ಮನೆಯು ಅಭಿವೃದ್ಧಿ ಕಾಣಬೇಕು ಹಾಗೂ ಧನ ಸಂಪತ್ತು ವೃದ್ಧಿಯಾಗಬೇಕು ಎಂಬುದು ಎಲ್ಲರ ಆಸೆಯಾಗಿರುತ್ತದೆ. ಈ ವಸ್ತುಗಳು ಮನೆಯಲ್ಲಿ ಇದ್ದರೆ ಯಾವುದೇ ಕಾರಣಕ್ಕೂ ಮನೆಯಲ್ಲಿ ಹಣದ ಸಮಸ್ಯೆ ಬರುವುದಿಲ್ಲ ಹಾಗೂ ಸುಖಕರವಾಗಿ ಜೀವನವನ್ನು ನಡೆಸಬಹುದು. ಒಂದು ವೇಳೆ ಈ ಕೆಲವೊಂದು ವಸ್ತುಗಳು ನಿಮ್ಮ ಮನೆಯಲ್ಲಿ ಇಲ್ಲ ಅಂದರೆ ಈ ವಸ್ತುಗಳನ್ನು ಖರೀದಿ ಮಾಡಿ ಮನೆಯಲ್ಲಿ ಇಡುವುದರಿಂದ ಧನಾತ್ಮಕ ಶಕ್ತಿಯ ಸಂಚಲನವಾಗುತ್ತದೆ.
ಹಿಂದಿನ ಕಾಲದಲ್ಲಿ ಚಿನ್ನಾಭರಣಗಳಿಗಿಂತ ಮನೆಯಲ್ಲಿ ಶಾಂತಿ, ನೆಮ್ಮದಿ ಇರುತ್ತಿತ್ತು. ಹಿಂದಿನ ಕಾಲದಲ್ಲಿ ಮನೆಯಲ್ಲಿ ಕಲಹಗಳು, ಗಲಾಟೆಗಳು, ಕಿರಿಕಿರಿಗಳು, ಗೊಂದಲಗಳು ತುಂಬಾ ಕಡಿಮೆ ಇರುತ್ತಿದ್ದವು, ಏಕೆಂದರೆ ಹಿಂದಿನ ಕಾಲದಲ್ಲಿ ಜಾಸ್ತಿ ತಾಮ್ರದ ಪಾತ್ರಗಳನ್ನು ಮನೆಯಲ್ಲಿ ಬಳಸಲಾಗುತ್ತಿತ್ತು. ಉದಾಹರಣೆಗೆ ತಟ್ಟೆಗಳು, ಲೋಟಗಳು, ಚಂಬುಗಳು ಹೀಗೆ ಸಾಕಷ್ಟು ಹಿತ್ತಾಳೆಯ ಪಾತ್ರೆಗಳನ್ನು ಉಪಯೋಗಿಸಲಾಗುತ್ತಿತ್ತು. ಆದ್ದರಿಂದ ಯಾರ ಮನೆಯಲ್ಲಿ ಹೆಚ್ಚಾಗಿ ತಾಮ್ರದ ಪದಾರ್ಥಗಳು ಇರುತ್ತದೆಯೋ ಅವರ ಮನೆಯು ಖಂಡಿತವಾಗಿಯೂ ಅಭಿವೃದ್ಧಿ ಹೊಂದುತ್ತದೆ.
ಹಿಂದಿನ ಕಾಲದಲ್ಲಿ ನೀರಿಗೆ ತಾಮ್ರದ ನಾಣ್ಯವನ್ನು ಹಾಕಿ ಇಡಲಾಗುತ್ತಿತ್ತು, ಏಕೆಂದರೆ ನೀರಿನಲ್ಲಿರುವ ಕಲ್ಮಶವನ್ನು ಅದು ತೆಗೆದುಹಾಕುತಿತ್ತು. ಹಾಗೆಯೇ ತಾಮ್ರದ ಪದಾರ್ಥಗಳಿಂದ ಅಡುಗೆ ಮಾಡುವುದರಿಂದ ಹಾಗೂ ತಾಮ್ರದ ಲೋಟದಲ್ಲಿ ನೀರನ್ನು ಕುಡಿಯುವುದರಿಂದ ಆರೋಗ್ಯವೂ ಸಹ ವೃದ್ಧಿಯಾಗುತ್ತದೆ.
ಲಕ್ಷ್ಮಿ ಕಾರಕ ಹಾಗೂ ಚಂದ್ರ ಆಕರ್ಷಕ ಅಂದರೆ ಬೆಳ್ಳಿ. ಯಾರ ಮನೆಯಲ್ಲಿ ಹೆಚ್ಚಾಗಿ ಬೆಳ್ಳಿಯ ಪದಾರ್ಥಗಳು ಇರುತ್ತದೆಯೋ, ಆ ಮನೆಯಲ್ಲಿ ಧನಾತ್ಮಕ ಶಕ್ತಿಯು ವೃದ್ಧಿ ಆಗುತ್ತದೆ. ಹಾಗೆಯೇ ಮನೆಯಲ್ಲಿ ಶಾಂತಿ ನೆಲೆಸುತ್ತದೆ. ಆದ್ದರಿಂದ ಮನೆಯಲ್ಲಿ ಬೆಳ್ಳಿಯ ನಾಣ್ಯಗಳಿಂದ ಮಾಡಿದ ಲಕ್ಷ್ಮಿ ಹಾಗು ಗಣಪತಿಯ ವಿಗ್ರಹಗಳನ್ನು ಇಟ್ಟು ಪೂಜೆ ಮಾಡುವುದರಿಂದ ಲಕ್ಷ್ಮೀದೇವಿಯ ಆಕರ್ಷಣೆಯು ಸಿಗಲಿದೆ. ಮನೆಯಲ್ಲಿ ಹೆಚ್ಚಾಗಿ ಬೆಳ್ಳಿ ಪದಾರ್ಥಗಳು ಇದ್ದರೆ ನಕಾರಾತ್ಮಕ ಶಕ್ತಿಯು ದೂರವಾಗುತ್ತದೆ.ಆದ್ದರಿಂದ ಯಾರ ಮನೆಯಲ್ಲಿ ಈ ಎರಡು ವಸ್ತುಗಳನ್ನು ಹೆಚ್ಚಾಗಿ ಉಪಯೋಗಿಸುತ್ತಾರೋ ಅಂತವರ ಮನೆಯಲ್ಲಿ ಧನ ಸಂಪತ್ತು ವೃದ್ಧಿಯಾಗುತ್ತದೆ ಹಾಗೂ ಆರೋಗ್ಯ ವೃದ್ಧಿಯಾಗುತ್ತದೆ. ಇಷ್ಟೇ ಅಲ್ಲದೆ ಮನೆಯಲ್ಲಿ ಶಾಂತಿ ನೆಲೆಸುತ್ತದೆ.
ಮೇಷ: ಮಾಡುತ್ತಿರುವ ವೃತ್ತಿಯಲ್ಲಿ ಸಂತಸ. ಸಹದ್ಯೋಗಿಗಳ ಸಹಕಾರದಿಂದ ಸಂತಸ.ಧನ ಲಾಭ. ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…