ಎಲ್ಲರಿಗೂ ತಿಳಿದಿರುವ ಹಾಗೆ ಈಗ ನವರಾತ್ರಿಯ ದಿನಗಳು ನಡೆಯುತ್ತಿದೆ. ನವರಾತ್ರಿ ದಿನಗಳಲ್ಲಿ ಹಲವಾರು ರೀತಿಯ ಪೂಜೆಗಳನ್ನು ಎಲ್ಲರೂ ಮಾಡುತ್ತಿರುತ್ತಾರೆ, ಏಕೆಂದರೆ ತಾಯಿಯ ಕೃಪೆಯನ್ನು ಪಡೆದುಕೊಳ್ಳಲು ಎಲ್ಲಾ ಭಕ್ತರು ಶ್ರದ್ಧೆಯಿಂದ, ಉತ್ಸಾಹದಿಂದ ಪೂಜೆಯನ್ನು ಮಾಡುತ್ತಾರೆ. ಹಾಗಾದರೆ ನಾವು ಹೇಳುವ ಈ ಒಂದು ಪ್ರಯೋಗವನ್ನು ನವರಾತ್ರಿಯ ದಿನ ಮಾಡಿದರೆ ನಿಮ್ಮ ದೌರ್ಭಾಗ್ಯವೆಲ್ಲ ದೂರವಾಗಿ ಹಣಕಾಸು ವೃದ್ಧಿಯಾಗುತ್ತದೆ.
ದ್ವಾರಕನಾಥ್ ಶಾಸ್ತ್ರೀ 9900202707ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9900202707.
ಯಾವಾಗ ವ್ಯಕ್ತಿಯ ಜೀವನದಲ್ಲಿ ದೌರ್ಭಾಗ್ಯ ಎಂಬುದು ಆವರಿಸಿಕೊಳ್ಳುತ್ತದೆಯೋ ಆಗ ಹಣದ ಸಮಸ್ಯೆ ಎದುರಾಗುತ್ತದೆ. ಆದ್ದರಿಂದ ಈ ರೀತಿಯ ಸಂದರ್ಭದಲ್ಲಿ ನವರಾತ್ರಿಯ ದಿನಗಳಲ್ಲಿ ಕೆಲವೊಂದು ಪ್ರಯೋಗಗಳನ್ನು ಮಾಡಲೇಬೇಕಾಗುತ್ತದೆ. ನವರಾತ್ರಿ ದಿನ ಈ ಪ್ರಯೋಗವನ್ನು ಮಾಡುವುದರಿಂದ ನಿಮ್ಮ ದೌರ್ಭಾಗ್ಯವನ್ನು ದೂರ ಮಾಡಿಕೊಳ್ಳಬಹುದು.
ಯಾವಾಗ ಜೀವನದಲ್ಲಿ ಹಣದ ಸಮಸ್ಯೆ ಎದುರಾಗುತ್ತದೆಯೋ ಆಗ ತಮ್ಮವರಿಂದಲೇ ಅವರಿಗೆ ದ್ರೋಹವಾಗುತ್ತದೆ ಮತ್ತು ಶತ್ರುಗಳು ಹೆಚ್ಚಾಗುತ್ತಾರೆ. ಒಂದು ವೇಳೆ ಇದೇ ರೀತಿ ಜೀವನದಲ್ಲಿ ಶತ್ರುಗಳು ಜಾಸ್ತಿ ಆದರೆ ಜೀವನದಲ್ಲಿ ಹಣದ ಸಮಸ್ಯೆ ಖಂಡಿತ ಹೆಚ್ಚಾಗುತ್ತದೆ. ಈ ರೀತಿಯ ಸಂದರ್ಭದಲ್ಲಿ ದುರ್ಗಾ ಮಾತೆಯ ಆಶೀರ್ವಾದ ಪಡೆದುಕೊಳ್ಳುವುದು ತುಂಬಾ ಮುಖ್ಯವಾಗಿರುತ್ತದೆ.
