ಶ್ರೀ ಕೃಷ್ಣನ ಪ್ರಕಾರ ಅಡುಗೆ ಕೋಣೆಯಲ್ಲಿ ಯಾವ ತಪ್ಪುಗಳನ್ನು ಮಾಡಬಾರದು.

ಜ್ಯೋತಿಷ್ಯ

ಶ್ರೀ ಕೃಷ್ಣನ ಪ್ರಕಾರ ಅಡುಗೆ ಕೋಣೆಯಲ್ಲಿ ಯಾವ ತಪ್ಪುಗಳನ್ನು ಮಾಡಬಾರದು ಭಗವಂತ ಶ್ರೀಕೃಷ್ಣನು ಜೀವನದಲ್ಲಿ ನಾವು ಮಾಡುವಂತಹ ತಪ್ಪುಗಳ ಬಗ್ಗೆ ಹಾಗೂ ಕೆಲವೊಂದು ಸಲಹೆಯನ್ನು ಕೂಡ ಮನುಷ್ಯನಿಗೆ ಕೊಟ್ಟಿದ್ದಾರೆ. ಶ್ರೀಕೃಷ್ಣನ ಹೇಳಿದ ರೀತಿಯಲ್ಲಿ ನಾವು ಮಾಡಿದ ತಪ್ಪನ್ನು ತಿದ್ದಿಕೊಂಡು ನಡೆದರೆ ಜೀವನವನ್ನು ಯಶಸ್ವಿಯಾಗಿ ನಡೆಸಬಹುದು. ಹಾಗಾದರೆ ಭಗವಂತ ಶ್ರೀಕೃಷ್ಣನ ಪ್ರಕಾರ ನಾವು ಅಡುಗೆ ಮನೆಯಲ್ಲಿ ಮಾಡುವ ಕೆಲ ತಪ್ಪಿನಿಂದ ಯಾವ ರೀತಿಯ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಪಂಡಿತ್ ದ್ವಾರಕಾನಾಥ ಶಾಸ್ತ್ರಿ ಕರೆ ಮಾಡಿ 9900202707.

ಅಡುಗೆ ಕೋಣೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಹಾಗೂ ಅಡುಗೆ ಮನೆಯಲ್ಲಿರುವ ಪಾತ್ರೆಗಳನ್ನು ಸ್ವಚ್ಛವಾಗಿ ತೊಳೆದು ಇಡುವುದರಿಂದ ಅನೇಕ ರೀತಿಯ ಲಾಭಗಳು ಲಭಿಸುತ್ತದೆ. ಇದರಿಂದ ಶ್ರೀ ಅನ್ನಪೂರ್ಣೇಶ್ವರಿ ಸದಾಕಾಲ ನಮ್ಮ ಮನೆಯಲ್ಲಿ ನೆಲೆಸುತ್ತಾಳೆ ಎಂದು ಹೇಳಲಾಗಿದೆ. ಅಡುಗೆ ಕೋಣೆಯಲ್ಲಿ ಅಡುಗೆ ಮಾಡುವಾಗ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ಮುಖ ಮಾಡಿಕೊಂಡು ಅಡುಗೆ ಮಾಡುವುದು ತುಂಬಾ ಉತ್ತಮ ಎಂದು ಶ್ರೀ ಕೃಷ್ಣ ತಿಳಿಸಿದ್ದಾರೆ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಪಂಡಿತ್ ದ್ವಾರಕಾನಾಥ ಶಾಸ್ತ್ರಿ ಕರೆ ಮಾಡಿ 9900202707.

