ಕಾಲಭೈರವನ ಈ ಮಂತ್ರವನ್ನು ಜಪಿಸಿದರೆ ಯಾವುದೆ ಕಷ್ಟವಿದ್ದರೂ ಬಹಳ ಬೇಗ ನಿವಾರಣೆಯಾಗುತ್ತದೆ

ಜ್ಯೋತಿಷ್ಯ

ಸಾಮಾನ್ಯವಾಗಿ ಮನುಷ್ಯನಿಗೆ ಕಷ್ಟಗಳು ಎಂಬುದು ಜೀವನದಲ್ಲಿ ಬಂದೇ ಬರುತ್ತದೆ, ಆದರೆ ಆ ಕಷ್ಟಗಳನ್ನು ಯಾವ ರೀತಿ ಪರಿಹರಿಸಿಕೊಳ್ಳಬೇಕು ಎಂಬುದನ್ನು ಅರಿತರೆ ಜೀವನವು ಸುಖಮಯವಾಗಿರುತ್ತದೆ. ಆದ್ದರಿಂದ ಶಿವನ ಒಂದು ಅಂಶವಾದ ಕಾಲಭೈರವನ ಶಕ್ತಿಶಾಲಿ ಮಂತ್ರದಿಂದ ಏನೆಲ್ಲಾ ಲಾಭವನ್ನು ಪಡೆದುಕೊಳ್ಳಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಆಚಾರ್ಯ ಶ್ರೀ ಪಂಡಿತ್ ಸೋಮನಾಥ್ ಭಟ್ 96632 18892 ರಾಘವೇಂದ್ರ ಸ್ವಾಮಿ  ಮತ್ತು ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9663218892.

ಕಾಲಭೈರವನ ಶಕ್ತಿಶಾಲಿ ಮಂತ್ರದಿಂದ ನಿಮಗಿರುವ ಆರೋಗ್ಯ ಸಮಸ್ಯೆ , ಹಣದ ಸಮಸ್ಯೆ, ಆರ್ಥಿಕ ಸಮಸ್ಯೆ ಮತ್ತು ಇನ್ಯಾವುದಾದರೂ ಸಮಸ್ಯೆಗಳಿದ್ದರೂ ಈ ಮಂತ್ರವನ್ನು ಜಪಿಸುವುದರಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು. ಒಂದು ವೇಳೆ ನಿಮ್ಮ ಮನೆಯಲ್ಲಿ ದುಷ್ಟಶಕ್ತಿಗಳು ವಾಸವನ್ನು ಮಾಡುತ್ತಿದ್ದರೆ ಈ ಮಂತ್ರವನ್ನು ಜಪಿಸುವುದರಿಂದ ದುಷ್ಟಶಕ್ತಿಗಳು ಮನೆಯಿಂದ ಹೊರ ಹೋಗುತ್ತವೆ.
ಯಾರ ಮನೆಯಲ್ಲೂ ಕಾಲಭೈರವನ ಚಿತ್ರಪಟ ಇರುವುದಿಲ್ಲ, ಆದ್ದರಿಂದ ಶಿವನ ಚಿತ್ರಪಟ ಅಥವಾ ಲಿಂಗಕ್ಕೆ ಪೂಜೆಯನ್ನು ಮಾಡಬೇಕು. ತುಪ್ಪದ ದೀಪವನ್ನು ಹಚ್ಚಿದರೆ ಇನ್ನೂ ಉತ್ತಮ. ದೀಪವನ್ನು ಹಚ್ಚಿದ ನಂತರ ಕರ್ಪುರದಿಂದ ಮಂಗಳಾರತಿಯನ್ನು ಬೆಳಗಿ ನಂತರ ಈ ಮಂತ್ರವನ್ನು 21 ಬಾರಿ ಜಪಿಸಬೇಕು.

ಓಂ ಹ್ರೀಂ ಕ್ರೀಂ ಹ್ರೀಂ ಶ್ರೀಂ ಕಪಾಲ ಭೈರವಾಯ ನಮಃ

ಈ ಮೇಲಿನ ಕಾಲಭೈರವನ ಮಂತ್ರವನ್ನು 21 ಬಾರಿ ಜಪಿಸಬೇಕು, ಒಂದು ವೇಳೆ ನಿಮಗೆ ಸಮಯವಿದ್ದರೆ 108 ಬಾರಿ ಜಪಿಸಿ ಇದರಿಂದ ತುಂಬಾ ಒಳ್ಳೆಯದು. ಈ ಮಂತ್ರವನ್ನು ಹೇಳುವುದರಿಂದ ನಿಮ್ಮ ಜೀವನದಲ್ಲಿರುವ ಕಷ್ಟಗಳು ಕ್ರಮೇಣ ಕಡಿಮೆಯಾಗುತ್ತಾ ಬರುತ್ತದೆ. ಒಂದು ವೇಳೆ ನಿಮಗೇನಾದರೂ ಇಚ್ಛೆ ಇದ್ದರೆ ಅಥವಾ ಕೋರಿಕೆ ಇದ್ದರೆ ಈ ಮಂತ್ರವನ್ನು ಜಪಿಸಿ ನಂತರ ಬೇಡಿಕೊಂಡರೆ ನಿಮ್ಮ ಎಲ್ಲಾ ಕೋರಿಕೆಗಳು ಆದಷ್ಟು ಬೇಗ ನೆರವೇರುತ್ತದೆ.

Leave a Reply

Your email address will not be published. Required fields are marked *