ನವರಾತ್ರಿ ಮುಗಿಯುತ್ತಲೇ ದ್ವಾದಶ ರಾಶಿಗಳಿಗೆ ಗಜಕೇಸರಿ ಯೋಗ ಪ್ರಾರಂಭ ನಿಮ್ಮದು ಪರೀಕ್ಷೀಸಿ.

ಜ್ಯೋತಿಷ್ಯ

ಆಚಾರ್ಯ ಶ್ರೀ ಪಂಡಿತ್ ಸೋಮನಾಥ್ ಭಟ್ 96632 18892 ರಾಘವೇಂದ್ರ ಸ್ವಾಮಿ ದೇವಿ ಮತ್ತು ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9663218892.

ಮೇಷ ಮನೆಯಲ್ಲಿ ಮಂಗಳ ಕಾರ್ಯಗಳು ನಡೆಯುವ ಸಾಧ್ಯತೆ. ಯಂತ್ರೋಪಕರಣಗಳ ಖರೀದಿ ಸಾಧ್ಯತೆ. ಕೃಷಿ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿನ ಹಿಂಜರಿಕೆ ಉಂಟಾಗುವ ಸಾಧ್ಯತೆ.

ವೃಷಭ ಮನೆಗೆ ಹೊಸ ಅತಿಥಿಯೊಬ್ಬರ ಸೇರ್ಪಡೆಯಾಗುವುದರಿಂದ ಸಂತಸ. ಕೈಗಾರಿಕೋದ್ಯಮಿಗಳಿಗೆ/ ತಾಂತ್ರಿಕ ಉತ್ಪನ್ನಗಳ ವ್ಯವಹಾರಸ್ಥರಿಗೆ ಹೆಚ್ಚಿನ ಆದಾಯ. ಸಂಗಾತಿಯೊಂದಿಗೆ ಪ್ರವಾಸ.

ಮಿಥುನ ಹೊಸ ಉದ್ಯಮದ ವಿಚಾರದಲ್ಲಿ ದುಡುಕುವುದು ಬೇಡ. ಇಷ್ಟ ಮಿತ್ರರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ಬರವಣಿಗೆಯಿಂದ ವಿನಾ ಕಾರಣ ವಿವಾದ ಸೃಷ್ಟಿಸಿಕೊಳ್ಳುವ ಸಾಧ್ಯತೆ.ಕಟಕ ಬುದ್ಧಿವಂತಿಕೆಯ ಕಾರ್ಯಕುಶಲತೆ ಮೆರೆಯಲಿದ್ದೀರಿ. ಲೇವಾದೇವಿ ವ್ಯವಹಾರದಲ್ಲಿ ಹೆಚ್ಚಿನ ಲಾಭ. ಗೃಹ ನಿರ್ಮಾಣ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಸಾಧ್ಯತೆ‌.

ಸಿಂಹ ಪಾಠ ಪ್ರವಚನ ಮಾಡುವವರು, ಉಪಾಧ್ಯಾಯರುಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಮನಸ್ತಾಪ ತಪ್ಪಿಸಲು ಸಹೋದರರೊಂದಿಗೆ ಅತ್ಯಂತ ಜಾಣ್ಮೆಯಿಂದ ವ್ಯವಹರಿಸುವುದು ಒಳಿತು.

ಕನ್ಯಾ ಶೃಂಗಾರ ಸಾಮಗ್ರಿಗಳ ವಹಿವಾಟುದಾರರಿಗೆ ಅತ್ಯಂತ ಲಾಭದಾಯಕ ದಿನ. ಸರಕು ಸಾಗಣಿಕೆ ಕೆಲಸದಲ್ಲಿ ಬಿಡುವಿಲ್ಲದ ಕೆಲಸದಿಂದಾಗಿ ಹೆಚ್ಚಿನ ಆದಾಯ.

ತುಲಾ ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ವಾಹನಗಳ ಖರೀದಿ ಸಾಧ್ಯತೆ. ಮನೆಯಲ್ಲಿ ಮಂಗಳ ಕಾರ್ಯಗಳ ವಿಚಾರ ಪ್ರಸ್ತಾಪ. ರಂಗ ಕಲಾವಿದರುಗಳಿಗೆ ಮಾನ್ಯತೆ.

ವೃಶ್ಚಿಕ ತಾಂತ್ರಿಕ ಪರಿಣತರಿಗೆ ಹೆಚ್ಚಿನ ಮಾನ್ಯತೆ. ಸಂಗೀತಗಾರರಿಗೆ, ಕಲಾವಿದರುಗಳಿಗೆ ಗೌರವಾದರಗಳು ಪ್ರಾಪ್ತ. ಉದ್ಯೋಗದಲ್ಲಿ ಸ್ವಲ್ಪಮಟ್ಟಿನ ತೊಡಕು ತಲೆದೋರುವ ಸಾಧ್ಯತೆ.

ಧನು ವ್ಯವಹಾರಗಳು ದಿನದಂತೆ ನಿಯಮಿತವಾಗಿ ಸಾಗಲಿವೆ. ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವವರು ಅಥವಾ ರಕ್ಷಣಾ ವಿಭಾಗದಲ್ಲಿ ಕಾರ್ಯ ನಿರ್ವಹಿಸುವವರಿಗೆ ಗೌರವಾದರಗಳು ದೊರಕುವ ಸಾಧ್ಯತೆ.

ಮಕರ  ಷೇರು ವ್ಯವಹಾರ ಹಾಗೂ ಹಣಕಾಸಿನ ವ್ಯವಹಾರಗಳಲ್ಲಿ ಅಭಿವೃದ್ಧಿ. ರಕ್ತ ಸಂಬಂಧಿಗಳ ವಿರೋಧವನ್ನು ಎದುರಿಸಬೇಕಾದೀತು. ಹಿರಿಯರ ಸಕಾಲಿಕ ನೆರವಿನಿಂದಾಗಿ ಎದುರಾಗಬಹುದಾದ ವಿಪತ್ತುಗಳು ದೂರ.

ಕುಂಭ ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಸಲುವಾಗಿ ಅತ್ಯಂತ ಜಾಗರೂಕತೆಯಿಂದ ಇರುವುದು ಒಳಿತು. ಉದ್ಯೋಗಿಗಳಿಗೆ ಹಿತ ಶತೃಗಳಿಂದ ತೊಂದರೆ.

ಮೀನ  ಉದ್ಯೋಗ ವ್ಯವಹಾರಗಳಲ್ಲಿ ಧನಲಾಭ. ನ್ಯಾಯಾಧೀಶರು, ಬ್ಯಾಂಕ್ ಅಧಿಕಾರಿ ವರ್ಗದವರಿಗೆ ಉದ್ಯೋಗದಲ್ಲಿ ಭಡ್ತಿಯನ್ನು ನಿರೀಕ್ಷಿಸಬಹುದು. ವಿವಾಹಗಳು ನಿಶ್ಚಯ ವಾಗುವ ಸಾಧ್ಯತೆ.

Leave a Reply

Your email address will not be published. Required fields are marked *