಪ್ರಮಾಣದಲ್ಲಿ ಉಪ್ಪನ್ನು ಹಾಕಿ ಅದರ ಸಮೇತ ಕಸವನ್ನು ಗುಡಿಸುವುದರಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿ, ದುಷ್ಟಶಕ್ತಿಯನ್ನು ದೂರವಾಗುವಂತೆ ಮಾಡುತ್ತದೆ ಮತ್ತು ಸಕಾರಾತ್ಮಕ ಶಕ್ತಿಯ ಸಂಚಲನವಾಗಲು ಸಹಾಯ ಮಾಡುತ್ತದೆ.
ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿ ದೇವಿಯ ಆರಧಾನೆ ಮಾಡುವ ಸುದರ್ಶನ ಆಚಾರ್ಯ ಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆಮಾಡಿರಿ 9663953892 ಸ್ನೇಹಿತರೇ ನೀವು ಈಗಾಗಲೇ ಹಲವು ದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನಪಂಡಿತರನ್ನು ಭೇಟಿ ಮಾಡಿದ್ದರು ಸಹ ನಿಮ್ಮ ಕಷ್ಟಗಳಿಗೆ ಪರಿಹಾರ ಸಿಕಿಲ್ಲ ಅಂದರೆ ಈ ಕೂಡಲೇಒಮ್ಮೆ ಕರೆ ಮಾಡಿರಿ 9663953892 ಗುರುಜಿ ಅವರು ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ಪಾಂಡಿತ್ಯಹೊಂದಿದ್ದಾರೆ ಹಾಗೆಯೇ ಸಮಸ್ಯೆಗಳಿಗೆ ನಿಖರ ರೀತಿಯಲ್ಲಿ ಪರಿಹಾರ ಮಾಡಿಕೊಡುತ್ತಾರೆ, ಗುರುಜಿಅವರಿಂದ ಈಗಾಗಲೇ ಸಾವಿರಾರು ಜನರಿಗೆ ಸಾಕಷ್ಟು ಒಳ್ಳೆಯದು ಆಗಿದೆ, ಪ್ರೀತಿಪ್ರೇಮದ ಸಮಸ್ಯೆಗಳು ಅಥವ ಮನೆಯಲ್ಲಿ ಜಗಳ ಅಥವ ಆಸ್ತಿವ್ಯಾಜ್ಯಗಳು ಅಥವ ಗಂಡ ಹೆಂಡತಿ ಮನಸ್ತಾಪ ಅಥವvಕಾನೂನುವ್ಯಾಜ್ಯಗಳು ಅಥವ ಮಕ್ಕಳು ಹೆಚ್ಚು ಹಠ ಮಾಡುತ್ತಾ ಇದ್ರೆ ಅಥವ ಅನಾರೋಗ್ಯಸಮಸ್ಯೆಗಳು ಅಥವ ನಿಮ್ಮ ಜೀವನದಲ್ಲಿ ಅನುಭವಿಸುತ್ತಾಇರೋ ಗುಪ್ತ ಸಮಸ್ಯೆಗಳು ಇನ್ನು ಹತ್ತಾರು ಸಮಸ್ಯೆಗಳು ಏನೇ ಇದ್ದರುಸಹ ಈ ಕೂಡಲೇ ಕರೆ ಮಾಡಿರಿ 9663953892.
ಕುಬೇರ ದೇವರು ವಾಸಿಸುವ ದಿಕ್ಕು ಉತ್ತರ. ಹಾಗಾಗಿ ಹಣವನ್ನು, ಬೀರುವನ್ನು ಉತ್ತರ ದಿಕ್ಕಿನಲ್ಲಿ ಇಡುವುದರಿಂದ ಕುಬೇರಣ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂಬುದನ್ನು ಶಾಸ್ತ್ರದಲ್ಲಿ ತಿಳಿಸಲಾಗಿದೆ. ನೈರುತ್ಯ ದಿಕ್ಕು ಹಾಗೂ ಉತ್ತರ ದಿಕ್ಕನ್ನು ಲಕ್ಷ್ಮಿಯ ವಾಸಸ್ಥಾನ ಹಾಗೂ ಕುಬೇರ ದೇವರ ವಾಸಸ್ಥಾನ ಎಂದು ಹೇಳಲಾಗುತ್ತದೆ. ಆದ್ದರಿಂದ ಮನೆ ಯಜಮಾನ ಮಲಗುವ ಕೋಣೆಯು ನೈಋತ್ಯ ದಿಕ್ಕಿನಲ್ಲಿ ಇರಬೇಕು. ವಾಸ್ತುಶಾಸ್ತ್ರದ ಪ್ರಕಾರ ಪ್ರತಿಯೊಂದು ದ್ವಾರಕ್ಕೂ ಹೊಸ್ತಿಲನ್ನು ಇಡಬೇಕು. ಲಕ್ಷ್ಮೀದೇವಿ ಪ್ರವೇಶ ಮಾಡಬೇಕಾದಾಗ ಮನೆಯ ಹೊಸ್ತಿಲು ಇಲ್ಲದಿರುವುದನ್ನು ಗಮನಿಸಿ ಪ್ರವೇಶ ಮಾಡದೆ ಹೋಗುವ ಸಂದರ್ಭಗಳು ಇರುತ್ತದೆ. ಮನೆ ಯಜಮಾನ ಮಲಗುವ ಕೋಣೆಯ ಮುಂದೆ ರುದ್ರಾಕ್ಷಿಯನ್ನು ಮತ್ತು ಘಂಟೆಯನ್ನು ನೇತು ಹಾಕುವುದು ತುಂಬಾ ಒಳ್ಳೆಯದು. ಇದರಿಂದ ಮನೆಯ ಆರ್ಥಿಕ ಪರಿಸ್ಥಿತಿ ಸದೃಢವಾಗುತ್ತದೆ.
