ಸಕಾರಾತ್ಮಕ ಶಕ್ತಿಯು ಹೆಚ್ಚಾಗ ಬೇಕೆಂದರೆ ಏನು ಮಾಡಬೇಕೆಂಬುದು ತಿಳಿದಿದೆಯೇ ನಿಮಗೆ ?

ಜ್ಯೋತಿಷ್ಯ

ಒಂದುವೇಳೆ ನಮ್ಮಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಾಗಬೇಕು ಹಾಗೂ ಅದರ ಜೊತೆಗೆ ಆತ್ಮವಿಶ್ವಾಸವೂ ಹೆಚ್ಚಾಗಬೇಕು ಎಂದರೆ ನಾವು ಹೇಳುವ ಈ ಒಂದು ಸರಳ ಉಪಾಯವನ್ನು ಮಾಡಿದರೆ ಸಾಕು ನಿಮ್ಮಲ್ಲಿರುವ ಸಕಾರಾತ್ಮಕ ಶಕ್ತಿಯು ಹಾಗೆಯೇ ಉಳಿಯುತ್ತದೆ ಮತ್ತು ಆತ್ಮವಿಶ್ವಾಸ ಹೆಚ್ಚಾಗಿ ಸುಖಕರವಾದ ಐಷಾರಾಮಿ ಜೀವನವನ್ನು ನಡೆಸಬಹುದು.

ಪಂಡಿತ್ ಅನಂತ್ ಪ್ರಸಾದ್ ಶರ್ಮಾ , ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 2 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9945996688.

ಸಾಮಾನ್ಯವಾಗಿ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ಕೆಲವರು ಮೋಟಿವೇಶನ್ ವೀಡಿಯೊಗಳನ್ನು ನೋಡಿ ಆತ್ಮವಿಶ್ವಾಸ ಹಾಗೂ ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುತ್ತಾರೆ ಆದರೆ ಅದನ್ನು ಬೇರೆಯವರ ಬಳಿ ಹೇಳಿದಾಗ ಅವರಿಗೆ ಬೇರೆಯವರಿಂದ ವಿರೋಧ ವ್ಯಕ್ತವಾಗುತ್ತದೆ ಹಾಗೂ ಇದರಿಂದ ಅವರಲ್ಲಿರುವ ಆತ್ಮವಿಶ್ವಾಸ ಕಡಿಮೆ ಆಗುತ್ತದೆ ಹಾಗೂ ಸಕಾರಾತ್ಮಕ ಶಕ್ತಿ ಕಡಿಮೆಯಾಗುತ್ತಾ ಬರುತ್ತದೆ.

ಆ ದಿನ ನಾವು ಮಾಡಿದ ಕೆಲಸವನ್ನು ಅಥವಾ ಮಾಡಬೇಕು ಎಂದು ಅಂದುಕೊಂಡಿರುವ ಕೆಲಸವನ್ನು ಕನ್ನಡಿಯ ಮುಂದೆ ನಿಂತುಕೊಂಡು ಹೇಳಿಕೊಳ್ಳಬೇಕು. ಕನ್ನಡಿಯ ಮುಂದೆ ನಿಂತುಕೊಂಡು ನಮಗಿರುವ ಕಷ್ಟಗಳನ್ನು ಅಥವಾ ಸಾಧಿಸಬೇಕು ಎಂದು ಅಂದುಕೊಂಡಿರುವ ಗುರಿಯನ್ನು ಹೇಳಿಕೊಳ್ಳುವುದರಿಂದ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ ಹಾಗೂ ಆತ್ಮವಿಶ್ವಾಸವೂ ದೃಢವಾಗುತ್ತದೆ.

ಆದ್ದರಿಂದ ಕನ್ನಡಿಯ ಮುಂದೆ ನಿಮಗಿರುವ ಗುರಿಯನ್ನು ಅಥವಾ ಆ ದಿನ ಮಾಡಿದ ಯಶಸ್ವಿ ಕಾರ್ಯವನ್ನು ಹೇಳಿಕೊಳ್ಳುವುದರಿಂದ ಆತ್ಮವಿಶ್ವಾಸವು ಹೆಚ್ಚಾಗುತ್ತದೆ ಮತ್ತು ಸಕಾರಾತ್ಮಕ ಶಕ್ತಿ ಬಲವಾಗುತ್ತಾ ಹೋಗುತ್ತದೆ. ಈ ರೀತಿಯಾಗಿ ಮಾಡುವುದರಿಂದ ಜೀವನದಲ್ಲಿ ಯಶಸ್ಸನ್ನು ಗಳಿಸಬಹುದು ಮತ್ತು ಧನ ಸಂಪತ್ತನ್ನು ಗಳಿಸಿ ಐಷಾರಾಮಿ ಜೀವನವನ್ನು ನಡೆಸಬಹುದು.

Leave a Reply

Your email address will not be published. Required fields are marked *