ಜಗನ್ಮಾಮತೆ ಬಾದಾಮಿ ಬನಶಂಕರಿ ತಾಯಿಯ ಆಶೀರ್ವಾದ ಪಡೆಯುತ್ತ ಇಂದಿನ ದಿನಭವಿಷ್ಯ..

ಜ್ಯೋತಿಷ್ಯ

ಆಚಾರ್ಯ ಶ್ರೀ ಪಂಡಿತ್ ಸೋಮನಾಥ್ ಭಟ್ 96632 18892 ರಾಘವೇಂದ್ರ ಸ್ವಾಮಿ  ಮತ್ತು ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9663218892.

ಮೇಷ ಮಾಡಿದ ಕೃತ್ಯದ ಬಗ್ಗೆ ಅವಲೋಕನ ಒಳಿತು. ಮಹತ್ವದ ಸಭೆ ಸಮಾರಂಭಗಳಲ್ಲಿ ಭಾಗವಹಿಸಲಿದ್ದೀರಿ. ತೀರ್ಥಕ್ಷೇತ್ರ ಯಾತ್ರೆ ಸಂಭವ. ಅಪರೂಪದ ಹಳೆಯ ಮೆಲುಕನ್ನು ಹಾಕಲಿದ್ದೀರಿ. ಆರ್ಥಿಕ ಕ್ಷೇತ್ರದಲ್ಲಿ ಪ್ರಗತಿ.

ವೃಷಭ ಕ್ರೀಡಾಪಟುಗಳಿಗೆ ಸರ್ಕಾರದಿಂದ ಆಹ್ವಾನ ಸಾಧ್ಯತೆ. ಹಣಕಾಸು ಸಂಸ್ಥೆಗಳಲ್ಲಿ ಸಹೋದ್ಯೋಗಿಗಳಿಂದ ಸಹಕಾರ. ಹಲವಾರು ಬಗೆಯ ಅನುಕೂಲತೆಗಳು ಈ ದಿನ ಒದಗಿಬರಲಿದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9663218892.

ಮಿಥುನ ಹಣಕಾಸಿನ ಅಡಚಣೆ ಕಂಡುಬಂದರೂ ಸಂಬಂಧಿಗಳ ಸಕಾಲಿನ ನೆರವಿನಿಂದಾಗಿ ತಾಪತ್ರಯ ದೂರವಾಗಲಿದೆ. ಅತಿಯಾದ ಮಾತಿನಿಂದಾಗಿ ತೊಂದರೆಗಳನ್ನು ತಂದುಕೊಳ್ಳುವ ಸಾಧ್ಯತೆ ಇದ್ದು ಮಾತಿನ ಮೇಲೆ ಹಿಡಿತವಿರಲಿ.

ಕಟಕ ದೇವತಾನುಗ್ರದಿಂದ ಏರುಪೇರಾದ ಕೆಲಸ ಕಾರ್ಯಗಳು ನಿರಾಳವಾಗಲಿದೆ. ಸಮಯೋಚಿತ ನಿರ್ಧಾರವನ್ನು ಕೈಗೊಳ್ಳುವುದು ಉತ್ತಮ. ಖಾಸಗಿ ನೌಕರರಿಗೆ ಉತ್ತಮ ಪ್ರಗತಿ. ಮನೆಯಲ್ಲಿ ಅನುಕೂಲಕರ ವಾತಾವರಣ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9663218892.

ಸಿಂಹ ಉತ್ತಮ ಆದಾಯ ಗಳಿಸಿದ ನೆಮ್ಮದಿ ನಿಮ್ಮದಾಗಲಿದೆ. ದೂರ ಪ್ರಯಾಣದಿಂದ ದೇಹಾಯಾಸ, ಆಲಸ್ಯ ಸಾಧ್ಯತೆ. ಅರಸಿ ಬಂದ ಕಾರ್ಯವನ್ನು ಮುಂದೂಡುವುದು ಬೇಡ.