ಮೊದಲಿಗೆ ಹತ್ತು ರೂಪಾಯಿಯ ನಾಣ್ಯವನ್ನು ತೆಗೆದುಕೊಂಡು ಕುಂಕುಮದಲ್ಲಿ ಮುಳುಗಿಸಿ ತದನಂತರ ಅದರ ಮೇಲೆ ಚಂದನವನ್ನು ಹಚ್ಚಬೇಕು. ಬಹಳ ಮುಖ್ಯವಾಗಿ ಕುಂಕುಮದಲ್ಲಿ ಮುಳುಗಿಸುವುದಕ್ಕೂ ಮೊದಲು ಚಂದನದಲ್ಲಿ ಹತ್ತು ರೂಪಾಯಿಯ ನಾಣ್ಯವನ್ನು ಲೇಪಿಸಬೇಕು. ಒಂದು ವೇಳೆ ನಿಮ್ಮ ಜೀವನದಲ್ಲಿ ಉದ್ಯೋಗ ಸಮಸ್ಯೆ ಇರಲಿ, ನೌಕರಿಯ ಸಮಸ್ಯೆ ಇರಲಿ, ಹಣದ ಸಮಸ್ಯೆ ಇರಲಿ, ವ್ಯಾಪಾರದಲ್ಲಿ ಸಮಸ್ಯೆ ಇರಲಿ ಆಗ ನವರಾತ್ರಿ ದಿನಗಳಲ್ಲಿ ಈ ಪ್ರಯೋಗವನ್ನು ಮಾಡುವುದರಿಂದ ಎಲ್ಲಾ ಸಮಸ್ಯೆ ನಿವಾರಣೆಯಾಗುತ್ತದೆ.
ಹತ್ತು ರೂಪಾಯಿಯ ನಾಣ್ಯವನ್ನು ಚಂದನದಲ್ಲಿ ಲೇಪಿಸಿ ಕುಂಕುಮದಲ್ಲಿ ಮುಳುಗಿಸಿ ಮತ್ತೆ ಚಂದನವನ್ನು ಹಚ್ಚಿದ ನಂತರ ಹತ್ತು ರೂಪಾಯಿಯ ನಾಣ್ಯವನ್ನು ತಾಯಿಯ ಮುಂದೆ ಇಡಬೇಕು. ನಾಲ್ಕು ಮುಖ ಇರುವ ದೀಪವನ್ನು ನವರಾತ್ರಿಯ ದಿನಗಳಲ್ಲಿ ತಾಯಿಯ ಮುಂದೆ ಇರಿಸಿ ಉರಿಸಬೇಕು. ಈ ರೀತಿ ಮಾಡುವುದರಿಂದ ಆ ನಾಣ್ಯದಲ್ಲಿ ಶಕ್ತಿಯು ಒಂದು ಗೂಡುತ್ತದೆ. ಕೊನೆಯ ನವರಾತ್ರಿಯ ದಿನದಲ್ಲಿ ನಾಣ್ಯವನ್ನು ತೆಗೆದುಕೊಂಡು ನಿಮ್ಮ ಮೇಲಿಂದ 51 ಬಾರಿ ನಿವಾಳಿಸಿ ಆಲದ ಮರದ ಕೆಳಗೆ ಹೂತಿ ಹಾಕಬೇಕು. ಇದರಿಂದ ಧನ ಸಂಪತ್ತು ಎಂಬುದು ವೃದ್ಧಿಯಾಗುತ್ತದೆ. ಈ ಪ್ರಯೋಗವನ್ನು ಮಾಡಿದ ಮೇಲೆ ನಿಮ್ಮ ಜೀವನದಲ್ಲಿ ಇದ್ದ ದೌರ್ಭಾಗ್ಯ ಒಂದೊಂದಾಗಿ ದೂರವಾಗಲು ಶುರುವಾಗುತ್ತದೆ ಎಂದರೆ ತಪ್ಪಾಗಲಾರದು.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…