ಮನೆಯಿಂದ ಹೊರಗೆ ಹೋಗಬೇಕಾದರೆ ಈ ವಸ್ತುಗಳು ಕಂಡರೆ ಧನ ಲಾಭವಾಗುವುದು ಖಚಿತ ಶಕುನ ಶಾಸ್ತ್ರದಲ್ಲಿ ಹೇಳುವ ಪ್ರಕಾರ ನಾವು ಮನೆಯಿಂದ ಆಚೆ ಹೋಗುವ ಸಂದರ್ಭದಲ್ಲಿ ಕೆಲವೊಂದು ವಸ್ತುಗಳನ್ನು ನೋಡಿ ಹೋದರೆ ಯಾವುದೇ ವಿಘ್ನಗಳು ಇಲ್ಲದೇ ಹೋದ ಕೆಲಸ ಸಂಪೂರ್ಣವಾಗುತ್ತದೆ ಮತ್ತು ಧನಲಾಭ ಆಗುತ್ತದೆ ಎಂದು ತಿಳಿಸಲಾಗಿದೆ.
ಆಚಾರ್ಯ ಶ್ರೀ ಪಂಡಿತ್ ಸೋಮನಾಥ್ ಭಟ್ 96632 18892 ರಾಘವೇಂದ್ರ ಸ್ವಾಮಿ ಮತ್ತು ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9663218892.
ಮೊದಲನೆಯದಾಗಿ ಮುಂಜಾನೆ ಎದ್ದ ತಕ್ಷಣ ನೀರು ತುಂಬಿದ ಬಕ್ಕೆಟ್ ಅನ್ನು ನೋಡುವುದರಿಂದ ಅಥವಾ ಹಾಲು ತುಂಬಿದ ಪಾತ್ರೆ ಅಥವಾ ಬಕೆಟ್ ನೋಡಿದರೆ ಆ ದಿನ ನಾವು ಮಾಡುವ ಎಲ್ಲಾ ಕೆಲಸ ನಿರ್ವಿಘ್ನದಿಂದ ಯಶಸ್ವಿಯಾಗುತ್ತದೆ ಮತ್ತು ಧನಲಾಭವಾಗುತ್ತದೆ ಎಂಬುದನ್ನು ಸೂಚಿಸುತ್ತದೆ.
ದೂರ ಪ್ರಯಾಣ ಮಾಡುವಾಗ ಏನಾದರೂ ಹೇರ್ ಪಿನ್ ಕಣ್ಣಿಗೆ ಬಿದ್ದರೆ ಅದು ಕೂಡ ಶುಭಶಕುನವಾಗಿರುತ್ತದೆ. ಇದರಿಂದ ಆ ದಿನ ಧನ ಲಾಭವಾಗುತ್ತದೆ ಮತ್ತು ಕೈಗೊಂಡ ಕೆಲಸ ಕಾರ್ಯಗಳು ಯಶಸ್ವಿಯಾಗುತ್ತದೆ ಎಂಬುದನ್ನು ಸೂಚಿಸುತ್ತದೆ.
ಒಂದು ವೇಳೆ ಮನೆಯಿಂದ ಹೊರಗೆ ಹೋಗಬೇಕಾದರೆ ಕೀ ಗೊಂಚಲನ್ನು ನೋಡುವುದರಿಂದ ಆ ದಿನ ಒಳ್ಳೆಯದಾಗುತ್ತದೆ ಮತ್ತು ಒಬ್ಬ ಹೊಸ ವ್ಯಕ್ತಿಯ ಪರಿಚಯವಾಗುತ್ತದೆ ಎಂಬುದನ್ನು ಸೂಚಿಸುತ್ತದೆ. ಮನೆಯಿಂದ ಹೊರಗೆ ಹೋಗಬೇಕಾದರೆ ಹತ್ತಿಯನ್ನು ನೋಡಿದರೂ ಸಹ ಆ ದಿನ ಶುಭದಾಯಕವಾಗಿರುತ್ತದೆ.
ಒಂದು ವೇಳೆ ಮನೆಯಿಂದ ಹೊರಗೆ ಹೋಗಬೇಕಾದರೆ ಶಾಲೆಗೆ ಹೋಗುವ ಮಕ್ಕಳು ಅಥವಾ ಪ್ರಾಧ್ಯಾಪಕರು ಕಣ್ಣಿಗೆ ಬಿದ್ದರೆ ಆ ದಿನ ನಾವು ಮಾಡುವಂತ ಕೆಲಸಕಾರ್ಯಗಳಲ್ಲಿ ಸ್ವಲ್ಪ ಶ್ರಮವನ್ನು ಪಡಬೇಕಾಗುತ್ತದೆ ಎಂಬುದನ್ನು ಸೂಚಿಸುತ್ತದೆ. ಇದೇ ರೀತಿ ಮನೆಯಿಂದ ಹೊರಗೆ ಹೋಗಬೇಕಾದರೆ ನವದಂಪತಿ ಎದುರಾದರೆ ಆ ದಿನವೆಲ್ಲ ಶುಭದಾಯಕವಾಗಿರುತ್ತದೆ ಮತ್ತು ಆ ದಿನ ಮಾಡುವ ಎಲ್ಲಾ ಕೆಲಸ ಕಾರ್ಯಗಳು ಯಶಸ್ವಿಯಾಗಿ ಧನಲಾಭವಾಗುತ್ತದೆ ಎಂಬುದನ್ನು ಸೂಚಿಸುತ್ತದೆ.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…