ವಾಸ್ತು ದೋಷ ಹಾಗೂ ವಿಘ್ನಗಳ ನಿವಾರಣೆಗೆ ಯಾವ ದೇವಿಯನ್ನು ಪೂಜೆ ಮಾಡಬೇಕೆಂಬುದು ತಿಳಿದಿದೆಯೆ ನಿಮಗೆ ?

ಜ್ಯೋತಿಷ್ಯ

ಸಾಮಾನ್ಯವಾಗಿ ಕಾಳಿಕಾದೇವಿಯ ಚಿತ್ರ ಪಟವನ್ನು ಮನೆಯಲ್ಲಿಟ್ಟುಕೊಳ್ಳುವುದಿಲ್ಲ ಯಾಕೆಂದರೆ ಅವಳು ಉಗ್ರ ಸ್ವರೂಪಿಣಿಯಾಗಿ ಇರುತ್ತಾಳೆ. ಕೇವಲ ಮಾಟ ಮಂತ್ರ ಹಾಗೂ ತಂತ್ರ ವಿದ್ಯೆಗೆ ಕಾಳಿಕಾದೇವಿಯ ಚಿತ್ರಪಟವನ್ನು ಉಪಯೋಗಿಸುತ್ತಾರೆ ಎಂಬ ನಂಬಿಕೆ ಎಲ್ಲರ ಮನಸ್ಸಿನಲ್ಲಿ ಉಳಿದಿದೆ. ಆದರೆ ಐಶ್ವರ್ಯ ಕಾಳಿಕಾ ದೇವಿಯ ಚಿತ್ರಪಟವನ್ನು ಮನೆಯಲ್ಲಿ ಇಡುವುದರಿಂದ ಮನೆಯಲ್ಲಿರುವಂತಹ ಯಾವುದೇ ರೀತಿಯ ವಾಸ್ತು ದೋಷ ಇದ್ದರೂ ನಿವಾರಣೆಯಾಗುತ್ತದೆ ಮತ್ತು ವಿಘ್ನಗಳು ಹಾಗೂ ವ್ಯಾಪಾರ-ವ್ಯವಹಾರದಲ್ಲಿ ಇರುವ ಅಡೆತಡೆಗಳು ನಿವಾರಣೆಯಾಗುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9900202707.

ಶುಕ್ರವಾರದ ದಿನ ಅಥವಾ ಅಮವಾಸ್ಯೆಯ ದಿನ ಐಶ್ವರ್ಯ ಕಾಳಿಕಾ ಚಿತ್ರಪಟವನ್ನು ಮನೆಗೆ ತರಬೇಕು. ಮನೆಗೆ ತಂದ ನಂತರ ದೇವರಕೋಣೆಯಲ್ಲಿ ದೇವಿಯ ಮುಂದೆ ಐಶ್ವರ್ಯ ಕಾಳಿಕಾ ಚಿತ್ರಪಟವನ್ನು ಇಟ್ಟು ದೀಪವನ್ನು ಹಚ್ಚಿ ನೈವೇದ್ಯ ಮಾಡಿ ಭಕ್ತಿಯಿಂದ ಪೂಜೆ ಮಾಡಿ ಮಂತ್ರ ಪಠನೆಯನ್ನು ಮಾಡಬೇಕು. 108 ಬಾರಿ ಈ ಕೆಳಗಿನ ಮಂತ್ರವನ್ನು ಪಠಿಸುವುದರಿಂದ ಐಶ್ವರ್ಯ ವೃದ್ಧಿಯಾಗುತ್ತದೆ ಹಾಗೂ ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ನೆಲೆಸುತ್ತದೆ.

ಓಂ ಹ್ರೀಂ ಕ್ರೀಂ ಕ್ಲಿಮ್ ಐಶ್ವರ್ಯ ಕಾಳಿಕಾ ದೇವಿಯೆ ನಮಃ

ಪೂಜೆಯನ್ನು ಮಾಡಿ ಮಂತ್ರ ಪಠನೆಯನ್ನು ಮಾಡಿದ ನಂತರ ಮನೆಯ ಮುಖ್ಯ ದ್ವಾರದ ಮೇಲ್ಭಾಗದಲ್ಲಿ ಐಶ್ವರ್ಯ ಕಾಳಿಕಾದೇವಿಯ ಚಿತ್ರಪಟವನ್ನು ಹಾಕಬೇಕು. ಪ್ರತಿನಿತ್ಯ ದೇವರ ಪೂಜೆಯನ್ನು ಮಾಡುವಾಗ ಮುಖ್ಯ ದ್ವಾರದ ಮೇಲ್ಭಾಗದಲ್ಲಿರುವ ಐಶ್ವರ್ಯ ಕಾಳಿಕಾದೇವಿಯ ಚಿತ್ರಪಟಕ್ಕೆ ಪೂಜೆಯನ್ನು ಮಾಡಬೇಕು. ಈ ರೀತಿ ಮಾಡುವುದರಿಂದ ವಾಮಾಚಾರ ದೋಷ ನಿವಾರಣೆಯಾಗುತ್ತದೆ, ವ್ಯಾಪಾರ-ವ್ಯವಹಾರದಲ್ಲಿ ಏಳಿಗೆಯನ್ನು ಕಾಣಬಹುದು, ಬೇರೆಯವರ ಕೆಟ್ಟದೃಷ್ಟಿ ನಮ್ಮ ಮೇಲೆ ಬಿದ್ದರೆ ಅಥವಾ ಮನೆಯ ಮೇಲೆ ಬಿದ್ದರೆ ಅದು ಕೂಡ ನಿವಾರಣೆಯಾಗುತ್ತದೆ.

Leave a Reply

Your email address will not be published. Required fields are marked *