ಸಾಮಾನ್ಯವಾಗಿ ತುಳಸಿ ಗಿಡವು ಎಲ್ಲರ ಮನೆಯಲ್ಲೂ ಇರುತ್ತದೆ. ತುಳಸಿ ಗಿಡ ಭಗವಂತನಾದ ಶ್ರೀಕೃಷ್ಣನ ರೂಪವಾಗಿರುತ್ತದೆ. ಎಲ್ಲರ ಮನೆಯಲ್ಲೂ ತುಳಸಿ ಪೂಜೆಯನ್ನು ಮಾಡುತ್ತಾರೆ, ಆದರೆ ಸರಿಯಾದ ದಿಕ್ಕಿನಲ್ಲಿ ಇಟ್ಟು ಪೂಜೆಯನ್ನು ಮಾಡದಿದ್ದರೆ ಅದರ ಶುಭಫಲಗಳು ಕಾಣಲು ಸಿಗುತ್ತವೆ. ತುಳಸಿ ಗಿಡದ ರಹಸ್ಯ ವಿಚಾರಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಶ್ರೀ ಮೂಕಾಂಬಿಕಾ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ಹನುಮಂತ ಶಾಸ್ತ್ರಿ ಮೊಬೈಲ್ : 9845626805 ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 2ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದರೆ, ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 2 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9845626805.
ಮನೆಯಲ್ಲಿ ಜಾಗ ಚಿಕ್ಕದಾಗಿರುವ ಕಾರಣದಿಂದ ಕೆಲವರು ಮನೆಯ ಮಹಡಿಯ ಮೇಲೆ ತುಳಸಿ ಗಿಡವನ್ನು ಬಿಸಿಲಿನಲ್ಲಿಟ್ಟು ಬಿಡುತ್ತಾರೆ. ಇದರಿಂದ ಅವರ ಜೀವನದಲ್ಲಿ ಕಷ್ಟಗಳನ್ನು ಅನುಭವಿಸುವಂತೆ ಆಗುತ್ತದೆ. ಯಾರ ಕುಂಡಲಿಯಲ್ಲಿ ಬುಧಗ್ರಹದ ಸ್ಥಿತಿ ಸರಿಯಾಗಿ ಇರುವುದಿಲ್ಲವೋ ಅವರೇನಾದರೂ ತುಳಸಿ ಗಿಡವನ್ನು ಮನೆಯ ಮೇಲೆ ಇಟ್ಟರೆ ಜೀವನದಲ್ಲಿ ಕೆಟ್ಟದಾದ ಘಟನೆಗಳನ್ನು ನೋಡಬೇಕಾಗುತ್ತದೆ. ಇಷ್ಟೇ ಅಲ್ಲದೆ ಇಂಥ ವ್ಯಕ್ತಿಗಳು ಸಾಲದ ಸುಳಿಯಲ್ಲಿ ಸಿಲುಕಿಕೊಳ್ಳುತ್ತಾರೆ ಹಾಗೂ ಇದರಿಂದ ಆಚೆ ಬರಲು ತುಂಬಾ ಕಷ್ಟ ಪಡುತ್ತಾರೆ. ಆದ್ದರಿಂದ ಯಾವುದೇ ಕಾರಣಕ್ಕೂ ತುಳಸಿ ಗಿಡವನ್ನು ಮನೆಯ ಮೇಲೆ ಇಡಬಾರದು.