ಕನ್ಯಾ ನಿಮ್ಮ ಕಲಾತ್ಮಕವಾದ ಜೀವನವನ್ನು ರೂಢಿಸಿಕೊಳ್ಳಲು ಉತ್ತಮ ಕಾಲ. ಕೃಷಿಕರಿಗೆ ಅಧಿಕ ಧನಪ್ರಾಪ್ತಿ. ಪತ್ರಿಕಾ ಪ್ರತಿನಿಧಿಗಳಿಗೆ ಉತ್ತಮ ಪ್ರತಿಕ್ರಿಯೆ. ವಿದೇಶದ ಬಂಧುಗಳಿಂದ ಧನಸಹಾಯ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9663218892.

ತುಲಾ ನಿರ್ಧಾರಗಳನ್ನು ಕೈಗೊಳ್ಳುವಾಗ ಮತ್ತೊಮ್ಮೆ ಯೋಚಿಸುವುದು ಉತ್ತಮ. ಉದರ ಸಂಬಂಧಿ ಕಿರುಕುಳ ಅನುಭವಿಸುವ ಸಾಧ್ಯತೆ. ವಾಹನಗಳ ವಿಷಯದಲ್ಲಿ ಎಚ್ಚರಿಕೆ ಅಗತ್ಯ.

ವೃಶ್ಚಿಕ ವಿಹಾರದ ಸ್ಥಳಕ್ಕೆ ಹೋಗಲಿದ್ದೀರಿ. ಸ್ನೇಹಿತರೊಂದಿಗೆ ಹಂಚಿಕೊಂಡ ವಿಚಾರಗಳು ಶುಭ ಫಲವನ್ನು ಕೊಡಲಿವೆ. ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿಯಾಗುವ ಸಾಧ್ಯತೆ. ಎಚ್ಚರಿಕೆಯಿಂದ ಪ್ರಯಾಣ ಮಾಡುವುದು ಉತ್ತಮ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9663218892.

ಧನು ವ್ಯವಹರದ ಎಲ್ಲಾ ತಂತ್ರಗಳೂ ಅನುಕೂಲಕರವಾಗಿ ಪರಿಣಮಿಸಲಿವೆ. ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಲಾಭ. ಅಜಾಗರೂಕತೆ ವರ್ತನೆ ಬೇಡ. ಪಾಲುದಾರಿಕೆ ವ್ಯವಹಾರಗಳಲ್ಲಿ ತೊಡಗದಿರುವುದು ಲೇಸು.

ಮಕರ ದಿನದ ಆರಂಭ ಸಂತೋಷದಾಯಕವಾಗುವ ನಿರೀಕ್ಷೆ. ಬರಬೇಕಾದ ಹಣ ಹಿಂದಿರುಗಿ ಬರಲಿದೆ. ಹೆಣ್ಣುಮಕ್ಕಳಿಗೆ ತವರುಮನೆಯ ಉಡುಗೊರೆ ಸಾಧ್ಯತೆ. ಬಂಧುಗಳಿಂದ ಸಹಕಾರ ನಿರೀಕ್ಷೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9663218892.

ಕುಂಭ ಪ್ರೇಮಿಗಳು ವಂಚನೆ ಒಳಗಾಗುವ ಸಾಧ್ಯತೆ. ಹಿರಿಯರ ಮಾತನ್ನು ಧಿಕ್ಕರಿಸಬೇಡಿ. ವಿದ್ಯಾಭ್ಯಾಸದಲ್ಲಿ ಏಕಾಗ್ರತೆ ಭಂಗವಾಗಲಿದೆ. ಲಾಭದಾಯಕವಾದ ಅನೇಕ ನಿರೀಕ್ಷೆಗಳಿಗೆ ಶೀಘ್ರದಲ್ಲೇ ಉತ್ತರ ದೊರೆಯಲಿದೆ.

ಮೀನ ಕೋರ್ಟ್ ಮತ್ತು ನ್ಯಾಯಾಲಯ ವ್ಯವಹಾರದಲ್ಲಿ ಜಯ ಕಾಣುವಿರಿ. ಕಳೆದುಕೊಂಡ ಸಂಪತ್ತು ಪುನಃ ದೊರಕುವ ಸಾಧ್ಯತೆ. ಗುರುವಿನ ಆರಾಧನೆಯಿಂದ ಅನುಕೂಲ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9663218892.

Leave a Reply

Your email address will not be published. Required fields are marked *