ಯಾವ ವಸ್ತುಗಳು ಮನೆಯಲ್ಲಿದ್ದರೆ ಲಕ್ಷ್ಮೀದೇವಿ ಸದಾಕಾಲ ನೆಲೆಸಿರುತ್ತಾಳೆ ಎಂಬುದು ಗೊತ್ತೇ ನಿಮಗೆ ಒಂದು ವೇಳೆ ನಿಮ್ಮ ಮನೆಯಲ್ಲಿ ಸದಾ ಕಾಲ ಲಕ್ಷ್ಮೀದೇವಿ ವಾಸಮಾಡಬೇಕು ಹಾಗೂ ಆರ್ಥಿಕವಾಗಿ ಸದೃಢವಾಗಿರಬೇಕೆಂದರೆ ಈ ಮೂರು ವಸ್ತುಗಳನ್ನು ನೀವು ನಿಮ್ಮ ಮನೆಯಲ್ಲಿ ಇಟ್ಟುಕೊಳ್ಳಬೇಕು. ಹಾಗಾದರೆ ಮನೆಯಲ್ಲಿ ಇಟ್ಟುಕೊಳ್ಳಬೇಕಾದ ಆ 3 ವಸ್ತುಗಳು ಯಾವುವು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಮೊದಲನೆಯದಾಗಿ ಆಂಜನೇಯ ಸ್ವಾಮಿಯ ಮೂರ್ತಿಯನ್ನು ಮನೆಯಲ್ಲಿ ಇಟ್ಟರೆ ತುಂಬಾ ಒಳ್ಳೆಯದಾಗುತ್ತದೆ. ಆಂಜನೇಯ ಸ್ವಾಮಿಯ ಮೂರ್ತಿಯನ್ನು ಇಡುವುದರಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ದೂರವಾಗಿ ಸಕಾರಾತ್ಮಕ ಶಕ್ತಿಯ ಸಂಚಲನಕ್ಕೆ ಸಹಾಯಕವಾಗುತ್ತದೆ. ಆದ್ದರಿಂದ ಯಾರ ಮನೆಯಲ್ಲಿ ಆಂಜನೇಯಸ್ವಾಮಿಯ ಚಿತ್ರಪಟ ಅಥವಾ ಆಂಜನೇಯ ಸ್ವಾಮಿಯ ಮೂರ್ತಿ ಇರುತ್ತದೆಯೋ ಅಲ್ಲಿ ಲಕ್ಷ್ಮೀದೇವಿ ಸದಾಕಾಲ ವಾಸ ಮಾಡುತ್ತಾರೆ. ಆಂಜನೇಯ ಸ್ವಾಮಿಯ ಚಿತ್ರಪಟ ಅಥವಾ ಮೂರ್ತಿಯನ್ನು ದಕ್ಷಿಣ ಪಕ್ಷಿಮ ದಿಕ್ಕಿಗೆ ಇಟ್ಟರೆ ಸಂಪೂರ್ಣ ಅನುಗ್ರಹವನ್ನು ಪಡೆದುಕೊಳ್ಳಬಹುದು.
ಮಡಿಕೆಯನ್ನು ಲಕ್ಷ್ಮಿಯ ಸ್ವರೂಪ ಎಂದು ಹೇಳಲಾಗುತ್ತದೆ. ಆದ್ದರಿಂದ ಮಡಿಕೆಯಲ್ಲಿ ಯಾವಾಗಲೂ ನೀರು ಇಡಬೇಕು. ಆದ್ದರಿಂದ ಮನೆಯಲ್ಲಿ ಮಡಿಕೆಯನ್ನು ತಂದಿಟ್ಟು ಪ್ರತಿನಿತ್ಯ 1 ಲೋಟ ಮಡಿಕೆಯ ನೀರನ್ನು ಕುಡಿದರೆ ತುಂಬಾ ಒಳ್ಳೆಯದಾಗುತ್ತದೆ. ಮನೆಯಲ್ಲಿ ಮಡಿಕೆ ಇರುವುದರಿಂದ ಲಕ್ಷ್ಮೀದೇವಿಯ ಕೃಪೆಗೆ ಪಾತ್ರರಾಗಬಹುದು.
ಮೇಷ: ಮಾಡುತ್ತಿರುವ ವೃತ್ತಿಯಲ್ಲಿ ಸಂತಸ. ಸಹದ್ಯೋಗಿಗಳ ಸಹಕಾರದಿಂದ ಸಂತಸ.ಧನ ಲಾಭ. ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…