ಯಾರ ಮನೆಯಲ್ಲಿ ತುಳಸಿ ಸಸ್ಯವು ಇರುತ್ತದೆಯೋ ಅಲ್ಲಿ ಹಕ್ಕಿಗಳು ಹಾಗೂ ಪಾರಿವಾಳಗಳು ಗೂಡನ್ನು ಕಟ್ಟಿಕೊಳ್ಳುತ್ತವೆ ಹಾಗೂ ಇದನ್ನೇ ಕೆಟ್ಟ ಕೇತುವಿನ ಗುರುತು ಎಂದು ಹೇಳಲಾಗುತ್ತದೆ. ಬುಧ ಗ್ರಹವನ್ನು ವ್ಯಾಪಾರದ ಸ್ವಾಮಿ ಎಂದು ಕೂಡ ಹೇಳಲಾಗುತ್ತದೆ, ಇದರ ಜೊತೆಗೆ ಬುದ್ಧಿಯ ದೇವತೆಯು ಕೂಡ ಆಗಿದ್ದಾರೆ. ಈ ಎಲ್ಲ ಕಾರಣದಿಂದ ತುಳಸಿ ಸಸ್ಯವನ್ನು ಮನೆಯ ಮೇಲೆ ಇಡಬಾರದು. ತುಳಸಿ ಸಸ್ಯವನ್ನು ಮರೆತರೂ ಪೂರ್ವ ದಿಕ್ಕಿನ ಕಡೆ ಇಡಬಾರದು. ತುಳಸಿ ಸಸ್ಯವನ್ನು ಈಶಾನ್ಯ ಅಥವಾ ಉತ್ತರ ದಿಕ್ಕಿನ ಕಡೆಗೆ ಮಾತ್ರ ಇಡಬಹುದು.
ಅದೇ ರೀತಿ ತುಳಸಿ ಸಸ್ಯವನ್ನು ಮನೆಯಲ್ಲಿ ಇಟ್ಟು ಪೂಜೆ ಮಾಡುವುದರಿಂದ ಶುಭಫಲಗಳು ಲಭಿಸುತ್ತವೆ. ತುಳಸಿ ಸಸ್ಯದಲ್ಲಿ ಸಕಾರಾತ್ಮಕ ಶಕ್ತಿಗಳು ಅಡಗಿರುತ್ತದೆ. ಒಂದು ವೇಳೆ ತುಳಸಿ ಸಸ್ಯವನ್ನು ಸರಿಯಾದ ದಿಕ್ಕಿನಲ್ಲಿ ಇಡಲಿಲ್ಲ ಎಂದರೆ ಆಗ ನಕಾರಾತ್ಮಕ ಶಕ್ತಿಯು ಹೆಚ್ಚಾಗುವಂತೆ ಮಾಡುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ತುಳಸಿ ಗಿಡದ ಎಲೆಯನ್ನು ರವಿವಾರ, ಏಕಾದಶಿ ಹಾಗೂ ಮಂಗಳವಾರ ಮರೆತರೂ ಸಹ ಕತ್ತರಿಸಬಾರದು.
ವಾಸ್ತು ಶಾಸ್ತ್ರದ ಪ್ರಕಾರ ಈಶಾನ್ಯ ದಿಕ್ಕನ್ನು ಕುಬೇರ ದಿಕ್ಕು ಎಂದು ಹೇಳಲಾಗುತ್ತದೆ, ಆದ್ದರಿಂದ ಧನ ಸಂಪತ್ತು ವೃದ್ಧಿ ಆಗಬೇಕೆಂದರೆ ತುಳಸಿ ಸಸ್ಯವನ್ನು ಈಶಾನ್ಯ ದಿಕ್ಕಿನ ಕಡೆ ಇಟ್ಟರೆ ಉತ್ತಮ. ಒಂದು ವೇಳೆ ನಿಮ್ಮ ಮನೆಯಲ್ಲಿ ಏನಾದರೂ ವಾಸ್ತುದೋಷದ ಸಮಸ್ಯೆ ಇದ್ದರೆ ತುಳಸಿ ಸಸ್ಯವನ್ನು ಆಗ್ನೇಯ ದಿಕ್ಕಿನ ಕಡೆಗೆ ಇಟ್ಟರೆ ಒಳ್ಳೆಯದು. ಒಂದು ವೇಳೆ ತುಳಸಿ ಗಿಡ ಒಣಗಿ ಹೋದರೆ ತುಳಸಿ ಸಸ್ಯವನ್ನು ಹರಿಯುವ ನೀರಿನಲ್ಲಿ ಬಿಡಬೇಕು ಅಥವಾ ಯಾರು ತುಳಿಯದ ಹಾಗೆ ಮಣ್ಣಿನಲ್ಲಿ ಹಾಕಬೇಕು.
ಶ್ರೀ ಮೂಕಾಂಬಿಕಾ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ಹನುಮಂತ ಶಾಸ್ತ್ರಿ ಮೊಬೈಲ್ : 9845626805 ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 2ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದರೆ, ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 2 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ 9845626805.
ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…