ಗೋಮಾತೆಗೆ ಉಪ್ಪನ್ನು ತಿನ್ನಿಸುವುದರಿಂದ ಏನು ಲಾಭ ಸಿಗುತ್ತದೆ ಎಂಬುದು ತಿಳಿದಿದೆಯೇ ನಿಮಗೆ ?

ಜ್ಯೋತಿಷ್ಯ

ನಾವು ಚಿಕ್ಕವಯಸ್ಸಿನಿಂದಲೂ ತಾಯಿ ಎಂದು ಕರೆಯುವುದು ಅಮ್ಮನನ್ನು ಬಿಟ್ಟರೆ ಗೋಮಾತೆಯನ್ನು ಎಂದರೆ ತಪ್ಪಾಗಲಾರದು. ಹಿಂದೂ ಧರ್ಮದಲ್ಲಿ ಹಸುವಿಗೆ ವಿಶೇಷವಾದ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಗೋವಿನಲ್ಲಿ ದೇವಾನು ದೇವತೆಗಳು ವಾಸವನ್ನು ಮಾಡುತ್ತಾರೆ ಎಂಬ ನಂಬಿಕೆ ಇದೆ. ಗೋವಿನ ಹಾಲು,ತುಪ್ಪ, ಗಂಜಲ ಔಷಧಿ ಎಂದು ಹೇಳಲಾಗುತ್ತದೆ. ಇನ್ನು ಕೆಲವರು ಗೋವುಗಳಿಗೆ ಅಕ್ಕಿ, ಬೆಲ್ಲ, ಹಣ್ಣುಗಳನ್ನು ತಿನ್ನಿಸುತ್ತಾರೆ.

ಆಚಾರ್ಯ ಶ್ರೀ ಪಂಡಿತ್ ಸೋಮನಾಥ್ ಭಟ್ 96632 18892 ರಾಘವೇಂದ್ರ ಸ್ವಾಮಿ ದೇವಿ ಮತ್ತು ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9663218892.

ಗೋವಿಗೆ ಉಪ್ಪನ್ನು ತಿನ್ನಿಸಿದರೆ ಉಪ್ಪು ತಿಂದ ಋಣವನ್ನು ಗೋಮಾತೆ ತೀರಿಸುತ್ತಾಳೆ ಎಂದು ಹೇಳಲಾಗುತ್ತದೆ. ಆದ್ದರಿಂದ ಗೋವಿಗೆ ಉಪ್ಪನ್ನು ತಿನ್ನಿಸಿದರೆ ಗೋವು ನಮ್ಮ ಇಷ್ಟಾರ್ಥಗಳನೆಲ್ಲ ಈಡೇರಿಸುತ್ತದೆ. ನಿಮ್ಮ ಮನೆಯ ಹತ್ತಿರ ಇರುವ ಗೋಶಾಲೆ, ದೇವಸ್ಥಾನದ ಹತ್ತಿರ ಹಸು ಇದ್ದರೆ ಅದಕ್ಕೆ ರೊಟ್ಟಿಯ ಜೊತೆ ಸ್ವಲ್ಪ ಉಪ್ಪನ್ನು ಬೆರೆಸಿ ಸಮರ್ಪಿಸಬೇಕು. ಹಸುವಿಗೆ ರೊಟ್ಟಿ ಜೊತೆ ಉಪ್ಪನ್ನು ಬೆರೆಸುವಾಗ ಸ್ವಲ್ಪ ಪ್ರಮಾಣದಲ್ಲಿ ಬೆರೆಸಬೇಕು, ಯಾವುದೇ ಕಾರಣಕ್ಕೂ ಜಾಸ್ತಿ ಪ್ರಮಾಣದಲ್ಲಿ ಹಾಕಬಾರದು.

ಉಪ್ಪು ಹಸಿವಿನ ಶರೀರಕ್ಕೆ ತುಂಬಾ ಉಪಕಾರಿಯಾಗಿದೆ. ಹಸುವಿನ ಗಾಯಕ್ಕೆ ಉಪ್ಪು ತುಂಬಾ ಪರಿಣಾಮಕಾರಿಯಾಗುತ್ತದೆ. ಈ ರೀತಿ ಹಸುವಿಗೆ ಉಪ್ಪನ್ನು ತಿನ್ನಿಸುವುದರಿಂದ ಉದ್ಯೋಗದಲ್ಲಿ ಸಮಸ್ಯೆ, ಸಾಲಬಾಧೆ ಇದ್ದವರು ಪ್ರತಿನಿತ್ಯ ಗೋವಿಗೆ ಉಪ್ಪನ್ನು ತಿನ್ನಿಸುವುದರಿಂದ ಸಕಲ ಇಷ್ಟಾರ್ಥಗಳು ನೆರವೇರಿ ಸುಖಕರವಾದ ಜೀವನವನ್ನು ನಡೆಸಬಹುದು.