ರಾತ್ರಿ ಮಲಗುವ ಮುನ್ನ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬುದು ತಿಳಿದಿದೆಯೇ ನಿಮಗೆ ?

ಜ್ಯೋತಿಷ್ಯ

ನಾವು ಜೀವನದಲ್ಲಿ ಮಾಡುವ ಕೆಲವೊಂದು ಸಣ್ಣ ತಪ್ಪುಗಳಿಂದ ತುಂಬಾ ತೊಂದರೆಯನ್ನು ಅನುಭವಿಸಬೇಕಾಗುತ್ತದೆ. ಇದರಿಂದ ನಮ್ಮ ಜೀವನದ ದಿಕ್ಕೇ ಬದಲಾಗುತ್ತದೆ ಎಂದರೂ ಸಹ ತಪ್ಪಾಗಲಾರದು. ಹಾಗಾದರೆ ರಾತ್ರಿ 12 ಘಂಟೆಗೂ ಮುಂಚೆ ಮತ್ತು 12 ಘಂಟೆಯ ನಂತರ ಯಾವ ಕೆಲಸ ಮಾಡಬೇಕು ಹಾಗೂ ಯಾವ ಕೆಲಸವನ್ನು ಮಾಡಬಾರದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಆಚಾರ್ಯ ಶ್ರೀ ಪಂಡಿತ್ ಸೋಮನಾಥ್ ಭಟ್ 96632 18892 ರಾಘವೇಂದ್ರ ಸ್ವಾಮಿ  ಮತ್ತು ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9663218892.

ಪ್ರೇಮದ ಸಂಬಂಧ ಅಥವಾ ಪ್ರೀತಿಯ ಸಂಬಂಧವನ್ನು 12 ಘಂಟೆಯಿಂದ 3 ಘಂಟೆಯೊಳಗೆ ಮುಗಿಸಿಕೊಳ್ಳುವುದು ಉತ್ತಮ. 3 ಘಂಟೆಯ ನಂತರ ಬ್ರಹ್ಮ ಮುಹೂರ್ತ ಬರುತ್ತದೆ, ಆದ್ದರಿಂದ ಈ ಸಮಯದಲ್ಲಿ ಪ್ರೀತಿಯ ಸಂಬಂಧವನ್ನು ಇಟ್ಟುಕೊಳ್ಳಬಾರದು ಒಂದು ವೇಳೆ ಇಟ್ಟುಕೊಂಡರೆ ಪಾಪ ಮಾಡಿದಂತೆ ಆಗುತ್ತದೆ.
ಕೆಲವರು ರಾತ್ರಿ ತುಂಬಾ ತಡವಾಗಿ ಅಂದರೆ 10:00 ಅಥವಾ 11:00 ಘಂಟೆಯ ಮೇಲೆ ದೀಪವನ್ನು ಹಚ್ಚುತ್ತಾರೆ, ಈ ಸಮಯದಲ್ಲಿ ಭೂತ, ಪ್ರೇತಾತ್ಮ ಗಳು ಸಂಚಲನ ಮಾಡುವ ಸಮಯವಾಗಿದೆ, ಆದ್ದರಿಂದ ಈ ಸಮಯದಲ್ಲಿ ದೀಪವನ್ನು ಹಚ್ಚಿ ಪೂಜೆಯನ್ನು ಮಾಡಬಾರದು.

ರಾತ್ರಿ ಮಲಗುವ ಮುನ್ನ ಕೈ ,ಕಾಲು, ಮುಖವನ್ನು ತೊಳೆದುಕೊಂಡು ಮಲಗಬೇಕು. ಈ ರೀತಿ ಮಾಡುವುದರಿಂದ ಕೈಕಾಲುಗಳಲ್ಲಿ ಅಥವಾ ನಿಮ್ಮ ದೇಹದಲ್ಲಿ ನಕರಾತ್ಮಕ ಶಕ್ತಿ ಇದ್ದರೆ ಅದು ದೂರ ಹೋಗುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ಮರೆಯದೆ ಕೈಕಾಲು ಮುಖವನ್ನು ತೊಳೆದುಕೊಂಡು ಮಲಗಿದರೆ ಉತ್ತಮ.

ರಾತ್ರಿ ಮಲಗುವ ಮುನ್ನ ಒಂದು ಲೋಟ ಹಾಲನ್ನು ಕುಡಿದು ಮಲಗುವುದು ಉತ್ತಮ. ಅದೇ ರೀತಿ ರಾತ್ರಿ ಮಲಗುವ ಮುನ್ನ ಆದಿನ ನೀವು ಮಾಡಿದ ತಪ್ಪನ್ನು ನೆನಪಿಸಿಕೊಂಡು ಅದನ್ನು ಯಾವ ರೀತಿ ಸರಿ ಮಾಡಿಕೊಳ್ಳಬಹುದು ಎಂಬುದನ್ನು ಯೋಚಿಸಿ ಮಲಗುವುದರಿಂದ ಮುಂದಿನ ದಿನಗಳಲ್ಲಿ ನಿಮಗೆ ಉಪಯೋಗವಾಗುತ್ತದೆ.

ರಾತ್ರಿ ಮಲಗುವ ಮುನ್ನ ಅಡುಗೆ ಮಾಡಿದ ಪಾತ್ರೆಯನ್ನು ತೊಳೆದು ಮಲಗಬೇಕು. ಒಂದು ವೇಳೆ ಅಡುಗೆ ಮಾಡಿದ ಪಾತ್ರೆ ತೊಳೆಯದೆ ಹಾಗೆ ಮಲಗಿದರೆ ನಿಮ್ಮ ಜೀವನದಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ಪಾತ್ರೆ ತೊಳೆಯದೇ ಇರುವುದು ತಾಯಿ ಲಕ್ಷ್ಮೀದೇವಿಗೆ ಅವಮಾನ ಮಾಡಿದಂತಾಗುತ್ತದೆ. ಆದ್ದರಿಂದ ಈ ತಪ್ಪನ್ನು ಯಾವುದೇ ಕಾರಣಕ್ಕೂ ನಿಮ್ಮ ಮನೆಯಲ್ಲಿ ಆಗದಂತೆ ನೋಡಿಕೊಳ್ಳುವುದು ಒಳ್ಳೆಯದು.

Leave a Reply

Your email address will not be published. Required fields are marked *