ಬೇವಿನ ಮರವನ್ನು ತುಂಬಾ ಪವಿತ್ರವಾದ ದೈವ ವೃಕ್ಷ ಎಂದು ಕರೆಯುತ್ತೇವೆ. ಬೇವಿನ ಎಲೆಯಲ್ಲಿ ಬಿಡಿಸಿರುವ ಗಣಪತಿಯ ಚಿತ್ರವನ್ನು ಮನೆಯಲ್ಲಿ ಇಟ್ಟು ಪೂಜೆಯನ್ನು ಮಾಡುವುದರಿಂದ ಮನೆಯ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗುತ್ತದೆ ಎಂಬುದನ್ನು ಶಾಸ್ತ್ರದಲ್ಲಿ ತಿಳಿಸಲಾಗಿದೆ. ಕಚೇರಿಯಲ್ಲಿ ಕೆಲಸ ಮಾಡುವ ಕೆಲಸಗಾರರು ಅವರು ಕುಳಿತುಕೊಳ್ಳುವ ಸ್ಥಳದಲ್ಲಿ ಸಣ್ಣ ಧ್ವನಿಯಲ್ಲಿ ಸಂಗೀತವನ್ನು ಕೇಳುವುದರಿಂದ ಕೆಲಸದಲ್ಲಿ ಯಶಸ್ಸು ದೊರೆಯುತ್ತದೆ ಎಂದು ವಾಸ್ತುಶಾಸ್ತ್ರದಲ್ಲಿ ಹೇಳಲಾಗಿದೆ. ಹೊಸದಾಗಿ ಮನೆಯನ್ನು ನಿರ್ಮಾಣ ಮಾಡುವ ಸಂದರ್ಭದಲ್ಲಿ ಮೆಟ್ಟಿಲಿನ ಕೆಳಗೆ ಜಾಗವಿದೆ ಎಂದು ಅಲ್ಲಿ ಶೌಚಾಲಯವನ್ನು ಕಟ್ಟಿಸುವುದು ಅಥವಾ ಯಂತ್ರೋಪಕರಣಗಳನ್ನು ಅಲ್ಲಿ ಇಡುವುದರಿಂದ ಮನೆಯಲ್ಲಿ ಯಾವಾಗಲೂ ಮಾನಸಿಕ ಗೊಂದಲಗಳು, ಕಿರಿಕಿರಿಗಳು ಆಗುತ್ತಿರುತ್ತದೆ ಎಂದು ವಾಸ್ತುಶಾಸ್ತ್ರದಲ್ಲಿ ಹೇಳಲಾಗಿದೆ.
ಮನೆಯಿಂದ ಹೊರಗಡೆ ಹೋದಾಗ ದಾರಿಯಲ್ಲಿ ನಿಮಗೇನಾದರೂ ನಾಣ್ಯ ಅಥವಾ ನೋಟು ಸಿಕ್ಕರೆ ಅದನ್ನು ಹಾಗೆ ಖರ್ಚು ಮಾಡಬೇಡಿ ಅದರ ಬದಲು ಆ ನಾಣ್ಯವನ್ನು ತೆಗೆದುಕೊಂಡು ಮನೆಗೆ ಬಂದು ಶುದ್ಧವಾದ ನೀರಿನಿಂದ ತೊಳೆದು ದೇವರ ಕೋಣೆಯಲ್ಲಿ ಇಟ್ಟು ಪ್ರತಿನಿತ್ಯ ಪೂಜೆ ಮಾಡುವುದರಿಂದ ಆರ್ಥಿಕ ಪರಿಸ್ಥಿತಿ ಹಾಗೂ ಧನಸಂಪತ್ತು ವೃದ್ಧಿಯಾಗುತ್ತದೆ. ಅರಿಶಿನದ ಕೊಂಬು ಇರುವ ಜಾಗದಲ್ಲಿ ಲಕ್ಷ್ಮಿ ವಾಸ ಮಾಡುತ್ತಾರೆ ಎಂಬ ನಂಬಿಕೆ ಇದೆ. ಆದ್ದರಿಂದ ಯಾವುದಾದರೂ ಮುಖ್ಯವಾದ ಕೆಲಸ ಕಾರ್ಯಕ್ಕೆ ಹೊರಹೋಗುವಾಗ ಅರಿಶಿನದ ಕೊಂಬನ್ನು ನಿಮ್ಮ ಜೊತೆ ತೆಗೆದುಕೊಂಡು ಹೋಗುವುದರಿಂದ ಕೆಲಸಕಾರ್ಯಗಳಲ್ಲಿ ಅಖಂಡ ಯಶಸ್ಸನ್ನು ಕಾಣಬಹುದು.
ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು-ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು-ಏಷ್ಟೇ ಪೂಜೆಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆಬೇಡ ನಿಮ್ಮ ಯಾವುದೇ ಘೋರ-ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ-ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ96639 53892.