ಸೋಮವಾರ ಹಾಗೂ ಮಂಗಳವಾರ ಕಬ್ಬಿಣದ ವಸ್ತುಗಳನ್ನು ಯಾವುದೇ ಕಾರಣಕ್ಕೂ ಖರೀದಿ ಮಾಡಬಾರದು ಎಂದು ಹೇಳಿದ್ದಾರೆ. ಒಂದು ವೇಳೆ ಖರೀದಿ ಮಾಡಿದರೆ ನಕಾರಾತ್ಮಕ ಶಕ್ತಿ ಆಗಮನವು ಮನೆಗೆ ಆಗುತ್ತದೆ ಹಾಗೂ ಇದರಿಂದ ಅನೇಕ ರೀತಿಯ ಸಂಕಷ್ಟಗಳನ್ನು ಎದುರಿಸಬೇಕಾಗುವ ಪರಿಸ್ಥಿತಿ ಬರುತ್ತದೆ ಎಂದು ಶ್ರೀ ಕೃಷ್ಣ ತಿಳಿಸಿದ್ದಾರೆ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಪಂಡಿತ್ ದ್ವಾರಕಾನಾಥ ಶಾಸ್ತ್ರಿ ಕರೆ ಮಾಡಿ 9900202707.

ಅಡುಗೆ ಕೋಣೆಯಲ್ಲಿ ಅಗತ್ಯಕ್ಕೆ ತಕ್ಕಂತೆ ಚಾಕು,ಇಳಿಗೆಮನೆಯನ್ನು ಇಟ್ಟುಕೊಂಡರೆ ಉತ್ತಮ. ವಿಪರೀತವಾಗಿ ಚಾಕು ಚೂರಿ ಇಟ್ಟುಕೊಳ್ಳುವುದರಿಂದ ನಕಾರಾತ್ಮಕ ಶಕ್ತಿ ಹೆಚ್ಚುತ್ತದೆ ಎಂದು ಶ್ರೀಕೃಷ್ಣ ತಿಳಿಸಿದ್ದಾರೆ. ತುಂಬಾ ಹಳೆಯದಾದ ಪಾತ್ರಗಳನ್ನಿಟ್ಟುಕೊಂಡು ಅಡುಗೆ ಮಾಡುವುದರಿಂದ ಕೆಲವೊಂದು ಸಲ ಸಂಕಷ್ಟಗಳನ್ನು ಎದುರಿಸಬೇಕಾಗುವ ಪರಿಸ್ಥಿತಿ ಬರುತ್ತದೆ.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಪಂಡಿತ್ ದ್ವಾರಕಾನಾಥ ಶಾಸ್ತ್ರಿ ಕರೆ ಮಾಡಿ 9900202707.

ಅಡುಗೆ ಕೋಣೆಯಲ್ಲಿ ಚಪ್ಪಲಿ ಹಾಕಿಕೊಂಡು ಕೆಲಸ ಮಾಡುವುದು ಅಥವಾ ಅಡುಗೆ ಕೋಣೆ ಎದುರು ಚಪ್ಪಲಿಯನ್ನು ಬಿಡುವುದರಿಂದ ಅನೇಕ ರೀತಿಯ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ. ಮನೆಯಲ್ಲಿ ಅಡುಗೆ ಮಾಡಿದ ಮೇಲೆ ಮೊದಲಿಗೆ ದೇವರಿಗೆ ಸ್ವಲ್ಪ ಎತ್ತಿಟ್ಟು ನಂತರ ಎಲ್ಲರಿಗೂ ಹಂಚುವುದು ಉತ್ತಮ ಎಂದು ಶ್ರೀಕೃಷ್ಣನು ತಿಳಿಸಿದ್ದಾರೆ. ಅಡುಗೆಮನೆಯಲ್ಲಿ ಚಿಕ್ಕದಾದ ಜೇನುತುಪ್ಪದ ಬಾಟಲಿಯನ್ನು ಇಡುವುದರಿಂದ ಅನ್ನಪೂರ್ಣೇಶ್ವರಿಯ ಕೃಪೆಯು ಲಭಿಸುತ್ತದೆ ಎಂದು ಶ್ರೀಕೃಷ್ಣನು ತಿಳಿಸಿದ್ದಾರೆ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಪಂಡಿತ್ ದ್ವಾರಕಾನಾಥ ಶಾಸ್ತ್ರಿ ಕರೆ ಮಾಡಿ 9900202707.

Leave a Reply

Your email address will not be published. Required fields are marked *